Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದಲ್ಲೇ ಅತಿ ಹೆಚ್ಚು – ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇಶದಲ್ಲೇ ಅತಿ ಹೆಚ್ಚು – ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು

Bengaluru City

ದೇಶದಲ್ಲೇ ಅತಿ ಹೆಚ್ಚು – ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು

Public TV
Last updated: April 4, 2026 11:35 am
Public TV
Share
1 Min Read
Bangladesh Tripura Border
ತ್ರಿಪುರಾ ಗಡಿ ಸಾಂದರ್ಭಿಕ ಚಿತ್ರ
SHARE

ಬೆಂಗಳೂರು: ನಗರದ ವಿವಿಧೆಡೆ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರನ್ನು (Bangla Immigrants) ಗುರುತಿಸಿ ಗಡಿಪಾರು ಮಾಡುವ ಕಾರ್ಯಾಚರಣೆ ತೀವ್ರಗೊಂಡಿದೆ. ಇದುವರೆಗೆ ಬೆಂಗಳೂರಿನಿಂದ (Bengaluru) 272 ಅಕ್ರಮ ಬಾಂಗ್ಲಾ ವಲಸಿಗರನ್ನ ಗಡಿಪಾರು ಮಾಡಲಾಗಿದೆ.

ಈ ಪೈಕಿ 178 ಪುರುಷರು, 94 ಮಹಿಳೆಯರು ಮತ್ತು 12 ಮಕ್ಕಳು ಸೇರಿದ್ದಾರೆ. ಎಲ್ಲರನ್ನು ಪೊಲೀಸರು (Bengaluru CCB Police) ಪತ್ತೆ ಮಾಡಿ ಒಟ್ಟಿಗೆ ಗಡಿಪಾರು ಮಾಡಿದ್ದಾರೆ. ಜೊತೆಗೆ ಸಿಸಿಬಿ ಪೊಲೀಸರು (CCB Police) ಬಾಂಗ್ಲಾ ವಲಸಿಗರನ್ನ ಕರೆತರುತಿದ್ದವರ ಮೂಲಕ್ಕೆ ಕೈ ಹಾಕಿದ್ದಾರೆ. ಇದನ್ನೂ ಓದಿ: ಲವ್ ಜಿಹಾದ್ ಕೇಸಲ್ಲಿ ಜಿಮ್ ಟ್ರೈನರ್‌ಗೆ ಸಂಕಷ್ಟ – ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ ಸಂತ್ರಸ್ತೆ

Bangladesh
ತ್ರಿಪುರಾ ಗಡಿ ಸಾಂದರ್ಭಿಕ ಚಿತ್ರ

ಸಿಸಿಬಿ ಪೊಲೀಸರು ಇಡೀ ಬೆಂಗಳೂರಿನಾದ್ಯಂತ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ಶುರು ಮಾಡಿದ್ದಾರೆ. ಸದ್ಯ ಗುರುತಿಸಲಾದ ಅಕ್ರಮ ವಲಸಿಗರನ್ನು ತಮ್ಮ ದೇಶಕ್ಕೆ ಬಿಡುವ ಕೆಲಸ ಮುಂದುವರಿಸಿದ್ದಾರೆ. ತ್ರಿಪುರಗಡಿಯಿಂದ ಬಿಎಸ್‌ಎಫ್ (ಬಾರ್ಡರ್ ಸೆಕ್ಯುರಿಟಿ ಫೋರ್ಸ್) ಮೂಲಕ ಇವರನ್ನು ಗಡಿಪಾರು ಮಾಡಲಾಗುತ್ತಿದೆ. ಪಶ್ಚಿಮ ಬಂಗಾಳ ಎಲೆಕ್ಷನ್ ಹಿನ್ನೆಲೆ ತ್ರಿಪುರಾ ಗಡಿಯಿಂದ ಗಡಿಪಾರು ಮಾಡಲಾಗುತ್ತಿದೆ.  ಇದನ್ನೂ ಓದಿ: ಸರ್ಕಾರಿ ಬಸ್‌ಗೆ ಗುದ್ದಿದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ; ಕೇಸ್‌ ದಾಖಲು

ಅಕ್ರಮವಾಗಿ ಭಾರತ ಪ್ರವೇಶಿಸುತ್ತಿದ್ದದ್ದು ಹೇಗೆ?
ಅಕ್ರಮ ಬಾಂಗ್ಲಾ ವಲಸಿಗರು ಮೂವರು ಟೇಕೆದಾರರ ಮೂಲಕ ಭಾರತದ ಗಡಿಯೊಳಗೆ ಪ್ರವೇಶಿಸುತ್ತಿದ್ದರಂತೆ. ಓರ್ವ ಟೇಕೆದಾರ ಭಾರತದ ಗಡಿಯವರೆಗೂ ಅವರನ್ನ ಕರೆತರುತ್ತಿದ್ದನಂತೆ. ಮತ್ತೋರ್ವ ಭಾರತದ ಗಡಿ ದಾಟಿಸಿ, ಒಳಗೆ ಕರೆಸಿಕೊಳ್ಳುತ್ತಿದ್ದನಂತೆ, 3ನೇ ಟೇಕೆದಾರ್‌ ಭಾರತದಲ್ಲಿರುವ ಕೆಲಸದ ಬಗ್ಗೆ ಮಾಹಿತಿ ನೀಡಿ, ಅಕ್ರಮ ವಲಸಿಗರಿಗೆ ಕೆಲಸ ಹುಡುಕಿಕೊಡುತ್ತಿದ್ದನಂತೆ. ಈ ಟೇಕೆದಾರ್‌ಗಳನ್ನ ಬಂಧಿಸಿದ ಸಿಸಿಬಿ ಪೊಲೀಸರು, ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರನ್ನ ಪತ್ತೆಹಚ್ಚಿ ಗಡಿಪಾರಿಗೆ ಮುಂದಾಗಿದ್ದಾರೆ.  ಇದನ್ನೂ ಓದಿ: ಮದ್ವೆಗೆ ಹೆಣ್ಣು ಸಿಗಲಿಲ್ಲ ಅಂತ 26 ವರ್ಷದ ಯುವಕ ಆತ್ಮಹತ್ಯೆ

TAGGED:Bangla ImmigrantsbangladeshbengaluruCCB policedeportationಅಕ್ರಮ ಬಾಂಗ್ಲಾ ವಲಸಿಗರುಬೆಂಗಳೂರುವಲಸಿಗರುಸಿಸಿಬಿ ಪೊಲೀಸ್‌. ಗಡಿಪಾರು
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

2nd PUC exam result ballari jail inmate pass
Bellary

2nd PUC ಪರೀಕ್ಷೆಯಲ್ಲಿ ಫಸ್ಟ್‌ ಕ್ಲಾಸ್‌ನಲ್ಲಿ ಪಾಸಾದ ಬಳ್ಳಾರಿ ಸೆಂಟ್ರಲ್‌ ಜೈಲಿನ ಕೈದಿ

Public TV
By Public TV
17 minutes ago
S Madhu Bangarappa
Bengaluru City

2nd PUC Result | 5,46,698 ವಿದ್ಯಾರ್ಥಿಗಳು ಪಾಸ್‌ – ಫಸ್ಟ್‌ ಟೈಮ್‌ ಶೇ.86.48 ಫಲಿತಾಂಶ: ಮಧು ಬಂಗಾರಪ್ಪ ಹರ್ಷ

Public TV
By Public TV
17 minutes ago
BENGALURU AIRPORT 8
Chikkaballapur

ದೇಶದಲ್ಲೇ ಫಸ್ಟ್‌| ಬೆಂಗ್ಳೂರು ಏರ್ಪೋರ್ಟ್‌ನಲ್ಲಿ ಇಂಡಿಗೋ ʻಡಿಜಿ ಯಾತ್ರಾʼ – ಸ್ಪರ್ಶರಹಿತ ಪ್ರಯಾಣಕ್ಕೆ ಯಶಸ್ವಿ ತಾಂತ್ರಿಕ ಪ್ರಯೋಗ

Public TV
By Public TV
43 minutes ago
Shehbaz Sharif
Latest

ಇರಾನ್‌-ಅಮೆರಿಕ ಕದನ ವಿರಾಮ; ಮಧ್ಯಸ್ಥಿಕೆ ವಹಿಸಿದ ಶೆಹಬಾಜ್‌ಗೆ ನೊಬೆಲ್‌ ಶಾಂತಿ ನೀಡುವಂತೆ ಪಾಕ್‌ನಲ್ಲಿ ಕೂಗು

Public TV
By Public TV
1 hour ago
Bindu Student
Bengaluru Rural

2nd PUC Result | ಗ್ರಾಮೀಣ ಪ್ರತಿಭೆ ಬಿಂದು ಈಗ ಟಾಪರ್‌ – ವಿಜ್ಞಾನ ವಿಭಾಗದಲ್ಲಿ 597 ಅಂಕ

Public TV
By Public TV
1 hour ago
Weather
Bengaluru City

ಬೆಂಗಳೂರಿಗರೇ ಕೇರ್‌ಫುಲ್ – ಮುಂದಿನ ಮೂರು ದಿನ ನಗರದಲ್ಲಿ ಬಿಸಿ ಗಾಳಿ ಎಚ್ಚರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?