Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ಕನಿಷ್ಠ ಅನಿಲವನ್ನೂ ಪೂರೈಕೆ ಮಾಡಿಲ್ಲ: ಪರಮೇಶ್ವರ್‌ ಬೇಸರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ಕನಿಷ್ಠ ಅನಿಲವನ್ನೂ ಪೂರೈಕೆ ಮಾಡಿಲ್ಲ: ಪರಮೇಶ್ವರ್‌ ಬೇಸರ

Bengaluru City

ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ಕನಿಷ್ಠ ಅನಿಲವನ್ನೂ ಪೂರೈಕೆ ಮಾಡಿಲ್ಲ: ಪರಮೇಶ್ವರ್‌ ಬೇಸರ

Public TV
Last updated: April 6, 2026 12:35 pm
Public TV
Share
1 Min Read
G Parameshwar
SHARE

– ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ – ಕೇಂದ್ರದತ್ತ ಬೊಟ್ಟು ಮಾಡಿದ ಸಚಿವರು

ಬೆಂಗಳೂರು: ಕೇಂದ್ರ ಸರ್ಕಾರ (Central Govt) ರಾಜ್ಯಕ್ಕೆ ಬರಬೇಕಾದ ಕನಿಷ್ಠ ಅನಿಲವನ್ನೂ ಪೂರೈಕೆ ಮಾಡಿಲ್ಲ. ಇದರಿಂದಲೇ ಸಮಸ್ಯೆ ಆಗ್ತಿರೋದು ಎಂದು ಗೃಹಸಚಿವ ಜಿ. ಪರಮೇಶ್ವರ್‌ (G Parameshwar) ಬೇಸರ ವ್ಯಕ್ತಪಡಿಸಿದರು.

ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ (LPG Shortage) ಉಂಟಾಗಿರುವ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ನಾವು ಕೇಂದ್ರಕ್ಕೆ ಬೇಡಿಕೆಯನ್ನ ಕೊಟ್ಟಿದ್ದೇವೆ. ಒಂದು ರಾಜ್ಯಕ್ಕೆ ಕೊಡಬೇಕಾದ ಅಲಾಟ್‌ಮೆಂಟ್ ಕೊಡಬೇಕು. ಒಂದಿಷ್ಟು ತೊಂದರೆ ಆಗಿದೆ. ಇದು ಎಲ್ಲಾರಿಗೂ ಗೊತ್ತಿದೆ. ಯುದ್ದದಿಂದ ಎಲ್ಲಾರಿಗೂ ತೊಂದರೆ ಆಗಿದೆ. ಕೇಂದ್ರ ಸರ್ಕಾರ ರಾಜ್ಯ ಬರಬೇಕಾದ ಅನಿಲ ಪೂರೈಕೆ ಮಾಡಿಲ್ಲ. ಕನಿಷ್ಠ ಪೂರೈಕೆಯನ್ನಾದರೂ ಮಾಡಬೇಕಲ್ವಾ? ಅದಕ್ಕಾಗಿ ಸಮಸ್ಯೆ ಆಗ್ತಿದೆ. ಎಲ್ಲಾ ರಾಜ್ಯಗಳಿಗೆ ಕೊಟ್ಟಂತೆ ನಮಗೂ ಸಮರ್ಪಕವಾಗಿ ಕೊಡಲಿ ಎಂದು ಒತ್ತಾಯಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನಮಗೆ ಗ್ಯಾಸ್, ಪೆಟ್ರೋಲ್ ಡೀಸೆಲ್ ಬೇಕು, ಎಲ್ಲಾ ರಾಜ್ಯಗಳಿಗೆ ಕೊಟ್ಟಂತೆ ನಮಗೂ ಸಮರ್ಪಕವಾಗಿ ಕೊಡಬೇಕು ಎಂದರಲ್ಲದೇ ಕಾಳಸಂತೆಯಲ್ಲಿ ಮಾರಾಟ ಮಾಡುವವರ ಮೇಲೆ ನಿಗಾವಹಿಸಲಾಗಿದೆ. ಈಗಾಗಲೇ ಕೆಲವೆಡೆ ಕೇಸ್ ಕೂಡ ಆಗಿವೆ ಎಂದು ತಿಳಿಸಿದ್ರು. ಇದನ್ನೂ ಓದಿ: ಮಧ್ಯಪ್ರಾಚ್ಯದಲ್ಲಿ ಮುಗಿಯದ ಯುದ್ಧ – ಅಮೆರಿಕ ಕಚ್ಛಾ ತೈಲ ಬೆಲೆ ಬ್ಯಾರಲ್​ಗೆ 113 ಡಾಲರ್​ಗೆ ಏರಿಕೆ​

ಹಿಂದಿ ಭಾಷೆ ಕಡ್ಡಾಯವಲ್ಲ ಎಂಬ ನಿಯಮ ಜಾರಿಗೆ ವಿಚಾರದಲ್ಲಿ ಲೋಕಭವನ ಪತ್ರ ವಿಚಾರ ಕುರಿತು ಮಾತನಾಡಿ, ಇದೇನ್ ಮೊದಲೇನೂ ಅಲ್ವಲ್ಲ. ವಿಶೇಷವಾಗಿ ಹಿಂದಿ ಬಳಸದ ರಾಜ್ಯಗಳಲ್ಲಿ ಮೊದಲಿನಿಂದಲೂ ಇದೆ. ಇದು ಆದಷ್ಟು ಬೇಗ ಬಗೆಹರಿದರೆ ಒಳ್ಳೆಯದು ಎಂದರು.

ಲೋಕಸಭಾ ಕ್ಷೇತ್ರಗಳ ಪುನರ್‌ವಿಂಗಡಣೆ ವಿಚಾರಕ್ಕೆ ಪ್ರತಿಕ್ರಿತಿಸಿ, ಜನಸಂಖ್ಯೆ ಆಧಾರದ ಮೇಲೆ ಬೇಡ ಎಂಬ ಸಿಎಂ ಹೇಳಿಕೆ ಸರಿ ಇದೆ. ಉತ್ತರ ಭಾರದಲ್ಲಿ ಜನಸಂಖ್ಯೆ ಜಾಸ್ತಿ ಇದೆ ಎಂಬ ಕಾರಣಕ್ಕೆ ಹೇಳಿದ್ದಾರೆ. ನಮ್ಮಲ್ಲಿ ಜನಸಂಖ್ಯೆ ಕಡಿಮೆ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ದೇಶದಲ್ಲಿ LPG ಕೊರತೆ ಇಲ್ಲ – 5 ಕೆಜಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ

TAGGED:Central govtG ParameshwarkarnatakaLPG Shortageಎಲ್‌ಪಿಜಿ ಕೊರತೆಕರ್ನಾಟಕಕೇಂದ್ರ ಸರ್ಕಾರಜಿ.ಪರಮೇಶ್ವರ್
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
2 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
22 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
29 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
42 minutes ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
1 hour ago
murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?