Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದಿರಾ, ರಾಜೀವ್ ಗಾಂಧಿ ಸಂಪುಟದಲ್ಲಿ ಸಚಿವೆಯಾಗಿದ್ದ ಮೊಹ್ಸೀನಾ ಕಿದ್ವಾಯಿ ನಿಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಂದಿರಾ, ರಾಜೀವ್ ಗಾಂಧಿ ಸಂಪುಟದಲ್ಲಿ ಸಚಿವೆಯಾಗಿದ್ದ ಮೊಹ್ಸೀನಾ ಕಿದ್ವಾಯಿ ನಿಧನ

Latest

ಇಂದಿರಾ, ರಾಜೀವ್ ಗಾಂಧಿ ಸಂಪುಟದಲ್ಲಿ ಸಚಿವೆಯಾಗಿದ್ದ ಮೊಹ್ಸೀನಾ ಕಿದ್ವಾಯಿ ನಿಧನ

Public TV
Last updated: April 8, 2026 3:25 pm
Public TV
Share
1 Min Read
Mohsina Kidwai
SHARE

ನವದೆಹಲಿ: ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರ ಸಂಪುಟದಲ್ಲಿ ಸಚಿವೆಯಾಗಿ ಸೇವೆ ಸಲ್ಲಿಸಿದ್ದ ಮೊಹ್ಸೀನಾ ಕಿದ್ವಾಯಿ (Mohsina Kidwai) ಅವರಿಂದು (ಏ.8) ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮೊಹ್ಸೀನಾ ಕಿದ್ವಾಯಿ ಅವರು ತಮ್ಮ 94ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಸಂಜೆ 5ಗಂಟೆಗೆ ನಿಜಾಮುದ್ದೀನ್ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಅಳಿಯ ರಾಜಿ ಉರ್ ರೆಹಮಾನ್ ಕಿದ್ವಾಯಿ ತಿಳಿಸಿದ್ದಾರೆ. ಇದನ್ನೂ ಓದಿ: ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ

1930ರ ಜನವರಿ 1ರಂದು ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಜನಿಸಿದ ಮೊಹ್ಸೀನಾ ಕಿದ್ವಾಯಿ ಅವರು 1977ರಲ್ಲಿ ಮೀರತ್‌ನಿಂದ ಲೋಕಸಭೆಗೆ ಆಯ್ಕೆಯಾದರು. ಬಳಿಕ 1982ರಲ್ಲಿ ಮೊದಲ ಬಾರಿಗೆ ಕಾರ್ಮಿಕ ಸಚಿವರಾಗಿ (1982-83) ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಯಾದರು. ಜೊತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ (1983-84), ಗ್ರಾಮೀಣಾಭಿವೃದ್ಧಿ (1984), ಸಾರಿಗೆ (1986) ಮತ್ತು ನಗರಾಭಿವೃದ್ಧಿ (1986-89) ಸೇರಿದಂತೆ ವಿವಿಧ ನಿರ್ಣಾಯಕ ಖಾತೆಗಳನ್ನು ನಿರ್ವಹಿಸಿದರು. ನಂತರ 2004ರಿಂದ 2016ರವರೆಗೆ ರಾಜ್ಯಸಭಾ ಸಂಸದರಾಗಿ ಛತ್ತೀಸ್‌ಗಢವನ್ನು ಪ್ರತಿನಿಧಿಸಿದರು.

ಗಣ್ಯರ ಸಂತಾಪ:
ಮೊಹ್ಸೀನಾ ಕಿದ್ವಾಯಿ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಮಾಜಿ ಕೇಂದ್ರ ಸಚಿವೆ, ಮಾಜಿ ಸಂಸದೆ ಮೊಹ್ಸೀನಾ ಕಿದ್ವಾಯಿ ಅವರು ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಮತ್ತು ನಿಷ್ಠಾವಂತ ನಾಯಕಿಯಾಗಿದ್ದರು. ಅವರ ಸರಳತೆ, ಸೌಮ್ಯತೆ ಮತ್ತು ಗೌರವಾನ್ವಿತ ರಾಜಕೀಯ ಯಶಸ್ಸಿನಿಂದ ದೇಶದ ಹಲವಾರು ಮಹಿಳೆಯರಿಗೆ ಸ್ಫೂರ್ತಿ ನೀಡಿದರು ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳು ಅರೆಸ್ಟ್‌ – 10.5 ಲಕ್ಷ ಮೌಲ್ಯದ ಗಾಂಜಾ ಸೀಜ್‌

TAGGED:Indira GandhiMohsina KidwaimpRajiv GandhiUnion Ministerಇಂದಿರಾ ಗಾಂದಿಕೇಂದ್ರ ಸಚಿವೆಮೊಹ್ಸೀನಾ ಕಿದ್ವಾಯಿರಾಜೀವ್ ಗಾಂಧಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

indian flag
Latest

US-Iran Ceasefire | ಕದನ ವಿರಾಮ ಸ್ವಾಗತಿಸಿದ ಭಾರತ

Public TV
By Public TV
8 minutes ago
Mallikarjun kharge
Bengaluru City

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ

Public TV
By Public TV
1 hour ago
suspects arrested for selling drugs near hostel in yelahanka
Bengaluru City

ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳು ಅರೆಸ್ಟ್‌ – 10.5 ಲಕ್ಷ ಮೌಲ್ಯದ ಗಾಂಜಾ ಸೀಜ್‌

Public TV
By Public TV
2 hours ago
Jairam Ramesh
Latest

ಪಾಕ್‌ ಮಧ್ಯಸ್ಥಿಕೆ|ಭಾರತದ ರಾಜತಾಂತ್ರಿಕತೆಗೆ ದೊಡ್ಡ ಹಿನ್ನಡೆ: ಜೈರಾಮ್‌ ರಮೇಶ್‌

Public TV
By Public TV
2 hours ago
ELEPHANT
Districts

ಪೊನ್ನಂಪೇಟೆಯಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

Public TV
By Public TV
2 hours ago
Accident Sakleshpura
Crime

ಕೇರಳಕ್ಕೆ ಮತ ಚಲಾಯಿಸಲು ಹೊರಟಿದ್ದಾಗ ಕಾರು ಅಪಘಾತ – ವ್ಯಕ್ತಿಯ ಸ್ಥಿತಿ ಗಂಭೀರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?