Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?

Bengaluru City

ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?

Public TV
Last updated: April 5, 2026 10:40 am
Public TV
Share
1 Min Read
sudeep 6
SHARE

ಅಭಿನಯ ಚಕ್ರವರ್ತಿ ನಟ ಸುದೀಪ್ (Kichcha Sudeep) ಅವರು ಮೂರು ವರ್ಷಗಳ ಹಿಂದೆ ನಿರ್ಮಾಪಕ ಎಂ.ಎನ್ ಕುಮಾರ್ ಮತ್ತು ಎಂ.ಎನ್ ಸುರೇಶ್ ವಿರುದ್ಧ ಹೂಡಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ (ಏ.4) ನ್ಯಾಯಾಲಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.

ಶನಿವಾರ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ 7ನೇ ಎಸಿಜೆಎಂ ನ್ಯಾಯಾಲಯಕ್ಕೆ ಹಾಜರಾಗಿದ್ದ ನಟ ಸುದೀಪ್ ಅವರನ್ನ ನಿರ್ಮಾಪಕರ ಪರ ವಕೀಲರು ಕ್ರಾಸ್ ಎಕ್ಸಾಮಿನೇಷನ್‌ಗೆ (Cross Examination) ಒಳಪಡಿಸಿದರು. ಇದನ್ನೂ ಓದಿ: ಸುದೀಪ್ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಅಂಗೀಕಾರ

Kichcha Sudeep 1

ವಕೀಲರ ಪ್ರಶ್ನೆಗಳಿಗೆ ಸುದೀಪ್ ಉತ್ತರಿಸಲು ತಡವರಿಸಿದ್ರು ಅನ್ನೋದು ಗೊತ್ತಾಗಿದೆ. ನಿರ್ಮಾಪಕರು ಸುದೀಪ್ ವಿರುದ್ಧ, ʻಸಿನಿಮಾ ಕಾಲ್‌ಶೀಟ್ ನೀಡಲು 9 ಕೋಟಿ ರೂಪಾಯಿ ಪಡೆದಿದ್ದಾರೆʼ ಎಂದು ಆರೋಪಿಸಿದ್ದರು. ಈ ಆರೋಪಗಳ ವಿರುದ್ಧ ಸುದೀಪ್ 2023ರಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಇದನ್ನೂ ಓದಿ: ಕೋರ್ಟ್‌ ಕಟಕಟೆಯಲ್ಲಿ ಎಂ.ಎನ್‌ ಕುಮಾರ್‌ ವಿರುದ್ಧ ಹೇಳಿಕೆ ನೀಡಿದ ಕಿಚ್ಚ ಸುದೀಪ್‌

ಪ್ರಸ್ತುತ ಪ್ರಕರಣವು ಎವಿಡೆನ್ಸ್ ಹಂತದಲ್ಲಿದ್ದು, ನಿನ್ನೆಯ ವಿಚಾರಣೆಯ ನಂತರ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು 2026ರ ಜೂನ್ 6ಕ್ಕೆ ಮುಂದೂಡಿದೆ. ಇದನ್ನೂ ಓದಿ: ಖುದ್ದು ಕೋರ್ಟಿಗೆ ಹಾಜರಾಗುವಂತೆ ನಿರ್ಮಾಪಕ ಕುಮಾರ್, ಸುರೇಶ್ ಗೆ ಸಮನ್ಸ್

TAGGED:courtdefamationKichcha SudeepMN Kumarಕುಮಾರ್ಕೋರ್ಟ್ಮಾನನಷ್ಟ ಮೊಕದ್ದಮೆ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
11 minutes ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
41 minutes ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
47 minutes ago
Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ

Public TV
By Public TV
1 hour ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
2 hours ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?