Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಕ್ತಸಿಕ್ತವಾಯ್ತು ಎಣ್ಣೆ ಪಾರ್ಟಿ – ಸ್ನೇಹಿತನಿಂದಲೇ ಸ್ನೇಹಿತನಿಗೆ ಚಾಕು ಇರಿತ..!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಕ್ತಸಿಕ್ತವಾಯ್ತು ಎಣ್ಣೆ ಪಾರ್ಟಿ – ಸ್ನೇಹಿತನಿಂದಲೇ ಸ್ನೇಹಿತನಿಗೆ ಚಾಕು ಇರಿತ..!

Bengaluru City

ರಕ್ತಸಿಕ್ತವಾಯ್ತು ಎಣ್ಣೆ ಪಾರ್ಟಿ – ಸ್ನೇಹಿತನಿಂದಲೇ ಸ್ನೇಹಿತನಿಗೆ ಚಾಕು ಇರಿತ..!

Public TV
Last updated: April 4, 2026 2:29 pm
Public TV
Share
1 Min Read
Liquor Party 2 e1682567560961
SHARE

ಬೆಂಗಳೂರು: ನಗರದ ಕೋಣನಕುಂಟೆ (Konanakunte) ವ್ಯಾಪ್ತಿಯ ವಡ್ಡರಪಾಳ್ಯದಲ್ಲಿ ಸ್ನೇಹಿತರ ನಡುವೆ ನಡೆದ ಎಣ್ಣೆ ಪಾರ್ಟಿಯ ವೇಳೆ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ ಎದೆಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ ಆರೋಪದಡಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಏಪ್ರಿಲ್ 1 ರಂದು ಗಿರಿವರ್ಧನ್ ಎಂಬಾತನ ನಿವಾಸದಲ್ಲಿ ನಡೆದ ಪಾರ್ಟಿಯಲ್ಲಿ (Drinks Party) ರಾಹುಲ್ ಎಂಬಾತನಿಗೆ ಚಾಕು ಇರಿದಿದ್ದು, ಗಿರಿವರ್ಧನ್‌ನನ್ನು ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 1 ರಂದು ರಾಹುಲ್, ದಿಲೀಪ್, ಸ್ಕಂದ, ಕಾರ್ತಿಕ್ ಹಾಗೂ ಗಿರಿವರ್ಧನ್ ಸೇರಿ ವಡ್ಡರಪಾಳ್ಯದಲ್ಲಿರುವ ಗಿರಿವರ್ಧನ್ ನಿವಾಸದಲ್ಲಿ ಪಾರ್ಟಿ ಮಾಡಿದ್ದರು.

Crime 2

ಮದ್ಯಪಾನ (liquor) ಮಾಡುತ್ತಿದ್ದಾಗ ಯಾವುದೋ ಕ್ಷುಲ್ಲಕ ವಿಚಾರಕ್ಕೆ ರಾಹುಲ್ ಮತ್ತು ಗಿರಿವರ್ಧನ್ ನಡುವೆ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿದಾಗ, ಗಿರಿವರ್ಧನ್ ತನ್ನ ಕಾರಿನಿಂದ ಚಾಕು ತಂದು ರಾಹುಲ್ ಎದೆಗೆ ಇರಿದಿದ್ದಾನೆ. ಇದನ್ನೂ ಓದಿ: ಲವ್ ಜಿಹಾದ್ ಕೇಸಲ್ಲಿ ಜಿಮ್ ಟ್ರೈನರ್‌ಗೆ ಸಂಕಷ್ಟ – ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ ಸಂತ್ರಸ್ತೆ

ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ರಾಹುಲ್ ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೋಣನಕುಂಟೆ ಠಾಣೆ ಪೊಲೀಸರು, ಆರೋಪಿ ಗಿರಿವರ್ಧನ್‌ನನ್ನು ಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ್ದಕ್ಕೆ ಕೆಲಸದಿಂದ ವಜಾ ಆರೋಪ – ಸಲೂನ್ ಮಾಲೀಕನಿಗೆ ಬ್ಯೂಟಿಷಿಯನ್ ಪತಿಯಿಂದ ಹಲ್ಲೆ..!

TAGGED:bengaluruDrinks PartyKonanakunte policeliquorಎಣ್ಣೆ ಪಾರ್ಟಿಕೋಣನಕುಂಟೆ ಪೊಲೀಸ್‌ಬೆಂಗಳೂರುಮದ್ಯ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
5 minutes ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
17 minutes ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
57 minutes ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
1 hour ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
1 hour ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?