Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್‌ ತೆಗೆಯಲು ಯತ್ನಿಸಿದ್ದವನಿಗೆ ಬುದ್ಧಿವಾದ – ಬೆಂಗ್ಳೂರು ಪೊಲೀಸರ ವಿರುದ್ಧ ʻಮಹಾʼ ಪೊಲೀಸರಿಗೆ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್‌ ತೆಗೆಯಲು ಯತ್ನಿಸಿದ್ದವನಿಗೆ ಬುದ್ಧಿವಾದ – ಬೆಂಗ್ಳೂರು ಪೊಲೀಸರ ವಿರುದ್ಧ ʻಮಹಾʼ ಪೊಲೀಸರಿಗೆ ದೂರು

Bengaluru City

ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್‌ ತೆಗೆಯಲು ಯತ್ನಿಸಿದ್ದವನಿಗೆ ಬುದ್ಧಿವಾದ – ಬೆಂಗ್ಳೂರು ಪೊಲೀಸರ ವಿರುದ್ಧ ʻಮಹಾʼ ಪೊಲೀಸರಿಗೆ ದೂರು

Public TV
Last updated: April 1, 2026 12:51 pm
Public TV
Share
1 Min Read
Emergency Exit Case
SHARE

ಬೆಂಗಳೂರು: ವಿಮಾನದಲ್ಲಿ ತುರ್ತು ನಿರ್ಗಮನ ಬಾಗಿಲು ಓಪನ್ ಮಾಡಿ, ಹುಚ್ಚಾಟ ಮೆರೆಯಲು ಮುಂದಾಗಿದ್ದ ಪ್ರಯಾಣಿಕನಿಗೆ ಬುದ್ಧಿ ಹೇಳಿ ವಾಪಸ್ ಕಳಿಸಿದ ಪೊಲೀಸರ ವಿರುದ್ಧ ಇದೀಗ ಮಹಾರಾಷ್ಟ್ರ ಪೊಲೀಸರಿಗೆ (Maharashtra Police) ದೂರು ನೀಡಿರುವುದು ಬೆಳಕಿಗೆ ಬಂದಿದೆ.

ಮಹಾರಾಷ್ಟ್ರ ಮೂಲದ ಉತ್ಕರ್ಷ ಎಂಬಾತ ಜೈಪುರದಿಂದ ಬೆಂಗಳೂರಿಗೆ (Bengalueu) ಪ್ರಯಾಣಿಸುವ ವೇಳೆ ವಿಮಾನದ ತುರ್ತು ನಿರ್ಗಮನ ಬಾಗಿಲು ತೆಗೆಯಲು ಯತ್ನಿಸಿ ಹುಚ್ಚಾಟ ಮೆರೆದಿದ್ದ ಎನ್ನಲಾಗಿದೆ. ಈ ಸಂಬಂಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Kempegowda International Airport) ಏರ್ ಲೈನ್ ಸಿಬ್ಬಂದಿ ದೂರು ನೀಡಿದ್ದರು. ದೂರಿನನ್ವಯ ಆತನನ್ನ ವಶಕ್ಕೆ ಪಡೆದು, ಎನ್‌ಸಿಆರ್ ಪ್ರಕರಣ ದಾಖಲಿಸಿದ್ದರು. ಬಳಿಕ ಬುದ್ಧಿ ಮಾತು ಹೇಳಿ ಬಿಡುಗಡೆ ಮಾಡಿದ್ದರು. ಇದನ್ನೂ ಓದಿ: Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Emergency Exit Case

ಠಾಣೆಯಿಂದ ಹೊರಬಂದ ಮೇಲೆ ಉತ್ಕರ್ಷ ಸಾಮಾಜಿಕ ಜಾಲತಾಣದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ತನ್ನನ್ನು ನಾಲ್ಕು ಗಂಟೆ ಠಾಣೆಯ ಸೆಲ್‌ನಲ್ಲಿ ಕೂರಿಸಿ ಕಿರುಕುಳ ನೀಡಿದ್ದಾರೆ ಎಂದು ಬರೆದಿದ್ದ. ಜೊತೆಗೆ ಕೂಡಲೇ ಬೆಂಗಳೂರು ಪೊಲೀಸರನ್ನು ಮಹಾರಾಷ್ಟ್ರ ಪೊಲೀಸರು ಅರೆಸ್ಟ್ ಮಾಡುವಂತೆ ಬರೆದುಕೊಂಡಿದ್ದ. ಸಾಮಾಜಿಕ ಜಾಲತಾಣದಲ್ಲಿ ಈತನ ಬರಹವನ್ನು ಕಂಡಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಪುನಃ ಈತನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

 

TAGGED:bengalurukempegowda international airportMaharashtra Policeಕೆಂಪೇಗೌಡ ವಿಮಾನ ನಿಲ್ದಾಣಬೆಂಗಳೂರುಮಹಾರಾಷ್ಟ್ರ ಪೊಲೀಸರು
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
18 minutes ago
Narendra Modi
Latest

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Public TV
By Public TV
38 minutes ago
PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
1 hour ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
1 hour ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
2 hours ago
Hassan Murder
Crime

ಹಾಸನ | 40 ವರ್ಷವಾದ್ರೂ ಮದ್ವೆ ಮಾಡಿಸಿಲ್ಲ ಅಂತ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?