Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಡಿಯೋಕೆ ನೀರು ಕೇಳಲು ಬಂದು ರೇಪ್ – ಕೈ ಕಟ್ಟಿ, ಚಾಕು ತೋರಿಸಿ ಅತ್ಯಾಚಾರವೆಸಗಿದ ಕಾಮುಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕುಡಿಯೋಕೆ ನೀರು ಕೇಳಲು ಬಂದು ರೇಪ್ – ಕೈ ಕಟ್ಟಿ, ಚಾಕು ತೋರಿಸಿ ಅತ್ಯಾಚಾರವೆಸಗಿದ ಕಾಮುಕ

Crime

ಕುಡಿಯೋಕೆ ನೀರು ಕೇಳಲು ಬಂದು ರೇಪ್ – ಕೈ ಕಟ್ಟಿ, ಚಾಕು ತೋರಿಸಿ ಅತ್ಯಾಚಾರವೆಸಗಿದ ಕಾಮುಕ

Public TV
Last updated: April 4, 2026 10:28 am
Public TV
Share
1 Min Read
CRIME
SHARE

ಹೈದರಾಬಾದ್: ಕುಡಿಯೋಕೆ ನೀರು ಕೇಳಲು ಬಂದು ಕೈ ಕಟ್ಟಿ, ಚಾಕು ತೋರಿಸಿ ಅತ್ಯಾಚಾರವೆಸಗಿರುವ ಘಟನೆ ಆಂಧ್ರಪ್ರದೇಶದ (Andhrapradesh) ಪಲ್ನಾಡು (Palnadu) ಜಿಲ್ಲೆಯ ಮಾಚೆರ್ಲಾ ( Macherla) ಪಟ್ಟಣದಲ್ಲಿ ನಡೆದಿದೆ.

ಸಂತ್ರಸ್ತ ಮಹಿಳೆಯು (30) ಸರ್ಕಾರಿ ಉದ್ಯೋಗಿಯಾಗಿದ್ದು, ಮನೆಯಲ್ಲಿ ಒಬ್ಬರೇ ಇರುವಾಗ ಬಂದು ದುಷ್ಕೃತ್ಯವೆಸಗಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕೇರಳದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಶಶಿ ತರೂರ್ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

 

ಪ್ರಾಥಮಿಕ ತನಿಖೆಯ ಪ್ರಕಾರ, ಘಟನೆ ನಡೆದ ದಿನ ಮಧ್ಯಾಹ್ನ 3:30ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿಯೋರ್ವ ಮನೆಗೆ ಬಂದು ಕುಡಿಯಲು ನೀರು ಕೇಳಿದ್ದಾನೆ. ಅವರು ಒಳಗೆ ಹೋಗುತ್ತಿದ್ದಂತೆ ಹಿಂದಿನಿಂದ ಎಗರಿ, ಬಲವಂತವಾಗಿ ಬಟ್ಟೆಯಿಂದ ಕೈ ಕಟ್ಟಿ ಚಾಕು ತೋರಿಸಿದ್ದಾನೆ. ಬಳಿಕ ಸಂತ್ರಸ್ತೆಯ ಮೇಲೆ ಹಲ್ಲೆ ನಡೆಸಿ, ಲೈಂಗಿಕವಾಗಿ ಚಿತ್ರಹಿಂಸೆ ನೀಡಿ ಪರಾರಿಯಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ ಬಳಿಕ ನೆರೆಹೊರೆಯವರು ಹಾಗೂ ಸಂಬಂಧಿಕರ ಸಂಪರ್ಕಕ್ಕೆ ಮಹಿಳೆ ಸಿಗದ ಕಾರಣ ಮನೆಗೆ ಧಾವಿಸಿದ್ದಾರೆ. ಆಗ ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದನ್ನು ಕಂಡು ಕೂಡಲೇ ಮಾಚೆರ್ಲಾದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ನರಸರಾವ್‌ಪೇಟ ಏರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಸಂತ್ರಸ್ತ ಮಹಿಳೆ ಆರೋಗ್ಯವಾಗಿದ್ದು, ನಿಗಾದಲ್ಲಿರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನೂ ಸಂತ್ರಸ್ತ ಮಹಿಳೆಯ ಮನೆಗೆ ವಿಧಿವಿಜ್ಞಾನ ತಂಡ ಆಗಮಿಸಿ, ಬೆರಳಚ್ಚು ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಸದ್ಯ ಆರೋಪಿಯನ್ನು ಗುರುತಿಸಲು ವಿಶೇಷ ತಂಡ ರಚಿಸಲಾಗಿದ್ದು, ಸಿಸಿಟಿವಿ ಪರಿಶೀಲನೆ ಮಾಡಲಾಗುತ್ತಿದೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪ್ರಕರಣದ ಬಗ್ಗೆ ವದಂತಿ ಹರಡಬೇಡಿ. ಮಾಹಿತಿ ಇರುವ ಯಾರಾದರೂ ಮುಂದೆ ಬಂದು ವಿಚಾರಣೆಗೆ ಸಹಾಯ ಮಾಡುವಂತೆ ಪೊಲೀಸ್ ವರಿಷ್ಠಾಧಿಕಾರಿ ಮನವಿ ಮಾಡಿದ್ದಾರೆ.ಇದನ್ನೂ ಓದಿ: ಜಿಮ್ ಟ್ರೈನರ್‌ನಿಂದ ಲವ್ ಜಿಹಾದ್ – ಹಿಂದೂ ಯುವತಿಯರೇ ಟಾರ್ಗೆಟ್, ವಿಡಿಯೋ ಇಟ್ಕೊಂಡು ಬ್ಲಾಕ್‌ಮೇಲ್

TAGGED:andhrapradeshcrimeHyderabadಆಂಧ್ರಪ್ರದೇಶಪಲ್ನಾಡುಹೈದರಾಬಾದ್
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Voting
Latest

Assembly Elections – ಕೇರಳದಲ್ಲಿ 75%, ಪುದುಚೇರಿಯಲ್ಲಿ 86.92% & ಅಸ್ಸಾಂನಲ್ಲಿ 84.42% ಮತದಾನ

Public TV
By Public TV
28 minutes ago
CRIME
Chamarajanagar

ಮಹಿಳೆಯರ ಒಳ ಉಡುಪು ಕಳ್ಳತನ – ಆರೋಪಿ ವಶಕ್ಕೆ

Public TV
By Public TV
2 hours ago
Delhi Assembly Bomb Threat
Crime

ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ

Public TV
By Public TV
4 hours ago
Jail
Court

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

Public TV
By Public TV
4 hours ago
nitish kumar bihar cm oath
Latest

ರಾಜ್ಯಸಭೆ ಸದಸ್ಯರಾಗಿ ಶುಕ್ರವಾರ ನಿತೀಶ್ ಕುಮಾರ್ ಪ್ರಮಾಣ ಸ್ವೀಕಾರ – ಏ.14 ರಂದು ಬಿಹಾರಕ್ಕೆ ನೂತನ ಸಿಎಂ?

Public TV
By Public TV
4 hours ago
congress flag
Latest

ಬಾರಾಮತಿ ಉಪಚುನಾವಣೆ; ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?