Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯನವ್ರೇ ಇನ್ನೆರೆಡು ವರ್ಷ ಸಿಎಂ, ಹೈಕಮಾಂಡ್ ಸ್ಪಷ್ಟನೆ ಅಗತ್ಯವಿಲ್ಲ: ಪರಮೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿದ್ದರಾಮಯ್ಯನವ್ರೇ ಇನ್ನೆರೆಡು ವರ್ಷ ಸಿಎಂ, ಹೈಕಮಾಂಡ್ ಸ್ಪಷ್ಟನೆ ಅಗತ್ಯವಿಲ್ಲ: ಪರಮೇಶ್ವರ್

Districts

ಸಿದ್ದರಾಮಯ್ಯನವ್ರೇ ಇನ್ನೆರೆಡು ವರ್ಷ ಸಿಎಂ, ಹೈಕಮಾಂಡ್ ಸ್ಪಷ್ಟನೆ ಅಗತ್ಯವಿಲ್ಲ: ಪರಮೇಶ್ವರ್

Public TV
Last updated: April 6, 2026 12:52 pm
Public TV
Share
2 Min Read
g.parameshwara 2
SHARE

– ಉಪಚುನಾವಣೆ ಫಲಿತಾಂಶ ಸರ್ಕಾರಕ್ಕೆ ಕೊಡೋ ಮಾರ್ಕ್ಸ್‌ ಅಲ್ಲ

ಮೈಸೂರು: ಇನ್ನೂ ಎರಡು ವರ್ಷ ಸಿದ್ದರಾಮಯ್ಯ (Siddaramaiah) ಅವರೇ ಸಿಎಂ ಆಗಿ ಇರುತ್ತಾರೆ. 2023ರಲ್ಲಿ ಸಿದ್ದರಾಮಯ್ಯ ಸಿಎಂ ಎಂದು ಪಕ್ಷದ (Congress) ಹೈಕಮಾಂಡ್ ಘೋಷಣೆ ಮಾಡಿತ್ತು. ಅದರ ಅವಧಿ 2028ರ ವರೆಗೆ ಇದೆ. ಹೈಕಮಾಂಡ್ ನೀವೇ 5 ವರ್ಷ ಸಿಎಂ ಎಂದು ಪ್ರತ್ಯೇಕವಾಗಿ ಸ್ಪಷ್ಟೀಕರಣ ಕೊಡುವ ಅವಶ್ಯಕತೆ ಇಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್‌ (G.Parameshwar) ಹೇಳಿದರು.

ಮೈಸೂರಿನಲ್ಲಿ (Mysuru) ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಸಿಎಂ ಬದಲಾವಣೆ ವದಂತಿ ಬಗ್ಗೆ ಪ್ರತಿಕ್ರಿಯಿಸಿದರು. 2013ರಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿರಲಿಲ್ಲ. ಆದರೂ ಅವರು ಐದು ವರ್ಷ ಸಿಎಂ ಆಗಿದ್ದರು. ಈ ಬಾರಿಯೂ ಪೂರ್ಣಾವಧಿ ಮುಗಿಸಬೇಕು ತಾನೇ ಎಂದರು. ಇದನ್ನೂ ಓದಿ: ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ಕನಿಷ್ಠ ಅನಿಲವನ್ನೂ ಪೂರೈಕೆ ಮಾಡಿಲ್ಲ: ಪರಮೇಶ್ವರ್‌ ಬೇಸರ

ಹೈ ಕಮಾಂಡ್ ಯಾವ ಗೊಂದಲಗಳನ್ನ ಸೃಷ್ಟಿ ಮಾಡಿಲ್ಲ. ಯಾರು ಏನೇ ಹೇಳಿದರು ಅದು ಮುಖ್ಯ ಅಲ್ಲ. ಹೈಕಮಾಂಡ್ ಯಾವತ್ತಾದರೂ ಸಿದ್ದರಾಮಯ್ಯ ಅವಧಿ ಇಷ್ಟು ಎಂದು ಹೇಳಿದ್ಯಾ? ಬದಲಾವಣೆ ಬಗ್ಗೆ ಮಾತನಾಡಿದ್ದಾರಾ? ಅದರ ಅರ್ಥ ಆ ರೀತಿಯ ಯಾವ ಬೆಳವಣಿಗೆ ಇಲ್ಲ. ಸಿಎಂ ಸ್ಥಾನ ಬದಲಾವಣೆ ಮಾಡಬೇಕಾಗಿರುವುದು ಹೈಕಮಾಂಡ್. ಅಲ್ಲಿಯವರೆಗೆ ಯಾರು ಏನೇ ಮಾತನಾಡಿದ್ರು ಅದು ವೈಯಕ್ತಿಕ ಅಭಿಪ್ರಾಯ ಎಂದರು.

ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಡಿಸಿಎಂ ಆಗಿದ್ದಾರೆ, ಅವರು ನಮ್ಮ ನಾಯಕರು, ಅವರಿಗೆ ಯಾವ ಸಮಸ್ಯೆಯೂ ಆಗಿಲ್ಲ. ನಮ್ಮ ಎಲ್ಲಾ ಶಾಸಕರು ಸಿಎಂ ಸ್ಥಾನಕ್ಕೆ ಅರ್ಹರು ಎಂದು ಸಿಎಂ ವಿಧಾನಸಭೆಯಲ್ಲೇ ಹೇಳಿದ್ದಾರೆ. ಅದರಲ್ಲಿ ನಾನು ಅರ್ಹ ಇನ್ನೊಬ್ಬರು ಎಂಬ ಪ್ರಶ್ನೆಯೇ ಬರುವುದಿಲ್ಲ. ಉಪಚುನಾವಣೆಯ ಫಲಿತಾಂಶಕ್ಕೂ ಬೇರೆ ವಿಚಾರಕ್ಕೆ ಸಂಬಂಧವೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಉಪಚುನಾವಣೆ ಫಲಿತಾಂಶ ರಾಜ್ಯ ರಾಜಕೀಯದ ದಿಕ್ಸೂಚಿ ಅಲ್ಲ. ಉಪಚುನಾವಣೆಯ ಫಲಿತಾಂಶ ರಾಜ್ಯ ಸರ್ಕಾರಕ್ಕೆ ನೀಡುವ ಮಾರ್ಕ್ಸ್‌ ಕೂಡ ಅಲ್ಲ. ಅದರ ಫಲಿತಾಂಶದ ಮೇಲೆ ಯಾವ ಬದಲಾವಣೆಯೂ ಆಗುವುದಿಲ್ಲ. ಎರಡು ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ. ಗ್ಯಾರಂಟಿ ಯೋಜನೆಗಳನ್ನು ಮೀರಿಯೂ ಈ ಸರ್ಕಾರದ ಆಡಳಿತ ದಕ್ಷತೆಗೆ ಜನ ಮತ ಹಾಕುತ್ತಾರೆ ಎಂದರು. ಇದನ್ನೂ ಓದಿ: ದೇಶದಲ್ಲಿ LPG ಕೊರತೆ ಇಲ್ಲ – 5 ಕೆಜಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ

TAGGED:byelectioncongressG Parameshwarmysurupoliticssiddaramaiah
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Dharwad
Dharwad

ಧಾರವಾಡದಲ್ಲಿ ಹೋರಾಟಕ್ಕೆ ಮುಂದಾಗಿದ್ದ ಉದ್ಯೋಗಾಕಾಂಕ್ಷಿಗಳು ಪೊಲೀಸರ ವಶಕ್ಕೆ

Public TV
By Public TV
4 minutes ago
RCB vs LSG
Bengaluru City

IPL: ನಾಳೆ ಬೆಂಗಳೂರಲ್ಲಿ ಆರ್‌ಸಿಬಿ vs ಎಲ್‌ಎಸ್‌ಜಿ‌ ಫೈಟ್‌ – ಭದ್ರತೆಗೆ 2 ಸಾವಿರ ಪೊಲೀಸರ ನಿಯೋಜನೆ

Public TV
By Public TV
21 minutes ago
HIV
Latest

ಆಸ್ಪತ್ರೆಯಲ್ಲಿ ಸಿರಿಂಜ್‌ ಮರುಬಳಕೆ – ಪಾಕ್‌ನ 331 ಮಕ್ಕಳಿಗೆ HIV ಸೋಂಕು

Public TV
By Public TV
55 minutes ago
NAMMA METRO 1
Bengaluru City

IPL 2026 | ಏ.15, 24ರ ರಾತ್ರಿ 2 ಗಂಟೆವರೆಗೆ `ನಮ್ಮ ಮೆಟ್ರೋ’ ಸೇವೆ ವಿಸ್ತರಣೆ

Public TV
By Public TV
1 hour ago
Noida Protest 1
Latest

ನೋಯ್ಡಾ ಕಾರ್ಮಿಕರ ಪ್ರತಿಭಟನೆಗೆ ರಾತ್ರೋ ರಾತ್ರಿ ಪ್ಲ್ಯಾನ್‌ – ಪಾಕಿಸ್ತಾನ ಲಿಂಕ್‌ ಬಗ್ಗೆ ತನಿಖೆ, 300 ಜನ ಅರೆಸ್ಟ್‌

Public TV
By Public TV
2 hours ago
Basangouda Patil Yatnal
Districts

ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ, ಎರಡೂ ಟ್ರಸ್ಟ್‌ಗಳನ್ನು ಖಾಸಗಿ ಆಸ್ತಿ ಮಾಡ್ಕೊಂಡಿದ್ದಾರೆ – ಯತ್ನಾಳ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?