Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 6 ಲಕ್ಷ ಲಂಚ ಪಡೆಯುವಾಗ ʻಲೋಕಾʼ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಡಿಸಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | 6 ಲಕ್ಷ ಲಂಚ ಪಡೆಯುವಾಗ ʻಲೋಕಾʼ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಡಿಸಿ

Dharwad

6 ಲಕ್ಷ ಲಂಚ ಪಡೆಯುವಾಗ ʻಲೋಕಾʼ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಡಿಸಿ

Public TV
Last updated: March 30, 2026 5:14 pm
Public TV
Share
1 Min Read
Commercial Tax DC Bharath hubballi
SHARE

ಹುಬ್ಬಳ್ಳಿ: 6 ಲಕ್ಷ ರೂ. ಲಂಚ ಪಡೆಯುವಾಗಲೇ ಕಮರ್ಷಿಯಲ್ ಟ್ಯಾಕ್ಸ್ ಡಿಸಿ (Commercial Tax DC) ಲೋಕಾ (Lokayuktha Officers) ಬಲೆಗೆ ಬಿದ್ದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಅಂಕೋಲಾ ಮೂಲದ ಉದ್ಯಮಿ ವಿಶ್ವಜೀತ್ ನಾಯಕ್ ಎಂಬುವವರಿಂದ 6 ಲಕ್ಷ ಲಂಚ ರೂ. ಪಡೆಯುವಾಗಲೇ ಕಮರ್ಷಿಯಲ್ ಟ್ಯಾಕ್ಸ್ ಡೆಪ್ಯುಟಿ ಕಮೀಷನರ್ ಭರತ್ ಹೆಗ್ಗಡೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇದನ್ನೂ ಓದಿ: ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ದುರಂತ – ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವು

2019ರಲ್ಲಿ 8 ಹೆವಿ ಟಿಪ್ಪರ್ ವಾಹನಗಳನ್ನು ವಿಶ್ವಜೀತ್ ನಾಯಕ್ ಅವರು ಖರೀದಿ ಮಾಡಿದ್ದರು. ಇದಕ್ಕೆ 60 ಲಕ್ಷ ರೂ. ಇನ್ಪುಟ್ ಟ್ಯಾಕ್ಸ್ ಕಟ್ ಆಗಿತ್ತು. ಇದರಲ್ಲಿ 34 ಲಕ್ಷ ರೂ. ಇನ್ಪುಟ್ ಟ್ಯಾಕ್ಸ್ ಮರು ಕ್ರೆಡಿಟ್ ಆಗಿತ್ತು. ಈ ಇನ್ಪುಟ್ ಟ್ಯಾಕ್ಸ್ ಕಾನೂನು ಬಾಹಿರ, ಸುಳ್ಳು ದಾಖಲೆ ನೀಡಿ ಟ್ಯಾಕ್ಸ್ ಮರುಪಾವತಿ ಮಾಡಿಕೊಂಡಿದ್ದಾರೆ ಎಂದು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದೂರು ದಾಖಲಿಸಿದ್ದರು.

ಈ ಬಗ್ಗೆ ವಿಶ್ವಜೀತ್ ನಾಯಕ್ ಅವರನ್ನು ತೀವ್ರ ವಿಚಾರಣೆ ನಡೆಸಲಾಗಿತ್ತು. ಈವರೆಗೆ ಡಿಸಿ ಭರತ್ ವಿಶ್ವಜೀತ್ ನಾಯಕ್ ಅವರನ್ನು ನಾಲ್ಕು ಬಾರಿ ವಿಚಾರಣೆಗೆ ಕರೆದಿದ್ದರು. ಇಂದು (ಮಾ.30) ಐದನೇ ಬಾರಿಗೆ ವಿಚಾರಣೆಗೆ ಕರೆದಿದ್ದರು. ವಿಚಾರಣೆಗೆ ಬರುವಾಗ 6 ಲಕ್ಷ ರೂ. ಹಣ ತೆಗೆದುಕೊಂಡ ಬನ್ನಿ, ನಿಮ್ಮ ಕೇಸ್ ಕ್ಲೋಸ್ ಮಾಡುವುದಾಗಿ ಹೇಳಿದ್ದರು ಎನ್ನಲಾಗಿದೆ. ಇದರಿಂದ ಮಾನಸಿಕವಾಗಿ ನೊಂದಿದ್ದ ವಿಶ್ವಜೀತ್ ಬೆಂಗಳೂರು ಲೋಕಾಯುಕ್ತ ಕಚೇರಿಯಲ್ಲಿ ದೂರು ನೀಡಿದ್ದರು.

ಮೊದಲೇ ಪ್ಲ್ಯಾನ್‌ ಮಾಡಿದಂತೆ ಇಂದು ವಿಚಾರಣೆಗೆ ಬಂದ ವಿಶ್ವಜೀತ್ 6 ಲಕ್ಷ ರೂ. ನೀಡುವಾಗಲೇ ಬೆಂಗಳೂರು ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜ್, ಡಿವೈಎಸ್ಪಿ ಮಲ್ಲಿಕಾರ್ಜುನ ಚುಕ್ಕಿ, ಪ್ರದೀಪ್ ಕುಮಾರ್, ಇನ್ಸ್ಪೆಕ್ಟರ್ ರಾಜು ನೇತೃತ್ವದ ತಂಡ ದಾಳಿ ಮಾಡಿ, ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಭರತ್ ಅನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.ಇದನ್ನೂ ಓದಿ: ಷೇರು ಮಾರುಕಟ್ಟೆಯಲ್ಲಿ ರಕ್ತಪಾತ – ಹೂಡಿಕೆದಾರರ 10 ಲಕ್ಷ ಕೋಟಿ ಸಂಪತ್ತು ಕರಗಲು ಕಾರಣ ಏನು?

TAGGED:bribeCommercial Tax DChubballiLokayuktha Raidಕರ್ಮರ್ಷಿಯಲ್ ಟ್ಯಾಕ್ಸ್ ಡಿಸಿಲಂಚಲೋಕಾಯುಕ್ತ ದಾಳಿಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Shivamogga Bear
Districts

ಶಿವಮೊಗ್ಗ ವಿಮಾನ ನಿಲ್ದಾಣದ ಕಾಂಪೌಂಡ್‌ ಹಾರಿ ಒಳಗೆ ನುಗ್ಗಿದ ಕರಡಿ

Public TV
By Public TV
5 minutes ago
Tragedy in the backwaters of Hidkal reservoir Two boys died
Belgaum

ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ದುರಂತ – ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವು

Public TV
By Public TV
22 minutes ago
ELEPHANT
Districts

ನಿಂತಿದ್ದ ಆಟೋ ಜಖಂಗೊಳಿಸಿ ಓಡಿಹೋದ ಪುಂಡಾನೆ – ಮೊಬೈಲ್‌ನಲ್ಲಿ ವೀಡಿಯೋ ಸೆರೆ

Public TV
By Public TV
47 minutes ago
sensex bloodbath Share market bse
Latest

ಷೇರು ಮಾರುಕಟ್ಟೆಯಲ್ಲಿ ರಕ್ತಪಾತ – ಹೂಡಿಕೆದಾರರ 10 ಲಕ್ಷ ಕೋಟಿ ಸಂಪತ್ತು ಕರಗಲು ಕಾರಣ ಏನು?

Public TV
By Public TV
48 minutes ago
MK Stalin Vijay
Latest

Tamil Nadu Polls | ಸಿಎಂ ಸ್ಟಾಲಿನ್, ನಟ ವಿಜಯ್ ನಾಮಪತ್ರ ಸಲ್ಲಿಕೆ – ಶಕ್ತಿ ಪ್ರದರ್ಶನ

Public TV
By Public TV
1 hour ago
KH Muniyappa 2
Bengaluru City

ಗ್ಯಾಸ್ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿ, ಪೆಟ್ರೋಲಿಯಂ ಸಚಿವರು ಮಾತಾಡಲಿ: ಮುನಿಯಪ್ಪ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?