Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಐಪಿಎಲ್‌ ಅಧ್ಯಕ್ಷನಾಗಿದ್ದರೆ ಗೋಯೆಂಕಾ ಬ್ಯಾನ್‌ – ಲಲಿತ್‌ ಮೋದಿ ಕೆಂಡಾಮಂಡಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ನಾನು ಐಪಿಎಲ್‌ ಅಧ್ಯಕ್ಷನಾಗಿದ್ದರೆ ಗೋಯೆಂಕಾ ಬ್ಯಾನ್‌ – ಲಲಿತ್‌ ಮೋದಿ ಕೆಂಡಾಮಂಡಲ

Cricket

ನಾನು ಐಪಿಎಲ್‌ ಅಧ್ಯಕ್ಷನಾಗಿದ್ದರೆ ಗೋಯೆಂಕಾ ಬ್ಯಾನ್‌ – ಲಲಿತ್‌ ಮೋದಿ ಕೆಂಡಾಮಂಡಲ

Public TV
Last updated: April 3, 2026 9:00 am
Public TV
Share
3 Min Read
I would have banned him IPL founder Lalit Modi slams LSG owner Sanjiv Goenka over animated exchange with captain Rishabh Pant and coach after defeat
SHARE

ಮುಂಬೈ: ನಾನು ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL) ಮುಖ್ಯಸ್ಥನಾಗಿದ್ದರೆ ಲಕ್ನೋ ಸೂಪರ್‌ ಜೈಂಟ್ಸ್‌ (LSG) ಮಾಲೀಕ ಸಂಜೀವ್ ಗೋಯೆಂಕಾ‌ ಅವರನ್ನು ನಿಷೇಧಿಸುತ್ತಿದ್ದೆ ಎಂದು ಐಪಿಎಲ್‌ ಸ್ಥಾಪಕ ಮತ್ತು ಮೊದಲ ಅಧ್ಯಕ್ಷ ಲಲಿತ್‌ ಮೋದಿ(Lalit Modi) ಹೇಳಿದ್ದಾರೆ.

ಡೆಲ್ಲಿ ವಿರುದ್ಧ ಪಂದ್ಯ ಸೋತ ಬಳಿಕ ಮೈದಾನದಲ್ಲಿ ನಾಯಕ ರಿಷಭ್‌ ಪಂತ್‌(Rishabh Pant) ಅವರನ್ನು ತರಾಟೆಗೆ ತೆಗೆದುಕೊಂಡಿದ್ದಕ್ಕೆ ಎಕ್ಸ್‌ನಲ್ಲಿ ಸರಣಿ ಪೋಸ್ಟ್‌ ಮಾಡಿ ಆಕ್ರೋಶ ಹೊರಹಾಕುತ್ತಿದ್ದಾರೆ.

ಫುಟ್ಬಾಲ್ ಲೀಗ್‌ಗಳ ಮಾಲೀಕರು ಆಟಗಾರರನ್ನು ಗೌರವದಿಂದ ನಡೆಸಿಕೊಳ್ಳುತ್ತಾರೆ. ಆದರೆ ಐಪಿಎಲ್ ಮಾಲೀಕರು ಕೇವಲ ಪ್ರಚಾರಕ್ಕಾಗಿ ಆಟಗಾರರನ್ನು ಸಾರ್ವಜನಿಕವಾಗಿ ಹೀಯಾಳಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

I told you this guy @DrSanjivGoenka owner of @LucknowIPL is a complete looser and joker of the highest order – i am seriously embarrassed with his behaviour. I created the @IPL for fans and players alike. Not for this to happen every time every year. If I was still Chairman and… https://t.co/5mHzg8RAY1

— Lalit Kumar Modi (@LalitKModi) April 2, 2026

ಸಂಜೀವ್ ಗೋಯೆಂಕಾ (Sanjiv Goenka) ಅವರು ಐಪಿಎಲ್‌ನ ವರ್ಚಸ್ಸಿಗೆ ಧಕ್ಕೆ ತರುತ್ತಿದ್ದಾರೆ. ಈ ವರ್ತನೆಯು ಫ್ರಾಂಚೈಸಿ ಒಪ್ಪಂದದ ನಿಯಮಗಳ ಉಲ್ಲಂಘನೆಯಾಗಿದೆ. ಒಂದು ವೇಳೆ ನಾನು ಈಗಲೂ ಐಪಿಎಲ್ ಕಮಿಷನರ್ ಆಗಿದ್ದರೆ ಅವರನ್ನು ತಕ್ಷಣವೇ ಐಪಿಎಲ್‌ನಿಂದ ನಿಷೇಧಿಸುತ್ತಿದ್ದೆ ಮತ್ತು ಅವರ ತಂಡದ ಮಾಲೀಕತ್ವವನ್ನೇ ರದ್ದುಪಡಿಸುತ್ತಿದ್ದೆ ಎಂದು ಸಿಟ್ಟು ಹೊರಹಾಕಿದ್ದಾರೆ. ಇದನ್ನೂ ಓದಿ: ಅಂದು ರಾಹುಲ್‌, ಇಂದು ಪಂತ್ – ಸೋಲಿನ ಬೆನ್ನಲ್ಲೇ ಗೋಯೆಂಕಾ ಭಾರೀ ಚರ್ಚೆ

It’s his being the youngest in the family syndrome. Could never match his father or brother. Thus like this 😢 sad https://t.co/HH6d5jdmG0

— Lalit Kumar Modi (@LalitKModi) April 2, 2026

 

ಒಂದು ತಂಡದ ಮಾಲೀಕತ್ವ ಹೊಂದುವ ಅರ್ಹತೆ ಇವರಿಗಿಲ್ಲ. ಒಂದು ಕ್ರೀಡಾ ತಂಡದ ಮಾಲೀಕತ್ವ ಅಂದರೆ ಅದು ದೊಡ್ಡ ಜವಾಬ್ದಾರಿ. ಇದು ಲಾಭದ ವಿಷಯವಲ್ಲ. ಇದು ಯಂತ್ರವಲ್ಲ. ಇದು ಎಂಜಿನ್ ಅಲ್ಲ. ದುರದೃಷ್ಟವಶಾತ್ ಈ ವಿದೂಷಕನಿಗೆ ಇದು ಅರ್ಥವಾಗದ ವಿಷಯ ಎಂದು ಮತ್ತೊಂದು ಪೋಸ್ಟ್‌ನಲ್ಲಿ ಸಿಟ್ಟು ಹೊರಹಾಕಿದ್ದಾರೆ.

ಪಂಜಾಬ್‌ ಕಿಂಗ್ಸ್‌ ಮಾಲಕಿ ಪ್ರೀತಿ ಜಿಂಟಾ ಸೋಲಿನ ನಂತರವೂ ತನ್ನ ತಂಡವನ್ನು ಅಪ್ಪಿಕೊಳ್ಳುತ್ತಾರೆ. ಮುಂಬೈ ಇಂಡಿಯನ್ಸ್‌ ಮಾಲಕಿ ನೀತಾ ಅಂಬಾನಿ ಯಾವಾಗಲೂ ತಂಡದ ಆಧಾರಸ್ತಂಭ. ಕೋಲ್ಕತ್ತಾ ನೈಟ್‌ ರೈಡರ್ಸ್‌ ಮಾಲೀಕ ಶಾರೂಖ್‌ ಖಾನ್‌ ತಂಡ ಸೋತರೂ ಹುಡುಗರಿಗೆ ಚಿಯರ್‌ ಮಾಡುತ್ತಾರೆ. ಸನ್‌ ರೈಸರ್ಸ್‌ ಹೈದರಾಬಾದ್‌ ಮಾಲಕಿ ಕಾವ್ಯ ಮಾರನ್‌ ಅವರು ಬೇಸರವಾಗಿದ್ದರೂ ತಂಡಕ್ಕೆ ಎಂದಿಗೂ ಅಗೌರವ ಸಲ್ಲಿಸುವುದಿಲ್ಲ. ಆದರೆ ಸಂಜಯ್‌ ಗೋಯೆಂಕಾ ಮೊದಲು ಧೋನಿಗೆ ಅಗೌರವ, ಬಳಿಕ ಕೆಎಲ್‌ ರಾಹುಲ್‌, ಈಗ ರಿಷಭ್ ಪಂತ್‌ಗೆ ಅವಮಾನ ಮಾಡುತ್ತಿದ್ದಾರೆ ಎಂದು ಬರೆದಿರುವ ಪೋಸ್ಟ್‌ ಅನ್ನು ರಿಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: ಲಕ್ನೋಗೆ ಹೀನಾಯ ಸೋಲು – ಮೈದಾನದಲ್ಲೇ ರಾಹುಲ್‌ಗೆ ಮಾಲೀಕರಿಂದ ಫುಲ್‌ ಕ್ಲಾಸ್‌

Like I told you. He is not fit to own an @IPL – you can hear it from his own mouth @DrSanjivGoenka – what else one needs to know. Owning a sports team @LucknowIPL is one the greatest responsibility globally for an owner. It’s not about profit. It’s not a machine. It’s not an…

— Lalit Kumar Modi (@LalitKModi) April 2, 2026

ಸಂಜಯ್‌ ಗೋಯೆಂಕಾ ಅವರನ್ನು ಲಲಿತ್‌ ಮೋದಿ ಟೀಕಿಸುವುದು ಇದು ಮೊದಲೆನಲ್ಲ. ಈ ಹಿಂದೆ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ದಾಖಲೆ ಮಟ್ಟದ ಮಾರಾಟದ ಬೆನ್ನಲ್ಲೇ, ಐಪಿಎಲ್‌ನ ಯಶಸ್ಸಿಗೆ ಜಯ್ ಶಾ ಕಾರಣ ಎಂದು ಸಂಜೀವ್ ಗೋಯೆಂಕಾ ಶ್ಲಾಘಿಸಿದ್ದರು. ಇದಕ್ಕೆ ಸಿಟ್ಟಾಗಿದ್ದ ಲಲಿತ್ ಮೋದಿ, ಗೋಯೆಂಕಾ ಅವರಿಗೆ ನೆನಪಿನ ಶಕ್ತಿ ಕಡಿಮೆಯಾಗಿದೆ’ ಎಂದು ಲೇವಡಿ ಮಾಡಿ, ಅವರನ್ನು ‘ಕ್ಲೌನ್’ (ವಿದೂಷಕ) ಎಂದು ವ್ಯಂಗ್ಯವಾಡಿದ್ದರು.

TAGGED:Lalit ModiRishabh PantSanjiv Goenkaಐಪಿಎಲ್ಕ್ರಿಕೆಟ್ರಿಷಭ್ ಪಂತ್ಲಲಿತ್ ಮೋದಿಸಂಜೀವ್‌ ಗೋಯೆಂಕಾ
Share This Article
Facebook Whatsapp Whatsapp Telegram

Cinema news

Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood
sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories

You Might Also Like

Neha Hiremat
Dharwad

ನನ್ನ ಮಗಳ ಹತ್ಯೆಯಲ್ಲಿ ಸಮೀರ್, ಆತನ ಕುಟುಂಬದ ಪಾತ್ರ ಇರಬಹುದು – ನೇಹಾ ಹಿರೆಮಠ ತಂದೆ ಶಂಕೆ

Public TV
By Public TV
2 minutes ago
Delhi Assembly Massive Breach
Latest

ದೆಹಲಿ ವಿಧಾನಸೌಧದಲ್ಲಿ ಭದ್ರತಾಲೋಪ – ಸ್ಪೀಕರ್ ಕಾರ್ ಮೇಲೆ ಇಂಕ್ ಎರಚಿ ಆಗಂತುಕರು ಎಸ್ಕೇಪ್

Public TV
By Public TV
19 minutes ago
NAXAL 1 3
Crime

ತೆಲಂಗಾಣ | ಉನ್ನತ ಕಮಾಂಡರ್ ಸೇರಿ 40 ಜನ ನಕ್ಸಲರು ಶರಣು

Public TV
By Public TV
46 minutes ago
Hubballi Love Jihad Case
Crime

ಹುಬ್ಬಳ್ಳಿ ಲವ್ ಜಿಹಾದ್ – ಅತ್ಯಾಚಾರ ಬಳಿಕ ಬೆದರಿಕೆಯೊಡ್ಡಿ 70 ಸಾವಿರಕ್ಕೂ ಅಧಿಕ ಹಣ ಪೀಕಿದ್ದ ಸಮೀರ್

Public TV
By Public TV
56 minutes ago
mandya murder
Crime

ಮಂಡ್ಯ| ಹುಟ್ಟುಹಬ್ಬದ ಮಾರನೇ ದಿನವೇ 19 ವರ್ಷದ ಯುವಕನ ಕೊಲೆ

Public TV
By Public TV
57 minutes ago
Madikeri Iran Family
Districts

ದೀರ್ಘ ರಜೆ ಮೇಲೆ ಇರಾನ್‌ನಿಂದ ಬಂದಿದ್ದ ದಂಪತಿ ಕೊಡಗಿನಲ್ಲೇ ಲಾಕ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?