Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಇದಕ್ಕಿಂತಲೂ ಕಠಿಣ ಟ್ರಕ್ಕಿಂಗ್‌ನಲ್ಲಿ ಭಾಗಿಯಾಗಿದ್ದೆ, ದಾರಿ ತಪ್ಪಿ ಕಾಡಿನಲ್ಲಿ ಸಿಲುಕಿದ್ದೆ: ಶರಣ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾನು ಇದಕ್ಕಿಂತಲೂ ಕಠಿಣ ಟ್ರಕ್ಕಿಂಗ್‌ನಲ್ಲಿ ಭಾಗಿಯಾಗಿದ್ದೆ, ದಾರಿ ತಪ್ಪಿ ಕಾಡಿನಲ್ಲಿ ಸಿಲುಕಿದ್ದೆ: ಶರಣ್ಯ

Districts

ನಾನು ಇದಕ್ಕಿಂತಲೂ ಕಠಿಣ ಟ್ರಕ್ಕಿಂಗ್‌ನಲ್ಲಿ ಭಾಗಿಯಾಗಿದ್ದೆ, ದಾರಿ ತಪ್ಪಿ ಕಾಡಿನಲ್ಲಿ ಸಿಲುಕಿದ್ದೆ: ಶರಣ್ಯ

Public TV
Last updated: April 5, 2026 11:29 pm
Public TV
Share
1 Min Read
SHARANYA 1
SHARE

ಮಡಿಕೇರಿ: ನಾನು ಇದಕ್ಕಿಂತಲೂ ಕಠಿಣ ಟ್ರಕ್ಕಿಂಗ್‌ನಲ್ಲಿ ಭಾಗಿಯಾಗಿದ್ದೆ. ಈ ಬಾರಿ ದಾರಿ ತಪ್ಪಿ ಕಾಡಿನಲ್ಲಿ ಸಿಲುಕಿದ್ದೆ ಎಂದು ಕೇರಳದ ಮಹಿಳೆ ಶರಣ್ಯ (35) ಹೇಳಿದ್ದಾರೆ. ಅವರು ತಡಿಯಂಡಮೋಳ್ ಬೆಟ್ಟದಲ್ಲಿ (Tadiyandamol Hills) ಗುರುವಾರ (ಏ.2) ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದರು. ಭಾನುವಾರ (ಏ.5) ಪತ್ತೆಯಾಗಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಬಳಿಕ ಅವರು ಮಾತನಾಡಿದರು. ಈ ವೇಳೆ, ನನ್ನ ಬಳಿ 500 ಎಂ.ಎಲ್ ನೀರು ಮಾತ್ರ ಇತ್ತು. ಇಂದು ಎತ್ತರ ಪ್ರದೇಶದ ಕಡೆ ಹೊರಟಿದ್ದೆ. ನನ್ನ ಫೋನ್ ಸ್ವಿಚ್ ಆಫ್ ಆಗಿತ್ತು.‌ ಗೆಳೆಯರ ಸಂಪರ್ಕ ಯತ್ನ ವಿಫಲವಾಯಿತು ಎಂದಿದ್ದಾರೆ. ಬಳಿಕ ರಕ್ಷಣಾ ತಂಡದವರ ಫೋನ್‌ನಲ್ಲಿ ಅಮ್ಮನ ಜೊತೆ ಮಾತನಾಡಿದರು. ಇದನ್ನೂ ಓದಿ: ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ನಾಪತ್ತೆಯಾಗಿದ್ದ ಕೇರಳದ ಮಹಿಳೆ ಮೂರು ದಿನಗಳ ಬಳಿಕ ಪತ್ತೆ

ಸ್ಥಳೀಯ ಕುಡಿಯ ಜನಾಂಗದವರು ಹುಡುಕಾಟ ನಡೆಸುವಾಗ ಕಾಡಿನೊಳಗೆ ಮಹಿಳೆ ಪತ್ತೆಯಾಗಿದ್ದು, ಅವರನ್ನು ಕಾಡಿನಿಂದ ಕರೆದುಕೊಂಡು ಬರಲಾಗಿದೆ. ಇವರ ಪತ್ತೆಗಾಗಿ ಅರಣ್ಯ, ಪೊಲೀಸ್, ನಕ್ಸಲ್ ನಿಗ್ರಹ ದಳ ಹಾಗೂ ಸ್ಥಳೀಯರು ಸೇರಿದಂತೆ ಒಟ್ಟು 9 ತಂಡಗಳನ್ನು ನಿಯೋಜಿಸಲಾಗಿತ್ತು. ಥರ್ಮಲ್ ಡ್ರೋನ್ ಕ್ಯಾಮೆರಾ, ಶ್ವಾನದಳವನ್ನೂ ಬಳಸಲಾಗಿತ್ತು.

ಕೇರಳದಿಂದ ಒಬ್ಬರೇ ಬಂದಿದ್ದ ಅವರು ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಂಡು ಚಾರಣಕ್ಕಾಗಿ ಹೊರಟಿದ್ದರು. ತಾವು ತಂಗಿದ್ದ ಹೋಂ ಸ್ಟೇಯವರನ್ನು ಗುರುವಾರ ಮಧ್ಯಾಹ್ನ ಸಂಪರ್ಕಿಸಿ, ದಾರಿ ತಪ್ಪಿರುವುದಾಗಿ ಹೇಳಿದ್ದರು. ಬಳಿಕ ಅವರ ಮೊಬೈಲ್ ಸ್ವಿಚ್‌ ಆಫ್‌ ಆಗಿತ್ತು. ಇನ್ನೂ ಈ ಮಹಿಳೆ ಕಾಣೆಯಾದ ಬಳಿಕ ಅರಣ್ಯ ಇಲಾಖೆಯ ಸಿಬ್ಬಂದಿ, ಪೊಲೀಸ್ ಇಲಾಖೆ ಸಿಬ್ಬಂದಿ, SDRF ತಂಡ ಸೇರಿದಂತೆ ಹಲವಾರು ಜನರು ಹುಡುಕಾಟದ ಕಾರ್ಯಾಚರಣೆಯ ಫಲವಾಗಿ ಅವರು ಸಿಕ್ಕಿದ್ದಾರೆ. ಇದನ್ನೂ ಓದಿ: ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ಕೇರಳದ ಮಹಿಳೆ ಮಿಸ್ಸಿಂಗ್‌ – 4ನೇ ದಿನವೂ ಮುಂದುವರಿದ ಶೋಧ

TAGGED:keralaKodagumadikeriSharanyaTadiyandamol Hillswoman
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

seemanth kumar singh 2
Bengaluru City

ಯುವಕ ಝಾಂಬಿ ಡ್ರಗ್‌ ಸೇವನೆ ಮಾಡಿಲ್ಲ – ದುನಿಯ ವಿಜಯ್‌ ಸೇರಿದಂತೆ 25 ಮಂದಿಗೆ ಪೊಲೀಸರ ನೋಟಿಸ್‌

Public TV
By Public TV
7 seconds ago
nitish kumar
Latest

ರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌ – ಶೀಘ್ರವೇ ಬಿಹಾರಕ್ಕೆ ನೂತನ ಸಿಎಂ

Public TV
By Public TV
34 seconds ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೆರಳದ ಬಾಲಕಿ ಶವವಾಗಿ ಪತ್ತೆ

Public TV
By Public TV
2 minutes ago
Delhi Judge House Fire
Court

ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ ಕೇಸ್‌ – ಹೈಕೋರ್ಟ್‌ ನ್ಯಾ.ಯಶವಂತ್ ವರ್ಮಾ ರಾಜೀನಾಮೆ

Public TV
By Public TV
30 minutes ago
Madhya Pradesh Murder
Crime

ಲವ್ವರ್‌ ಜೊತೆ ಸೇರಿ ಗಂಡನ ಕೊಲೆ – ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ

Public TV
By Public TV
40 minutes ago
narendra modi
Districts

ಏ.15ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ ಮೋದಿ

Public TV
By Public TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?