Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಮುಡಿ ಅಕ್ಕಿಗೆ ಶೀಘ್ರ GI ಟ್ಯಾಗ್ ನೀಡಿ: ಹಾಸನ ಸಂಸದ ಶ್ರೇಯಸ್ ಪಟೇಲ್ ಕೇಂದ್ರಕ್ಕೆ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಜಮುಡಿ ಅಕ್ಕಿಗೆ ಶೀಘ್ರ GI ಟ್ಯಾಗ್ ನೀಡಿ: ಹಾಸನ ಸಂಸದ ಶ್ರೇಯಸ್ ಪಟೇಲ್ ಕೇಂದ್ರಕ್ಕೆ ಮನವಿ

Latest

ರಾಜಮುಡಿ ಅಕ್ಕಿಗೆ ಶೀಘ್ರ GI ಟ್ಯಾಗ್ ನೀಡಿ: ಹಾಸನ ಸಂಸದ ಶ್ರೇಯಸ್ ಪಟೇಲ್ ಕೇಂದ್ರಕ್ಕೆ ಮನವಿ

Public TV
Last updated: April 2, 2026 3:36 pm
Public TV
Share
1 Min Read
shreyas patel
SHARE

ನವದೆಹಲಿ: ಹಾಸನ ಜಿಲ್ಲೆಯ ವಿಶಿಷ್ಟವಾದ ರಾಜಮುಡಿ ಅಕ್ಕಿಗೆ (Rajamudi rice) ಶೀಘ್ರವಾಗಿ ಭೌಗೋಳಿಕ ಸೂಚಕ (GI) ಟ್ಯಾಗ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಹಾಸನ ಸಂಸದ ಶ್ರೇಯಸ್ ಪಟೇಲ್ (Shreyas Patel) ಮನವಿ ಮಾಡಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು ಅಕ್ಕಿಯ ಮಹತ್ವವನ್ನು ವಿವರಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಜೋಳ ಬೆಳೆ ಹಾನಿಯಾಗಿದ್ದರೂ, ರೈತರಿಗೆ ಇನ್ನೂ ಬೆಳೆ ಪರಿಹಾರ ದೊರೆಯದ ಬಗ್ಗೆ ಸಂಸದರು ಗಮನ ಸೆಳೆದರು. ಕಳೆದ ಜೂನ್ ಅವಧಿಯಲ್ಲಿ ಸುಮಾರು 1.1 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಜೋಳ ಬೆಳೆಯಲಾಗಿತ್ತು. ಜಿಲ್ಲೆಯ ಬಹುತೇಕ ಎಲ್ಲಾ ತಾಲ್ಲೂಕುಗಳಲ್ಲಿ ಬೆಳೆ ಹಾನಿಯಾಗಿದ್ದರೂ, ಇದುವರೆಗೂ ರೈತರಿಗೆ ಯಾವುದೇ ಪರಿಹಾರ ದೊರೆತಿಲ್ಲ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ

ಈ ವಿಳಂಬದ ಬಗ್ಗೆ ಸರ್ಕಾರ ತ್ವರಿತವಾಗಿ ಗಮನ ಹರಿಸಬೇಕು ಎಂದು ಮನವಿ ಮಾಡಿದ ಅವರು, ರಾಜ್ಯ ಸರ್ಕಾರ ನೀಡುವ ಬೆಳೆ ಪರಿಹಾರವನ್ನು ಹಾಲು ಒಕ್ಕೂಟಗಳ ಮೂಲಕವೂ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ತಲುಪಿಸುವ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಸುಮಾರು 1.8 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೆಂಗಿನ ಕೃಷಿ ನಡೆಯುತ್ತಿದೆ. ಈ ಬೆಳೆಗಳಿಗೆ ಸೂಕ್ತ ‘ಸಸ್ಯ ಸಂರಕ್ಷಣಾ ಯೋಜನೆ’ಯನ್ನು ಜಾರಿಗೆ ತರುವುದರ ಜೊತೆಗೆ ಜಿಲ್ಲೆಯ ಕೃಷಿ ಪ್ರಯೋಗಾಲಯಗಳ ಉನ್ನತೀಕರಣಕ್ಕೆ ಹೆಚ್ಚುವರಿ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕೈಗಾರಿಕೆಗಳಿಗೆ ರಿಲೀಫ್‌ – 40 ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕ ಮನ್ನಾ

TAGGED:GI TagRajamudi RiceShreyas Patelಜಿಐ ಟ್ಯಾಗ್ರಾಜಮುಡಿ ಅಕ್ಕಿಶ್ರೇಯಸ್ ಪಟೇಲ್
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
24 minutes ago
Tejasvi Surya
Bengaluru City

TCS World 10K: 10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ

Public TV
By Public TV
41 minutes ago
shivamogga hulikal ghat hill collapse three labours died
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

Public TV
By Public TV
43 minutes ago
Khawaja Asif Benjamin Netanyahu
Latest

ಶಾಂತಿ ಮಾತುಕತೆ ಮಧ್ಯೆ ಪಾಕ್‌, ಇಸ್ರೇಲ್‌ ಮಧ್ಯೆ ಭಯಂಕರ ಕಿತ್ತಾಟ

Public TV
By Public TV
1 hour ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಕೇಸ್‌ – ಕಿಡ್ನ್ಯಾಪ್‌ ಶಂಕೆ ವ್ಯಕ್ತಪಡಿಸಿದ ವಿದ್ಯಾರ್ಥಿನಿ ತಾಯಿ

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ 10-04-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?