Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುದೀಪ್ ಸಾವಿಗೆ ನಾನು ಕಾರಣಳಲ್ಲ.. ನನ್ನ ಮೇಲಿನ ಆರೋಪ ಸುಳ್ಳು: ಉದ್ಯಮಿಯ ಪತ್ನಿ ಸೌಮ್ಯ ಶೆಟ್ಟಿ ರಿಯಾಕ್ಷನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸುದೀಪ್ ಸಾವಿಗೆ ನಾನು ಕಾರಣಳಲ್ಲ.. ನನ್ನ ಮೇಲಿನ ಆರೋಪ ಸುಳ್ಳು: ಉದ್ಯಮಿಯ ಪತ್ನಿ ಸೌಮ್ಯ ಶೆಟ್ಟಿ ರಿಯಾಕ್ಷನ್

Latest

ಸುದೀಪ್ ಸಾವಿಗೆ ನಾನು ಕಾರಣಳಲ್ಲ.. ನನ್ನ ಮೇಲಿನ ಆರೋಪ ಸುಳ್ಳು: ಉದ್ಯಮಿಯ ಪತ್ನಿ ಸೌಮ್ಯ ಶೆಟ್ಟಿ ರಿಯಾಕ್ಷನ್

Public TV
Last updated: April 2, 2026 11:45 pm
Public TV
Share
1 Min Read
Udupi Husband Suicide
SHARE

ಉಡುಪಿ: ನೆಲ್ಯಾಡಿ ಮೂಲದ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣವು ಉಡುಪಿ ಜಿಲ್ಲೆಯಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಸುದೀಪ್ ರೈ ಅವರ ಪತ್ನಿ ಸೌಮ್ಯ ಶೆಟ್ಟಿ ಮಾಧ್ಯಮಗಳ ಮುಂದೆ ಹಾಜರಾಗಿ ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿದ ಸೌಮ್ಯ ಶೆಟ್ಟಿ, ನನ್ನ ವಿರುದ್ಧ ಕೇಳಿಬರುತ್ತಿರುವ ಹನಿಟ್ರ‍್ಯಾಪ್ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ನಿರಾಧಾರ. ನನ್ನ ವ್ಯಕ್ತಿತ್ವ ಹಾನಿ ಮಾಡುವ ಉದ್ದೇಶದಿಂದ ಹೀಗೆ ಮಾಡಲಾಗುತ್ತಿದೆ. ಸುದೀಪ್ ತಮ್ಮ ತಂದೆಯ ಮನೆಗೆ ತೆರಳಿದ್ದ ಸಮಯದಲ್ಲೇ ಈ ದುರ್ಘಟನೆ ಸಂಭವಿಸಿದೆ. ಈ ವಿಚಾರದಲ್ಲಿ ನನ್ನನ್ನು ಬಂಧಿಸುವುದು ನ್ಯಾಯಸಮ್ಮತವಲ್ಲ. ಘಟನೆಗೆ ಸಂಬಂಧಿಸಿದ ಎಲ್ಲಾ ಅಂಶಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.

ಪ್ರಕರಣದಲ್ಲಿ ಉಲ್ಲೇಖವಾಗುತ್ತಿರುವ ವೇಣುಗೋಪಾಲ್ ಶೆಟ್ಟಿ ಕುರಿತು ಮಾತನಾಡಿ, ವೇಣುಗೋಪಾಲ್ ಶೆಟ್ಟಿ ಅವರು ನನ್ನ ವಿರುದ್ಧ ಪೂರ್ವಗ್ರಹದಿಂದ ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಜೊತೆ ಮದುವೆಯಾಗುವ ವಿಚಾರವನ್ನು ನಾನು ನಿರಾಕರಿಸಿದ್ದೆ. ಕಾರಣ ಅವರು ಬೇರೆ ಮಹಿಳೆಯರೊಂದಿಗೆ ಸಂಬಂಧ ಹೊಂದಿದ್ದ ವಿಚಾರ ನನಗೆ ತಿಳಿದುಬಂದಿತ್ತು. ಹಿನ್ನೆಲೆಯಲ್ಲೇ ಅವರು ವೈಯಕ್ತಿಕ ದ್ವೇಷದಿಂದ ಈ ಪ್ರಕರಣವನ್ನು ಬಳಸಿಕೊಂಡು ನನ್ನ ಮೇಲೆ ಸುಳ್ಳು ಆರೋಪಗಳನ್ನು ಹೊರಿಸುತ್ತಿದ್ದಾರೆ. ನನ್ನ ಹೆಸರನ್ನು ಕೆಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂಬಂಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿರುವುದಾಗಿ ಸೌಮ್ಯ ಶೆಟ್ಟಿ ತಿಳಿಸಿದರು. ಜೊತೆಗೆ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೂ ಸಂಪೂರ್ಣ ವಿಷಯವನ್ನು ವಿವರಿಸಿ, ನ್ಯಾಯಯುತ ಕ್ರಮಕೈಗೊಳ್ಳುವಂತೆ ಮನವಿ ಮಾಡಿರುವುದಾಗಿ ಹೇಳಿದ್ದಾರೆ. ನನ್ನ ಮೇಲೆ ಮಾಡಲಾಗುತ್ತಿರುವ ಆರೋಪಗಳು ಸಂಪೂರ್ಣ ಸುಳ್ಳು. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಸತ್ಯವನ್ನು ಬಹಿರಂಗಪಡಿಸಬೇಕು. ನನಗೆ ನ್ಯಾಯ ದೊರಕಬೇಕು ಎಂದು ಸೌಮ್ಯ ಶೆಟ್ಟಿ ಒತ್ತಾಯಿಸಿದರು.

Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Marriage
Chikkamagaluru

ಮದ್ವೆಗೆ ಹೆಣ್ಣು ಸಿಗಲಿಲ್ಲ ಅಂತ 26 ವರ್ಷದ ಯುವಕ ಆತ್ಮಹತ್ಯೆ

Public TV
By Public TV
3 minutes ago
CRIME
Crime

ಕುಡಿಯೋಕೆ ನೀರು ಕೇಳಲು ಬಂದು ರೇಪ್ – ಕೈ ಕಟ್ಟಿ, ಚಾಕು ತೋರಿಸಿ ಅತ್ಯಾಚಾರವೆಸಗಿದ ಕಾಮುಕ

Public TV
By Public TV
11 minutes ago
ಸಾಂದರ್ಭಿಕ ಚಿತ್ರ
Bellary

ಅಪರಿಚಿತ ವಾಹನ ಡಿಕ್ಕಿ – ತೀವ್ರವಾಗಿ ಗಾಯಗೊಂಡು 3 ವರ್ಷದ ಗಂಡು ಚಿರತೆ ಸಾವು

Public TV
By Public TV
48 minutes ago
Shashi Tharoor
Latest

ಕೇರಳದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಶಶಿ ತರೂರ್ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

Public TV
By Public TV
49 minutes ago
Lorry 2
Bengaluru City

LPG, CNG ಮಧ್ಯೆ ಹೈವೇಗಳಲ್ಲಿ ಡಿಸೇಲ್ ಕೊರತೆ – ಸರಕು ವಾಹನಗಳ ಬಾಡಿಗೆಯೂ ಏರಿಕೆ!

Public TV
By Public TV
1 hour ago
Hubballi Love Jihad
Bengaluru City

ಜಿಮ್ ಟ್ರೈನರ್‌ನಿಂದ ಲವ್ ಜಿಹಾದ್ – ಹಿಂದೂ ಯುವತಿಯರೇ ಟಾರ್ಗೆಟ್, ವಿಡಿಯೋ ಇಟ್ಕೊಂಡು ಬ್ಲಾಕ್‌ಮೇಲ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?