Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
Last updated: April 7, 2026 10:18 pm
Public TV
Share
2 Min Read
JD Vance
SHARE

ವಾಷಿಂಗ್ಟನ್‌: ಅಮೆರಿಕ ಇರಾನ್‌(Iran) ಮೇಲೆ ಪರಮಾಣು ದಾಳಿ(Nuclear Attack ) ನಡೆಸುತ್ತಾ ಎಂಬ ಪ್ರಶ್ನೆ ಹುಟ್ಟಿದ್ದು ಭಾರೀ ಸಂಚಲನ ಮೂಡಿಸಿದೆ.

ಇಂದು ರಾತ್ರಿ ಇರಾನ್‌ ನಾಗರಿಕತೆಯೇ ಅಂತ್ಯವಾಗಬಹುದು ಎಂದು ಟ್ರಂಪ್ (Donald Trump) ನೀಡಿದ ಹೇಳಿಕೆ ಜಾಗತಿಕವಾಗಿ ಪರಮಾಣು ಯುದ್ಧದ ಆತಂಕ ಸೃಷ್ಟಿಸಿದೆ.

ಟ್ರಂಪ್‌ ಹೇಳಿಕೆಗೆ ಪೂರಕ ಎಂಬಂತೆ ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್, ಇರಾನ್ ತನ್ನ ಪರಮಾಣು ಕಾರ್ಯಕ್ರಮವನ್ನು ನಿಲ್ಲಿಸದಿದ್ದರೆ ಮತ್ತು ಹಾರ್ಮುಜ್ ಜಲಸಂಧಿಯನ್ನು ಮುಕ್ತವಾಗಿಡದಿದ್ದರೆ ಅಮೆರಿಕವು ʻನಿರ್ಣಾಯಕ ಕ್ರಮʼ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಇಂದು ರಾತ್ರಿ ಒಂದು ಇಡೀ ನಾಗರಿಕತೆಯೇ ಅಂತ್ಯವಾಗಲಿದೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

JUST IN: 🇺🇸 🇮🇷 US Vice President JD Vance says “we got tools in our toolkit that we so far haven’t decided to use.”

President Trump “will decide to use them if the Iranian’s don’t change their course of conduct.” pic.twitter.com/G8bGfRReXz

— BRICS News (@BRICSinfo) April 7, 2026

ನಮ್ಮ ಟೂಲ್‌ಕಿಟ್‌ನಲ್ಲಿ ನಾವು ಇಲ್ಲಿಯವರೆಗೆ ಬಳಸಲು ನಿರ್ಧರಿಸದ ಸಾಧನಗಳಿವೆ ಎಂದು ಹೇಳುವ ಮೂಲಕ ನಮ್ಮ ಬಳಿ ಇನ್ನೂ ದೊಡ್ಡ ಮಟ್ಟದ ವಿನಾಶಕಾರಿ ಶಕ್ತಿ ಇದೆ, ಪರಿಸ್ಥಿತಿ ಮಿತಿ ಮೀರಿದರೆ ನಾವು ಅವುಗಳನ್ನು ಬಳಸಲು ಹಿಂಜರಿಯುವುದಿಲ್ಲ ಎಂಬ ಸಂದೇಶವನ್ನು ವ್ಯಾನ್ಸ್‌ ಇರಾನ್‌ಗೆ ಕಳುಹಿಸಿದ್ದರು. ಇದನ್ನೂ ಓದಿ: ಇರಾನ್‌ ಮೇಲೆ ಪರಮಾಣು ದಾಳಿಗೆ ಸಿದ್ಧತೆ: ವಿಶ್ವಸಂಸ್ಥೆಯ ರಾಜತಾಂತ್ರಿಕ ರಾಜೀನಾಮೆ

ಟ್ರಂಪ್‌ ಹೇಳಿಕೆಯ ಬಳಿಕ ವ್ಯಾನ್ಸ್‌ ನೀಡಿದ ಹೇಳಿಕೆಯಿಂದಾಗಿ ಇರಾನ್ ಮೇಲೆ ಅಮೆರಿಕ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವ ಸಾಧ್ಯತೆಯಿದೆ ಎಂಬ ಸುದ್ದಿ ಹರಡಿತ್ತು.

ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಆಗುತ್ತಿರುವ ಬೆನ್ನಲ್ಲೇ ಅಮೆರಿಕ ಅಧ್ಯಕ್ಷರ ಅಧಿಕೃತ ನಿವಾಸ ಶ್ವೇತಭವನ ಸ್ಪಷ್ಟನೆ ನೀಡಿದೆ. ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಲಾಗಿದೆ. ಇರಾನ್ ವಿರುದ್ಧ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವ ಯಾವುದೇ ಯೋಜನೆ ಅಮೆರಿಕಕ್ಕಿಲ್ಲ ಎಂದು ಹೇಳಿದೆ. ಇದನ್ನೂ ಓದಿ: ಇರಾನ್‌ ಡೆಡ್‌ಲೈನ್‌| ಅಮೆರಿಕದ ಭಾರತೀಯ ರಾಯಭಾರಿಯನ್ನು ಶ್ವೇತಭವನಕ್ಕೆ ಆಹ್ವಾನಿಸಿದ ಟ್ರಂಪ್‌

ಪರಮಾಣು ಬಾಂಬ್ ಬಳಸದಿದ್ದರೂ, ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಇರಾನ್‌ನ ಇಸ್ಫಹಾನ್ ಮತ್ತು ಬುಶೆಹರ್‌ನಲ್ಲಿರುವ ಪರಮಾಣು ಸಂಸ್ಕರಣಾ ಘಟಕಗಳ ಮೇಲೆ ಬಂಕರ್ ಬಸ್ಟರ್ (Bunker Buster) ಬಾಂಬ್‌ಗಳಿಂದ ದಾಳಿ ನಡೆಸಿವೆ.

TAGGED:donald trumpiranJD VanceNuclear Attackಅಮೆರಿಕಇರಾನ್ಜೆಡಿ ವ್ಯಾನ್ಸ್ಡೊನಾಲ್ಡ್ ಟ್ರಂಪ್ಪರಮಾಣು ದಾಳಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Bhutnal Lake
Bengaluru City

ಪ್ರವಾಸಕ್ಕೆ ಹೋಗಿದ್ದ ಬೆಂಗ್ಳೂರಿನ ಮೂವರು ಕೆರೆಯಲ್ಲಿ ಮುಳುಗಿ ಸಾವು

Public TV
By Public TV
5 minutes ago
Strait of Hormuz Ships
Latest

ಒಂದು ಬ್ಯಾರಲ್‌ ತೈಲಕ್ಕೆ 1 ಡಾಲರ್‌ ತೆರಿಗೆ – ಕ್ರಿಪ್ಟೋ ಕರೆನ್ಸಿಯಲ್ಲಿ ಟ್ಯಾಕ್ಸ್‌ ಪಾವತಿಗೆ ಇರಾನ್‌ ಡಿಮ್ಯಾಂಡ್‌

Public TV
By Public TV
1 hour ago
Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
2 hours ago
Bengaluru Nayandhalli
Bengaluru City

ಆಟವಾಡ್ತಾ ಮೂರನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು – ಮಗಳ ಸ್ಥಿತಿ ಕಂಡು ತಾಯಿ ಮೂರ್ಛೆ

Public TV
By Public TV
2 hours ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಪ್ರಕರಣ – 24 ಗಂಟೆ ಕಳೆದ್ರೂ ಸಿಗದ ಸುಳಿವು

Public TV
By Public TV
3 hours ago
Raichuru Lingasuguru Protest
Districts

ನೀರು ಕೇಳಿ ಪ್ರತಿಭಟಿಸಿದ್ದ 80 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?