Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
Last updated: April 1, 2026 4:27 pm
Public TV
Share
1 Min Read
ABVP Gopi Rangaswamy
SHARE

ಬೆಂಗಳೂರು: ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು ಎಂದು ಎಬಿವಿಪಿ  (ABVP) ಸರ್ಕಾರವನ್ನ ಆಗ್ರಹಿಸಿದೆ.

ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಬಿವಿಪಿ ಪ್ರಾಂತ ಕಾರ್ಯದರ್ಶಿ ಗೋಪಿ ರಂಗಸ್ವಾಮಿ, ದ್ವಿಭಾಷಾ ಭಾಷಾ ಸೂತ್ರ ಅನುಷ್ಠಾನ ಮಾಡಲು ಹೊರಟಿರುವ ಸರ್ಕಾರದ ನಿರ್ಧಾರವನ್ನು ನಾವು ವಿರೋಧ ಮಾಡ್ತೀವಿ. ದ್ವಿಭಾಷಾ ಸೂತ್ರ ತರುವ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕಿತ್ತು. ಯಾವುದೇ ಚರ್ಚೆ ಮಾಡದೇ ನಿರ್ಧಾರ ಮಾಡಿದೆ. ನಿನ್ನೆ ತೃತೀಯ ಭಾಷೆ ಪರೀಕ್ಷೆ ನಡೆದಿದೆ. ಸರ್ಕಾರದ ನಿರ್ಧಾರದಿಂದ ಬೇಕಾಬಿಟ್ಟಿ ಎಕ್ಸಾಂ ಬರೆದಿದ್ದಾರೆ. ದ್ವಿಭಾಷಾ ಸೂತ್ರ ತರಬೇಕಾದ್ರೆ ತಜ್ಞರ ಅಭಿಪ್ರಾಯ ಪಡೆದು ಮಾಡಬೇಕು. ತ್ರಿಭಾಷಾ ಸೂತ್ರ ಒಲೈಕೆಗಾಗಿ ಬಂದಿದ್ದಲ್ಲ. ಏಕಾಏಕಿ ದ್ವಿಭಾಷಾ ನೀತಿ ತರೋದು ಸರಿಯಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

ದ್ವಿಭಾಷಾ ನೀತಿ ಅಧ್ಯಯನಕ್ಕೆ ಮೊದಲು ಸರ್ಕಾರ ಸಮಿತಿ ರಚನೆ ಮಾಡಬೇಕು. ಸಮಿತಿ ವರದಿ ಪಡೆದು ಸರ್ಕಾರ ಮುಂದಿನ ಕ್ರಮ ತೆಗೆದುಕೊಳ್ಳಬೇಕು. ಕನ್ನಡಕ್ಕೆ ಮೊದಲ ಆದ್ಯತೆ ಕೊಡಬೇಕು. ಇದಕ್ಕೆ ಎಬಿವಿಪಿ ವಿರೋಧ ಮಾಡಲ್ಲ. ಹಿಂದಿ ತೆಗೆದು ಕನ್ನಡ ಉಳಿಸ್ತೀವಿ ಅಂತ ಹೋದ್ರೆ ವಿದ್ಯಾರ್ಥಿಗಳಿಗೆ ಅನ್ಯಾಯ ಆಗುತ್ತದೆ. ಹೀಗಾಗಿ ಸರ್ಕಾರ ಅಧ್ಯಯನ ಮಾಡಿ, ದ್ವಿಭಾಷಾ ಸೂತ್ರದ ಬಗ್ಗೆ ನಿರ್ಧಾರ ಆಗಬೇಕು ಎಂದು ಒತ್ತಾಯಿಸಿದರು.

ದ್ವಿಭಾಷಾ ಸೂತ್ರ ಏಕಾಏಕಿ ಜಾರಿ ಮಾಡಬಾರದು. ಇದಕ್ಕಾಗಿ ಒಂದು ಸಮಿತಿ ರಚನೆ ಮಾಡಬೇಕು. ವಿದ್ಯಾರ್ಥಿಗಳು, ತಜ್ಞರು, ಪೋಷಕರ ಅಭಿಪ್ರಾಯ ಪಡೆಯಬೇಕು. ಸಮಿತಿಯ ವರದಿ ಅನ್ವಯ ದ್ವಿಭಾಷಾ ಸೂತ್ರ ಜಾರಿ ಮಾಡಲಿ ಎಂದರು.ಇದನ್ನೂ ಓದಿ: ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

TAGGED:ABVPbengaluruhindikarnatakastate govtಎಬಿವಿಪಿಕನ್ನಡಕರ್ನಾಟಕದ್ವಿಭಾಷಾ ಸೂತ್ರಬೆಂಗಳೂರುಸರ್ಕಾರಹಿಂದಿ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Hassan Crime
Crime

ದಾರಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ – ಮಹಿಳೆಯನ್ನ ಬೆತ್ತಲುಗೊಳಿಸಿ ಹಲ್ಲೆಗೆ ಯತ್ನ

Public TV
By Public TV
2 minutes ago
General Randy George
Latest

General Randy George| ಸೇನಾ ಮುಖ್ಯಸ್ಥನನ್ನೇ ಕಿತ್ತು ಹಾಕಿದ ಟ್ರಂಪ್‌ ಸರ್ಕಾರ – ರಾಜೀನಾಮೆಗೆ ಸೂಚನೆ

Public TV
By Public TV
6 minutes ago
I would have banned him IPL founder Lalit Modi slams LSG owner Sanjiv Goenka over animated exchange with captain Rishabh Pant and coach after defeat
Cricket

ನಾನು ಐಪಿಎಲ್‌ ಅಧ್ಯಕ್ಷನಾಗಿದ್ದರೆ ಗೋಯೆಂಕಾ ಬ್ಯಾನ್‌ – ಲಲಿತ್‌ ಮೋದಿ ಕೆಂಡಾಮಂಡಲ

Public TV
By Public TV
25 minutes ago
Love
Latest

ಪ್ರತಿ ಮಳೆಗೂ ನೀನಿಟ್ಟ ನೆನಪು ಅದೆಷ್ಟು ಶಾಶ್ವತ..!

Public TV
By Public TV
33 minutes ago
BRT Fire
Chamarajanagar

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯಕ್ಕೆ ಮತ್ತೆ ಬೆಂಕಿ – 25ಕ್ಕೂ ಹೆಚ್ಚು ಎಕರೆ ಅಗ್ನಿಗಾಹುತಿ

Public TV
By Public TV
33 minutes ago
Mount Everest 2
Crime

ವಿಮೆ ಹಣಕ್ಕೆ ಎವರೆಸ್ಟ್ ಚಾರಣಿಗರಿಗೆ ಶೆರ್ಪಾಗಳಿಂದ `ವಿಷ’

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?