Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕಿಗೆ ಮುಖಭಂಗ – ಲೆಬನಾನ್‌ ಮೇಲೆ ದಾಳಿ ಮುಂದುವರಿಯಲಿದೆ ಎಂದ ಇಸ್ರೇಲ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಾಕಿಗೆ ಮುಖಭಂಗ – ಲೆಬನಾನ್‌ ಮೇಲೆ ದಾಳಿ ಮುಂದುವರಿಯಲಿದೆ ಎಂದ ಇಸ್ರೇಲ್‌

Latest

ಪಾಕಿಗೆ ಮುಖಭಂಗ – ಲೆಬನಾನ್‌ ಮೇಲೆ ದಾಳಿ ಮುಂದುವರಿಯಲಿದೆ ಎಂದ ಇಸ್ರೇಲ್‌

Public TV
Last updated: April 8, 2026 10:28 am
Public TV
Share
2 Min Read
Benjamin Netanyahu 1
SHARE

ಟೆಲ್‌ ಅವಿವ್‌: ಅಮೆರಿಕ (USA) ಮತ್ತು ಇರಾನ್‌ (Iran) ನಡುವೆ ಕದನ ವಿರಾಮ ಘೋಷಣೆ ಮಾಡಿದ ಪಾಕಿಸ್ತಾನಕ್ಕೆ (Pakistan) ಮುಖಭಂಗವಾಗಿದ್ದು ಲೆಬನಾನ್‌ (Lebanon) ಮೇಲೆ ದಾಳಿ ಮುಂದುವರಿಸುವುದಾಗಿ ಇಸ್ರೇಲ್‌ ಹೇಳಿದೆ.

ಪಾಕ್‌ ಪ್ರಧಾನಿ ಷರೀಫ್‌ (Shehbaz Sharif) ಅವರು, ಈ ಕದನ ವಿರಾಮವು ಕೇವಲ ಅಮೆರಿಕ ಮತ್ತು ಇರಾನ್ ನಡುವೆ ಮಾತ್ರವಲ್ಲದೆ ಲೆಬನಾನ್ ಮತ್ತು ಇತರ ಸಂಘರ್ಷ ಪೀಡಿತ ಪ್ರದೇಶಗಳಿಗೂ ಅನ್ವಯಿಸಲಿದೆ ಎಂದು ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು.

With the greatest humility, I am pleased to announce that the Islamic Republic of Iran and the United States of America, along with their allies, have agreed to an immediate ceasefire everywhere including Lebanon and elsewhere, EFFECTIVE IMMEDIATELY.
I warmly welcome the…

— Shehbaz Sharif (@CMShehbaz) April 7, 2026

ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು (Benjamin Netanyahu) ಪಾಕ್‌ ಪ್ರಧಾನಿಯ ಹೇಳಿಕೆಯನ್ನು ತಿರಸ್ಕರಿಸಿ, ಈ ಕದನ ವಿರಾಮವು ಕೇವಲ ಇರಾನ್ ಮತ್ತು ಅಮೆರಿಕದ ನಡುವಿನ ಸಂಘರ್ಷಕ್ಕೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ನಲ್ಲಿರುವ ಹಿಜ್ಬುಲ್ಲಾ ವಿರುದ್ಧದ ಇಸ್ರೇಲ್‌ನ ಕಾರ್ಯಾಚರಣೆಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ದಿಢೀರ್‌ ಭಾರೀ ಕುಸಿತ

Israel also supports the US effort to ensure that Iran no longer poses a nuclear, missile and terror threat to America, Israel, Iran’s Arab neighbors and the world.

— Prime Minister of Israel (@IsraeliPM) April 8, 2026

ಬೆಂಜಮಿನ್‌ ನೆತನ್ಯಾಹು ಕಚೇರಿ ಹೇಳಿದ್ದೇನು?
ಇರಾನ್ ವಿರುದ್ಧದ ದಾಳಿಗಳನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಅಧ್ಯಕ್ಷ ಟ್ರಂಪ್ ಅವರ ನಿರ್ಧಾರವನ್ನು ಇಸ್ರೇಲ್ ಬೆಂಬಲಿಸುತ್ತದೆ. ಇರಾನ್ ಇನ್ನು ಮುಂದೆ ಅಮೆರಿಕ, ಇಸ್ರೇಲ್, ಇರಾನ್‌ನ ಅರಬ್ ನೆರೆಹೊರೆಯವರು ಮತ್ತು ಜಗತ್ತಿಗೆ ಪರಮಾಣು, ಕ್ಷಿಪಣಿ ಮತ್ತು ಭಯೋತ್ಪಾದನಾ ಬೆದರಿಕೆಯನ್ನು ಒಡ್ಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳುವ ಅಮೆರಿಕದ ಪ್ರಯತ್ನವನ್ನು ಇಸ್ರೇಲ್ ಬೆಂಬಲಿಸುತ್ತದೆ. ಇದನ್ನೂ ಓದಿ: ಕದನ ವಿರಾಮ ಘೋಷಣೆಯಲ್ಲೂ ಎಡವಟ್ಟು – ಈಗ ಪಾಕ್‌ ಪ್ರಧಾನಿ ಫುಲ್‌ ಟ್ರೋಲ್‌

ಮುಂಬರುವ ಮಾತುಕತೆಗಳಲ್ಲಿ ಅಮೆರಿಕ, ಇಸ್ರೇಲ್ ಮತ್ತು ಇಸ್ರೇಲ್‌ನ ಪ್ರಾದೇಶಿಕ ಮಿತ್ರರಾಷ್ಟ್ರಗಳ ಈ ಗುರಿಗಳನ್ನು, ಹಂಚಿಕೆಗಳನ್ನು ಸಾಧಿಸಲು ಬದ್ಧವಾಗಿದೆ ಎಂದು ಅಮೆರಿಕ ಇಸ್ರೇಲ್‌ಗೆ ತಿಳಿಸಿದೆ. ಎರಡು ವಾರಗಳ ಕದನ ವಿರಾಮವು ಲೆಬನಾನ್ ಅನ್ನು ಒಳಗೊಂಡಿಲ್ಲ.
TAGGED:Benjamin NetanyahuceasefireiranisrealShehbaz SharifUSAಅಮೆರಿಕಇರಾನ್ಇಸ್ರೇಲ್ಪಾಕಿಸ್ತಾನಶೆಹಬಾಜ್ ಷರೀಫ್
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

Siddaramaiah Wife Parvathi Siddaramaiah
Chikkamagaluru

ಕಾಫಿನಾಡಲ್ಲಿ ಸಿಎಂ ಪತ್ನಿ ಟೆಂಪಲ್ ರನ್

Public TV
By Public TV
8 minutes ago
Benjamin Netanyahu
Latest

ಅಮೆರಿಕ-ಇರಾನ್‌ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯಾಹು 1 ಫೋನ್ ಕಾಲ್‌ ಎಲ್ಲವನ್ನ ಹಾಳುಮಾಡಿತು: ಇರಾನ್‌ ಹೊಸ ಬಾಂಬ್‌

Public TV
By Public TV
24 minutes ago
GS Patil
Districts

4 ಬಾರಿ ಆಯ್ಕೆ ಆಗಿದ್ದೇನೆ, ನನಗೂ ಸಚಿವ ಸ್ಥಾನ ಬೇಕು – ದೆಹಲಿಗೆ ಹಾರಿದ ರೋಣ ಶಾಸಕ ಜಿ.ಎಸ್ ಪಾಟೀಲ

Public TV
By Public TV
52 minutes ago
adarsh nagar PSI
Districts

ಲಂಚ ಪಡೆಯುವಂತೆ PSI ಒತ್ತಡ – ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಠಾಣೆಯ ಅಧಿಕಾರಿಗಳ ಪತ್ರ

Public TV
By Public TV
1 hour ago
Delhi Dehradun Expressway
Latest

ನಾಳೆ ಪ್ರಧಾನಿಗಳಿಂದ ಉದ್ಘಾಟನೆ ಆಗಬೇಕಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ದುರಂತ

Public TV
By Public TV
2 hours ago
trump crude oil
Latest

ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?