Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲವ್ ಬ್ರೇಕಪ್ ಆಗಿದ್ದಕ್ಕೆ ಬಸ್ಸಿಗೆ ಡಿಕ್ಕಿ ಹೊಡೆದು ಸೂಸೈಡ್ – ಬೈಕ್ ಸವಾರ ಸಜೀವ ದಹನ, ಹೊತ್ತಿಯುರಿದ KSRTC
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಲವ್ ಬ್ರೇಕಪ್ ಆಗಿದ್ದಕ್ಕೆ ಬಸ್ಸಿಗೆ ಡಿಕ್ಕಿ ಹೊಡೆದು ಸೂಸೈಡ್ – ಬೈಕ್ ಸವಾರ ಸಜೀವ ದಹನ, ಹೊತ್ತಿಯುರಿದ KSRTC

Crime

ಲವ್ ಬ್ರೇಕಪ್ ಆಗಿದ್ದಕ್ಕೆ ಬಸ್ಸಿಗೆ ಡಿಕ್ಕಿ ಹೊಡೆದು ಸೂಸೈಡ್ – ಬೈಕ್ ಸವಾರ ಸಜೀವ ದಹನ, ಹೊತ್ತಿಯುರಿದ KSRTC

Public TV
Last updated: March 31, 2026 3:57 pm
Public TV
Share
1 Min Read
Vijayapura Bus Fire
SHARE

– ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡು ಆತ್ಮಹತ್ಯೆ

ವಿಜಯಪುರ: ಲವ್ ಬ್ರೇಕಪ್ ಆಗಿದ್ದಕ್ಕೆ ಬಸ್ಸಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ಸಿಂದಗಿ (Sindagi) ತಾಲ್ಲೂಕಿನ ಕನ್ನೊಳ್ಳಿ ಟೋಲ್‌ಗೇಟ್ ಬಳಿ ಘಟನೆ ನಡೆದಿದೆ.

ಸಿಂದಗಿ ಪಟ್ಟಣದ ಅಲ್ಲಾಪುರ ಲೇಔಟ್‌ನ ಯವಕ ಅಭಿಷೇಕ ಸೈಬಗೌಡ ನಾಗರಳ್ಳಿ (19) ಮೃತ ದುರ್ದೈವಿ. ಇದನ್ನೂ ಓದಿ: ಮೂಲ ಸೌಕರ್ಯಗಳ ಕೊರತೆ, ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ – ಮಹಾರಾಣಿ ಕ್ಲಸ್ಟರ್ ವಿವಿ ವಿರುದ್ಧ ಪ್ರತಿಭಟನೆ

ಕನ್ನೊಳ್ಳಿ ಕ್ರಾಸ್ ಬಳಿ ಹೋಗುತ್ತಿದ್ದ ಸರ್ಕಾರಿ ಬಸ್‌ಗೆ ಮೃತ ಅಭಿಷೇಕ ತನ್ನ ರಾಯಲ್ ಎನ್‌ಫೀಲ್ಡ್ ಬೈಕ್‌ನಲ್ಲಿ ಬಂದು ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯಾದ ರಭಸಕ್ಕೆ ಬೈಕ್‌ಗೆ ಬೆಂಕಿ ಹತ್ತಿದೆ. ಬಳಿಕ ಬಸ್ಸಿಗೂ ಬೆಂಕಿ ಆವರಿಸಿಕೊಂಡಿದ್ದು, ಭಾಗಶಃ ಸುಟ್ಟು ಕರಕಲಾಗಿದೆ. ಪರಿಣಾಮ ಬೈಕ್ ಸವಾರ ಸಜೀವ ದಹನವಾಗಿದ್ದಾನೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ಬಸ್ಸಿನಿಂದ ಕೆಳಗಿಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಸೂಸೈಡ್ ಮಾಡಿಕೊಳ್ಳಲು ತನ್ನ ರಾಯಲ್ ಎನ್‌ಫೀಲ್ಡ್ ಬೈಕ್‌ನಲ್ಲಿ ಬಂದು ಬಸ್‌ಗೆ ಡಿಕ್ಕಿ ಹೊಡೆದಿದ್ದಾನೆ. ಆತ್ಮಹತ್ಯೆಗೂ ಮುನ್ನ ಮೃತ ಅಭಿಷೇಕ ಇನ್‌ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದಾನೆ. ಅದರಲ್ಲಿ ಇಂದು ಮಧ್ಯಾಹ್ನದ ಹೊತ್ತಿಗೆ ನಾನು ಆತ್ಮಹತ್ಯೆ ಮಾಡಿಕೊಂಡು ಸಾಯುತ್ತೇನೆ. ಅವಳು ನನಗೆ ಬೇಕು, ನನ್ನಿಂದ ಅವಳನ್ನ ದೂರು ಮಾಡಿದವರೆ ನನ್ನ ಸಾವಿಗೆ ಕಾರಣ ಎಂದು ಮೂವರ ಹೆಸರನ್ನು ಉಲ್ಲೇಖಿಸಿ, ಆರೋಪ ಮಾಡಿದ್ದಾನೆ. ಸದ್ಯ ಲವ್ ಬ್ರೇಕಪ್ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಶಂಕಿಸಲಾಗಿದೆ.

ಸ್ಥಳಕ್ಕೆ ಸಿಂದಗಿ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ಚಲಿಸುತ್ತಿದ್ದ ಬಸ್‌ನಿಂದ ಏಕಾಏಕಿ ಡೋರ್ ಓಪನ್ – ಕೆಳಗೆ ಬಿದ್ದ ವಿದ್ಯಾರ್ಥಿನಿಯರು

TAGGED:Fire accidentKannolliLove BreakupSindagiVijayaputaಕನ್ನೊಳ್ಳಿಬೆಂಕಿ ಅವಘಡಲವ್ ಬ್ರೇಕಪ್ವಿಜಯಪುರಸಿಂದಗಿ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

ABVP Protest
Bengaluru City

ಮೂಲ ಸೌಕರ್ಯಗಳ ಕೊರತೆ, ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ – ಮಹಾರಾಣಿ ಕ್ಲಸ್ಟರ್ ವಿವಿ ವಿರುದ್ಧ ಪ್ರತಿಭಟನೆ

Public TV
By Public TV
28 minutes ago
belthangady bus door
Dakshina Kannada

ಚಲಿಸುತ್ತಿದ್ದ ಬಸ್‌ನಿಂದ ಏಕಾಏಕಿ ಡೋರ್ ಓಪನ್ – ಕೆಳಗೆ ಬಿದ್ದ ವಿದ್ಯಾರ್ಥಿನಿಯರು

Public TV
By Public TV
29 minutes ago
Garbage Auto
Bengaluru City

ನಾಳೆಯಿಂದ ಘನತ್ಯಾಜ್ಯ ನಿರ್ವಹಣೆಗೆ ಹೊಸ ನಿಯಮ ಜಾರಿ – ಉಲ್ಲಂಘಿಸಿದ್ರೆ GBAಯಿಂದ ದಂಡಾಸ್ತ್ರ

Public TV
By Public TV
56 minutes ago
ಸಾಂದರ್ಭಿಕ ಚಿತ್ರ
Bagalkot

ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದ ʻಗ್ಯಾಸ್‌ ಟ್ರಬಲ್‌ʼ – ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ ಹಾಹಾಕಾರಕ್ಕೆ ತತ್ತರಿಸಿದ ಜನ

Public TV
By Public TV
1 hour ago
Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
2 hours ago
Leander Paes joins BJP
Latest

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?