Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ತಾತ್ವಿಕ ಅನುಮೋದನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ತಾತ್ವಿಕ ಅನುಮೋದನೆ

Latest

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ತಾತ್ವಿಕ ಅನುಮೋದನೆ

Public TV
Last updated: April 2, 2026 4:31 pm
Public TV
Share
2 Min Read
Yettinahole Forest
SHARE

– ಎರಡು ಜಿಲ್ಲೆಗಳ 277 ಎಕರೆ ಅರಣ್ಯ ಬಳಸಲು ಷರತ್ತುಬದ್ಧ ಅನುಮತಿ

ನವದೆಹಲಿ: ಎತ್ತಿನಹೊಳೆ ಯೋಜನೆಗೆ (Yettinahole project) ಹಾಸನ ಹಾಗೂ ತುಮಕೂರು ಜಿಲ್ಲೆಗಳ 277 ಎಕರೆ ಅರಣ್ಯ ಬಳಸಲು ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಷರತ್ತುಬದ್ಧ ಅನುಮತಿ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರವು ತಾತ್ವಿಕ ಅನುಮೋದನೆ ನೀಡಿದೆ.

ಈ ಬಗ್ಗೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (ಅರಣ್ಯ ಸಂರಕ್ಷಣಾ ವಿಭಾಗ) ಮಾಹಿತಿ ನೀಡಿದ್ದು, ಯೋಜನೆ ಮುಂದುವರಿಸಲು 34 ಷರತ್ತುಗಳನ್ನು ವಿಧಿಸಿದೆ. ಈ ಬೆಳವಣಿಗೆ ಬಳಿಕ ಸಚಿವಾಲಯದ ತಕರಾರಿನ ಕಾರಣದಿಂದ ವರ್ಷದಿಂದ ಸ್ಥಗಿತಗೊಂಡಿದ್ದ ಎತ್ತಿನಹೊಳೆ ಯೋಜನೆ ಕಾಮಗಾರಿಗೆ ಮತ್ತೆ ಚಾಲನೆ ಸಿಗಲಿದೆ. ಇದನ್ನೂ ಓದಿ: ರಾಜ್ಯ ಸರ್ಕಾರದಿಂದಲೇ ಎತ್ತಿನಹೊಳೆಗೆ ಆಮೆಗತಿ, ಮೇಕೆದಾಟು ವಿಳಂಬವಾಗುತ್ತಿದೆ: ಕಾಂಗ್ರೆಸ್‌ ವಿರುದ್ಧ ಹೆಚ್‌ಡಿಡಿ ಕಿಡಿ

ಈಗಾಗಲೇ ಅರಣ್ಯ ಪ್ರದೇಶದಲ್ಲಿ ಒಪ್ಪಿಗೆ ಇಲ್ಲದೇ ಕಾಮಗಾರಿ ನಡೆಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುಬೇಕು. ಕಾಮಗಾರಿ ನಡೆಸಿದ ಸ್ಥಳದ ಮೌಲ್ಯದ ಆರು ಪಟ್ಟು ಮೌಲ್ಯವನ್ನು ದಂಡದ ರೂಪದಲ್ಲಿ ಪಾವತಿಸಬೇಕು. ಪರಿಸರ ಸಂರಕ್ಷಣೆ ಗಮನದಲ್ಲಿಟ್ಟುಕೊಂಡು ಕಾಮಗಾರಿ ನಡೆಸಬೇಕು ಎಂದು ಕೇಂದ್ರ ಹೇಳಿದೆ.

ಅರಣ್ಯ ಭೂಮಿಯ ಪ್ರಮಾಣಕ್ಕೆ ಸಮನಾಗಿ ಅರಣ್ಯೇತರ ಭೂಮಿಯಲ್ಲಿ ಬೆಳೆಸಬೇಕು. ಪರಿಹಾರ ಅರಣ್ಯೀಕರಣಕ್ಕಾಗಿ ಗುರುತಿಸಲಾದ ಅರಣ್ಯೇತರ ಭೂಮಿಯನ್ನು ರಾಜ್ಯ ಅರಣ್ಯ ಇಲಾಖೆಯ ಹೆಸರಿಗೆ ವರ್ಗಾವಣೆ ಮತ್ತು ಮ್ಯುಟೇಷನ್ ಮಾಡಬೇಕು, ಅದರ ವಿವರಗಳನ್ನು ಸಲ್ಲಿಸಬೇಕು.

ಅರಣ್ಯೇತರ ಭೂಮಿಯನ್ನು ರಾಜ್ಯ ಅರಣ್ಯ ಇಲಾಖೆಯ ಹೆಸರಿಗೆ ವರ್ಗಾವಣೆ ಮತ್ತು ಮ್ಯುಟೇಷನ್ ಮಾಡಿದ ನಂತರ, ರಾಜ್ಯ ಸರ್ಕಾರವು ಅದನ್ನು ಭಾರತೀಯ ಅರಣ್ಯ ಕಾಯಿದೆ 1927ರ ಸೆಕ್ಷನ್ 29 ಅಡಿಯಲ್ಲಿ ಅಥವಾ ಸ್ಥಳೀಯ ಅರಣ್ಯ ಕಾಯಿದೆಯ ಅಡಿಯಲ್ಲಿ ಸಂರಕ್ಷಿತ ಅರಣ್ಯ ಎಂದು ಅಧಿಸೂಚಿಸಬೇಕು. ನಂತರವೇ ಅರಣ್ಯ ಭೂಮಿಯನ್ನು ಬಳಕೆದಾರ ಏಜೆನ್ಸಿಗೆ ಹಸ್ತಾಂತರಿಸಬೇಕು.

ಬಳಕೆದಾರ ಏಜೆನ್ಸಿ ಪರಿಹಾರ ಅರಣ್ಯೀಕರಣವನ್ನು ಬೆಳೆಸುವ ಮತ್ತು ನಿರ್ವಹಿಸುವ ವೆಚ್ಚವನ್ನು ಅರಣ್ಯೇತರ ಭೂಮಿಯ ಸಮಾನ ಪ್ರಮಾಣಕ್ಕೆ ಪ್ರಸ್ತುತ ದಿನಗೂಲಿ ದರದಲ್ಲಿ CAMPA ಖಾತೆಗೆ ಆನ್‌ಲೈನ್‌ನಲ್ಲಿ ಜಮಾ ಮಾಡಬೇಕು. ಈ ಯೋಜನೆಯಲ್ಲಿ CA ಪ್ರದೇಶದ ಗಡಿ ನಿರ್ಧಾರ, ಬೇಲಿ, ನೀರುಣಿಸುವ ವ್ಯವಸ್ಥೆ, SMC ಕೆಲಸಗಳು ಮತ್ತು ಮುಂದಿನ ವರ್ಷಗಳ ವೆಚ್ಚ ಏರಿಕೆಗೆ ಸೂಕ್ತ ಬದುಕುಳಿಕೆಯ ವೆಚ್ಚವನ್ನು ಸೇರಿಸಬೇಕು, ಇದನ್ನು 10 ವರ್ಷಗಳವರೆಗೆ ನಿರ್ವಹಿಸಬೇಕು.

ಮರಗಳನ್ನು ಕಡಿಯುವ ವೆಚ್ಚವನ್ನು ಬಳಕೆದಾರ ಏಜೆನ್ಸಿಯು ರಾಜ್ಯ ಅರಣ್ಯ ಇಲಾಖೆಗೆ ಜಮಾ ಮಾಡಬೇಕು. ಅರಣ್ಯ ಭೂಮಿಯಲ್ಲಿ ಯಾವುದೇ ಕಾರ್ಮಿಕ ಶಿಬಿರ ಸ್ಥಾಪಿಸುವಂತಿಲ್ಲ. ಯೋಜನೆಯ ಕಾಮಗಾರಿಗಾಗಿ ಅರಣ್ಯ ಪ್ರದೇಶದ ಒಳಗೆ ಹೊಸ ರಸ್ತೆ ಅಥವಾ ಹಾದಿಗಳನ್ನು ನಿರ್ಮಿಸುವಂತಿಲ್ಲ. ಅರಣ್ಯ ಭೂಮಿಯನ್ನು ಯೋಜನೆಯಲ್ಲಿ ತಿಳಿಸಲಾದ ಉದ್ದೇಶಕ್ಕೆ ಮಾತ್ರ ಬಳಸಬೇಕು. ಬೇರೆ ಯಾವುದೇ ಉದ್ದೇಶಕ್ಕೆ ಬಳಸುವಂತಿಲ್ಲ. ಇದನ್ನೂ ಓದಿ: ಕೋಟ್ಯಂತರ ರೂಪಾಯಿ ವಿದ್ಯುತ್‌ ಬಿಲ್‌ ಬಾಕಿ – ಎತ್ತಿನಹೊಳೆ ಯೋಜನೆ ಮುಖ್ಯ ಕಚೇರಿ ಕರೆಂಟ್‌ ಕಟ್‌

ಯೋಜನೆಗಾಗಿ ಬಳಸುವ ಒಟ್ಟು ಅರಣ್ಯ ಭೂಮಿಯ ಪ್ರಮಾಣ 111.0277 ಹೆಕ್ಟೇರ್ ಅನ್ನು ಮೀರಬಾರದು. ಅಕ್ಕಪಕ್ಕದ ಪ್ರದೇಶದ ಸಸ್ಯ ಮತ್ತು ಪ್ರಾಣಿ ಜೀವಿಗಳಿಗೆ ಯಾವುದೇ ಹಾನಿ ಉಂಟುಮಾಡುವಂತಿಲ್ಲ. ರಾಜ್ಯ ಸರ್ಕಾರವು ಅರಣ್ಯ ಅನುಮೋದನೆಯ ಷರತ್ತುಗಳ ಅನುಸರಣೆಯನ್ನು ಪ್ರತಿ ವರ್ಷ ಡಿಸೆಂಬರ್ 31ರಂದು ವರದಿ ಸಲ್ಲಿಸಬೇಕು.

ಮರಗಳನ್ನು ಕಡಿಯುವುದು ಅನಿವಾರ್ಯವಾಗಿದ್ದಲ್ಲಿ ಮಾತ್ರ ಮತ್ತು ರಾಜ್ಯ ಅರಣ್ಯ ಇಲಾಖೆಯ ಕಟ್ಟುನಿಟ್ಟು ಮೇಲ್ವಿಚಾರಣೆಯಲ್ಲಿ ಮಾತ್ರ ಮಾಡಬೇಕು. ಈ ಷರತ್ತುಗಳಲ್ಲಿ ಯಾವುದಾದರೂ ಒಂದು ಉಲ್ಲಂಘನೆಯಾದಲ್ಲಿ ಅದು ನಿಯಮ 1980 ಉಲ್ಲಂಘನೆ ಎಂದು ಪರಿಗಣಿಸಲಾಗುವುದು ಮತ್ತು ಕಾಯಿದೆ ಪ್ರಕಾರ ಕ್ರಮ ತೆಗೆಯಲಾಗುವುದು ಎಂದು ಎಚ್ಚರಿಸಿದೆ.

TAGGED:Central Governmentyettinahole projectಎತ್ತಿನಹೊಳೆ ಯೋಜನೆಕೇಂದ್ರ ಸರ್ಕಾರ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Heavy Rain in Bengaluru Fear again at KR Circle Underpass A major tragedy was avoided by a few minutes
Bengaluru City

ಕೆ.ಆರ್. ಸರ್ಕಲ್ ಅಂಡರ್ ಪಾಸ್‌ನಲ್ಲಿ ಮತ್ತೆ ಭೀತಿ – ಕೆಲ ನಿಮಿಷಗಳ ಅಂತರದಲ್ಲಿ ತಪ್ಪಿತು ಭಾರೀ ದುರಂತ

Public TV
By Public TV
5 minutes ago
Groom dies in an accident while going for a pre wedding shoot sakleshpur hassan
Hassan

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ – ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು

Public TV
By Public TV
5 minutes ago
Madhya Pradesh Pickup SUV accident
Crime

ಡಿವೈಡರ್ ಹಾರಿ ಎಸ್‌ಯುವಿಗೆ ಪಿಕಪ್ ಡಿಕ್ಕಿ – 15 ಮಂದಿ ದುರ್ಮರಣ

Public TV
By Public TV
50 minutes ago
Donald Trump sad unhappy
Latest

Iran War| ನಾಳೆಗೆ 60 ದಿನಗಳ ಡೆಡ್‌ಲೈನ್‌ ಅಂತ್ಯ – ಸಂಕಷ್ಟದಲ್ಲಿ ಟ್ರಂಪ್‌!

Public TV
By Public TV
1 hour ago
Shivajinagar Rain Death Sufiyan copy
Bengaluru City

ರಕ್ಕಸ ಮಳೆಗೆ ಬೆಂಗಳೂರಿನಲ್ಲಿ 10 ಬಲಿ – ಅಮ್ಮನ ಮುಂದೆಯೇ ಪ್ರಾಣ ಬಿಟ್ಟ 17 ವರ್ಷದ ಮಗ

Public TV
By Public TV
2 hours ago
West Bengal Election BJP button on EVM taped Perfume on buttons CEO Manoj Kumar Agarwal reports 77 EVM tampering cases hints at repoll on May 2 Diamond harbour falta
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌, ಸುಗಂಧ ದ್ರವ್ಯ| 77 ಇವಿಎಂನಲ್ಲಿ ಟ್ಯಾಂಪರಿಂಗ್‌ – ಮೇ 2ರ ಒಳಗಡೆ ಮರುಮತದಾನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?