Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೈಲ್ವಾನ್ ಬಳಿಕ ಮತ್ತೊಬ್ಬ ಪಕ್ಷೇತರ ಅಭ್ಯರ್ಥಿ ಮನವೊಲಿಕೆಗೆ `ಕೈ’ ಕಸರತ್ತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಪೈಲ್ವಾನ್ ಬಳಿಕ ಮತ್ತೊಬ್ಬ ಪಕ್ಷೇತರ ಅಭ್ಯರ್ಥಿ ಮನವೊಲಿಕೆಗೆ `ಕೈ’ ಕಸರತ್ತು

Davanagere

ಪೈಲ್ವಾನ್ ಬಳಿಕ ಮತ್ತೊಬ್ಬ ಪಕ್ಷೇತರ ಅಭ್ಯರ್ಥಿ ಮನವೊಲಿಕೆಗೆ `ಕೈ’ ಕಸರತ್ತು

Public TV
Last updated: March 30, 2026 8:14 pm
Public TV
Share
1 Min Read
Sangamesh
SHARE

– ಆದಿಲ್ ಬಾಷಾ ಜೊತೆ ಶಾಸಕ ಸಂಗಮೇಶ್ ಸುದೀರ್ಘ ಚರ್ಚೆ

ದಾವಣಗೆರೆ: ಇಲ್ಲಿನ ದಕ್ಷಿಣ ಕ್ಷೇತ್ರದ (Davanagere South) ಉಪಚುನಾವಣಾ (By Election) ಕದನದಿಂದ ಸಾದಿಕ್ ಪೈಲ್ವಾನ್ ಅವರನ್ನು ಮನವೊಲಿಸಿ ನಾಮಪತ್ರ ವಾಪಸ್ ಪಡೆದಿದ್ದ ಕಾಂಗ್ರೆಸ್ (Congress) ಈಗ ಮತ್ತೊಬ್ಬ ಪಕ್ಷೇತರ ಅಭ್ಯರ್ಥಿ ಮನವೊಲಿಕೆಗೆ ಮುಂದಾಗಿದೆ.

ಮತ ವಿಭಜನೆ ಆತಂಕದಲ್ಲಿ ಅಲ್ಪಸಂಖ್ಯಾತ ಯುವ ಮುಖಂಡ ಖಾದರ್ ಆದಿಲ್ ಬಾಷಾ ಮನವೊಲಿಕೆ ಯತ್ನ ನಡೆದಿದೆ. ಭದ್ರಾವತಿ ಶಾಸಕ ಸಂಗಮೇಶ್ (MLA Sangamesh) ಅವರನ್ನು ಆದಿಲ್ ಬಾಷ ಅವರ ಮನೆಗೆ ಕಾಂಗ್ರೆಸ್ ಹೈಕಮಾಂಡ್ ಕಳುಹಿಸಿತ್ತು. ದಾವಣಗೆರೆ ದೇವರಾಜ ಅರಸು ಬಡಾವಣೆಯ ಆದಿಲ್ ಅವರ ಮನೆಗೆ ತೆರಳಿದ್ದ ಶಾಸಕರು ಒಂದು ಗಂಟೆಗಳ ಕಾಲ ಮನವೊಲಿಕೆಗೆ ಯತ್ನಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

ಕಳೆದ ನಾಲ್ಕೈದು ದಿನಗಳಿಂದ ಸಿಎಂ ಇಬ್ರಾಹಿಂ, ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ದಲಿತ ನಾಯಕರ ಜೊತೆಗೂಡಿ ಆದಿಲ್ ಪ್ರಚಾರ ನಡೆಸಿದ್ದಾರೆ. ಇದೇ ಹೊತ್ತಲ್ಲಿ ಸಾದಿಕ್ ಪೈಲ್ವಾನ್ ಅವರಿಗೆ ಬೆಂಬಲ ನೀಡಿದ್ದ ಬಹುತೇಕ ಅಲ್ಪಸಂಖ್ಯಾತ ಯುವಕರು, ನಾಯಕರು ಆದಿಲ್ ಅವರ ಬೆಂಬಲಕ್ಕೆ ನಿಂತಿದ್ದಾರೆ.

ಇದೇ ಕಾರಣಕ್ಕೆ ಸಾದಿಕ್ ಪೈಲ್ವಾನ್ ನಂತರ ಕಾಂಗ್ರೆಸ್‍ಗೆ ಆದಿಲ್ ಬಾಷಾ ತಲೆನೋವಾಗಿದ್ದಾರೆ. ಮತ ದ್ರುವೀಕರಣದ ಆತಂಕದಿಂದ ಎಚ್ಚೆತ್ತ ಕಾಂಗ್ರೆಸ್ ಮನವೊಲಿಕೆಗೆ ಕಸರತ್ತು ನಡೆಸುತ್ತಿದೆ. ಇದನ್ನೂ ಓದಿ: ನಮ್ಮ ಕ್ಷೇತ್ರದಲ್ಲಿ ಸಮರ್ಥ್‌ರನ್ನು ಗೆಲ್ಲಿಸುತ್ತೇವೆ – ಉಪಕದನದಿಂದ ಹಿಂದೆ ಸರಿದ ಪೈಲ್ವಾನ್‌

TAGGED:by electioncongressdavanagereMLA Sangameshpoliticsದಾವಣಗೆರೆ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
3 minutes ago
ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
7 minutes ago
calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
34 minutes ago
Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
40 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
1 hour ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?