Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
Last updated: April 1, 2026 2:23 pm
Public TV
Share
1 Min Read
Oracle
SHARE

ನವದೆಹಲಿ: ಅಮೆರಿಕದ ದೈತ್ಯ ಐಟಿ ಕಂಪನಿಗಳಲ್ಲಿ ಒಂದಾದ ಒರಾಕಲ್‌ (Oracle) ಭಾರತದಲ್ಲಿ ಸುಮಾರು 12,000 ಉದ್ಯೋಗಿಗಳನ್ನು ವಜಾಗೊಳಿಸಿದೆ (Layoffs). ಅಲ್ಲದೇ ಮುಂದಿನ ಒಂದು ತಿಂಗಳ ಒಳಗೆ ಮತ್ತೊಂದು ಸುತ್ತಿನಲ್ಲಿ ಉದ್ಯೋಗ ಕಡಿತಗೊಳಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಬಹುರಾಷ್ಟ್ರೀಯ ಕಂಪನಿಯು ಜಾಗತಿಕವಾಗಿ ಸುಮಾರು 30,000 ಉದ್ಯೋಗಗಳನ್ನು ಕಡಿತಗೊಳಿಸಿದೆ (Jobs Cut) ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪ್ರೀಮಿಯಂ ಪೆಟ್ರೋಲ್ 160 ರೂ.ಗೆ ಏರಿಕೆ – ಜೆಟ್ ಇಂಧನ ಬೆಲೆ 2 ಲಕ್ಷ ರೂ.ಗೆ ಜಿಗಿತ

ವಜಾಗೊಂಡ ಉದ್ಯೋಗಿಗಳ ಪ್ರಕಾರ, ಒರಾಕಲ್‌ ಕಂಪನಿಯು ಭಾರತದಲ್ಲಿ (India) ಒಟ್ಟು 30,000 ಉದ್ಯೋಗಿಗಳನ್ನು ನೇಮಕ ಮಾಡಿಕೊಂಡಿದೆ. ಈಗಾಗಲೇ 12,000 ಉದ್ಯೋಗಿಗಳನ್ನು ವಜಾಗೊಳಿಸಿದೆ. ಇನ್ನಷ್ಟು ಕಡಿತ ಸಾಧ್ಯತೆಯಿದ್ದು, ಉದ್ಯೋಗಿಗಳು ಅತಂತ್ರರಾಗಿದ್ದಾರೆ ಎಂದು ತಿಳಿಸಿದ್ದಾರೆ. ಆದ್ರೆ ಇದಕ್ಕೆ ಪ್ರತಿಕ್ರಿಯಿಸಲು ಒರಾಕಲ್‌ ಕಂಪನಿ ನಿರಾಕರಿಸಿದೆ.

JOB CUTS TECHIE UNEMPLOYMENT 1

ಬೆಳ್ಳಂಬೆಳಗ್ಗೆ ಇ-ಮೇಲ್‌ ಶಾಕ್‌
12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸುವ ಮುನ್ನ ಯಾವುದೇ ಸೂಚನೆ ನೀಡದ ಕಂಪನಿ ಇಂದು ಬೆಳಗ್ಗೆ ನೇರವಾಗಿ ಉದ್ಯೋಗಿಗಳಿಗೆ ಇ-ಮೇಲ್‌ ಮೂಲಕ ಶಾಕ್‌ ಕೊಟ್ಟಿದೆ. ಇದನ್ನೂ ಓದಿ: ರೈಲು ಹೊರಡುವ 8 ಗಂಟೆಯೊಳಗೆ ಟಿಕೆಟ್‌ ರದ್ದು ಮಾಡಿದ್ರೆ ಸಿಗಲ್ಲ ಹಣ – ಇಂದಿನಿಂದ ಹೊಸ ನಿಯಮ ಜಾರಿ, ಏನೇನು ಬದಲಾವಣೆ?

ತನ್ನ ಇಮೇಲ್‌ನಲ್ಲಿ ಒರಾಕಲ್ ಸಾಂಸ್ಥಿಕ ಬದಲಾವಣೆಗಳ ಬಗ್ಗೆ ಉದ್ಯೋಗಿಗಳಿಗೆ ಮಾಹಿತಿ ನೀಡಿದ್ದು, ಕಾರ್ಯಾಚರಣೆಗಳನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಸಾಂಸ್ಥಿಕ ಬದಲಾವಣೆಯ ಭಾಗವಾಗಿ ನಿಮ್ಮ ಪಾತ್ರವನ್ನು ತೆಗೆದುಹಾಕಲು ನಾವು ನಿರ್ಧಾರ ತೆಗೆದುಕೊಂಡಿದ್ದೇವೆ. ಇಂದು ನಿಮ್ಮ ಕೆಲಸದ ಕೊನೆಯ ದಿನವಾಗಿದೆ ಎಂದು ಇ-ಮೇಲ್‌ನಲ್ಲಿ ತಿಳಿಸಿದೆ.

TAGGED:India LayoffsJobs CutlayoffsOracleಅಮೆರಿಕಉದ್ಯೋಗ ಕಡಿತಒರಾಕಲ್‌ ಕಂಪನಿ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Narendra Modi
Latest

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Public TV
By Public TV
34 minutes ago
PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
1 hour ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
1 hour ago
Emergency Exit Case
Bengaluru City

ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್‌ ತೆಗೆಯಲು ಯತ್ನಿಸಿದ್ದವನಿಗೆ ಬುದ್ಧಿವಾದ – ಬೆಂಗ್ಳೂರು ಪೊಲೀಸರ ವಿರುದ್ಧ ʻಮಹಾʼ ಪೊಲೀಸರಿಗೆ ದೂರು

Public TV
By Public TV
2 hours ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
2 hours ago
Hassan Murder
Crime

ಹಾಸನ | 40 ವರ್ಷವಾದ್ರೂ ಮದ್ವೆ ಮಾಡಿಸಿಲ್ಲ ಅಂತ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?