Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಬ್ಬಳ್ಳಿ ಪ್ರಕರಣ – ಜಿಮ್ ಟ್ರೈನರ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಪರಮೇಶ್ವರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಹುಬ್ಬಳ್ಳಿ ಪ್ರಕರಣ – ಜಿಮ್ ಟ್ರೈನರ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಪರಮೇಶ್ವರ್‌

Crime

ಹುಬ್ಬಳ್ಳಿ ಪ್ರಕರಣ – ಜಿಮ್ ಟ್ರೈನರ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಪರಮೇಶ್ವರ್‌

Public TV
Last updated: April 3, 2026 6:38 pm
Public TV
Share
1 Min Read
g.parameshwar
SHARE

ದಾವಣಗರೆ: ಹುಬ್ಬಳ್ಳಿಯಲ್ಲಿ (Hubballi) ಜಿಮ್‌ ಟ್ರೈನರ್‌ (Gym Trainer) ಸಮೀರ್‌ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಗೃಹ ಸಚಿವ ಜಿ.ಪರಮೇಶ್ವರ್‌ (G. Parameshwar) ಕ್ರಮಕ್ಕೆ ಸೂಚಿಸಿದ್ದಾರೆ.

ಪ್ರಕರಣ ಸಂಬಂಧ ದಾವಣಗೆರೆಯಲ್ಲಿ ಮಾಧ್ಯಮಗಳಿಗೆ ಅವರು ಮಾಹಿತಿ ನೀಡಿದರು. ಈ ವೇಳೆ, ಈ ಪ್ರಕರಣದ ಬಗ್ಗೆ ಎಲ್ಲಾ ಮಾಹಿತಿಯನ್ನು ನೀಡಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಯಾರೇ ಆಗಿದ್ದರೂ ಕೂಡ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಜಿಮ್ ಟ್ರೈನರ್ ಮೇಲೆ ಕ್ರಮ ತೆಗೆದುಕೊಳ್ಳಲು ಹೇಳಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

ಈಗ ಹುಬ್ಬಳ್ಳಿಗೆ ಹೊರಟಿದ್ದೇನೆ ಬರುವುದರೊಳಗೆ ವರದಿ ನೀಡಿ ಎಂದಿದ್ದೇನೆ. ಈಗ ಮಾಹಿತಿ ಬಂದಿದೆ. ಇಂತಹ ಕೇಸ್‌ಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಲವ್‌ ಜಿಹಾದ್‌ ಗಲಾಟೆ – ಜಿಮ್‌ ಟ್ರೈನರ್‌ ವಿರುದ್ಧ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

TAGGED:G ParameshwarGym trainerhubballiಜಿಮ್ ಟ್ರೈನರ್ಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

RR Nagar Son Kills Mother
Bengaluru City

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

Public TV
By Public TV
15 minutes ago
ಟಿಸಿಎಸ್‌ನಲ್ಲಿದ್ದ ಬಂಧಿತ ನೌಕರರು
Crime

ಕಾರ್ಪೋರೇಟ್‌ ಜಿಹಾದ್‌ಗೆ ಮಲೇಷ್ಯಾ ಲಿಂಕ್‌ – ವಿದೇಶಿ ಉದ್ಯೋಗ ಮಾರ್ಗದರ್ಶಕನಾಗಿದ್ದ ಧಾರ್ಮಿಕ ಬೋಧಕ!

Public TV
By Public TV
29 minutes ago
Infosys 2
Crime

ಇನ್ಫೋಸಿಸ್‌ನಲ್ಲೂ ಕಾರ್ಪೋರೇಟ್‌ ಜಿಹಾದ್‌ ಆರೋಪ – ಮಹಾ ಸಚಿವರಿಗೆ ದೂರು

Public TV
By Public TV
1 hour ago
Raichur Court
Districts

ಲಂಚ ಪಡೆಯುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ

Public TV
By Public TV
2 hours ago
Elephant
Districts

ಆರು ಕುಮ್ಕಿ ಆನೆಗಳಿಗೆ ಚಳ್ಳೆಹಣ್ಣು ತಿನ್ನಿಸಿದ ಪುಂಡಾನೆ – ಸೆರೆ ಬಳಿಕ ಹಗ್ಗ ಕಿತ್ತೆಸೆದು ಕಾಡಿಗೆ ಜೂಟ್‌!

Public TV
By Public TV
2 hours ago
yathindra siddaramaiah
Districts

ನಮ್ಮ ತಂದೆಯೇ 5 ವರ್ಷ ಸಿಎಂ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಯತೀಂದ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?