Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇರಾನ್‌ ChatGPT ಬಳಸಿ ತಯಾರಿಸಿದ್ದ ಪ್ರಸ್ತಾವನೆಯನ್ನು ಕಸದ ಬುಟ್ಟಿಗೆ ಎಸೆಯಲಾಗಿದೆ: JD Vance
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇರಾನ್‌ ChatGPT ಬಳಸಿ ತಯಾರಿಸಿದ್ದ ಪ್ರಸ್ತಾವನೆಯನ್ನು ಕಸದ ಬುಟ್ಟಿಗೆ ಎಸೆಯಲಾಗಿದೆ: JD Vance

Latest

ಇರಾನ್‌ ChatGPT ಬಳಸಿ ತಯಾರಿಸಿದ್ದ ಪ್ರಸ್ತಾವನೆಯನ್ನು ಕಸದ ಬುಟ್ಟಿಗೆ ಎಸೆಯಲಾಗಿದೆ: JD Vance

Public TV
Last updated: April 9, 2026 10:18 am
Public TV
Share
2 Min Read
jd vance 1
SHARE

ಬುಡಾಪೆಸ್ಟ್‌: ಇರಾನ್‌ (Iran) ಚಾಟ್‌ಜಿಪಿಟಿ ಬಳಸಿ ಬರೆದ ಪ್ರಸ್ತಾವನೆಯನ್ನು ಕಸದ ಬುಟ್ಟಿಗೆ ಹಾಕಲಾಗಿದೆ ಎಂದು ಅಮೆರಿಕದ (USA) ಉಪಾಧ್ಯಕ್ಷ ಜೆಡಿ ವ್ಯಾನ್ಸ್(JD Vance) ಹೇಳಿದ್ದಾರೆ.

ಹಂಗೇರಿ ರಾಜಧಾನಿ ಬುಡಾಪೆಸ್ಟ್‌ನಿಂದ ಹೊರಡುವ ಮೊದಲು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇರಾನ್ ಒಟ್ಟು ಮೂರು ರೀತಿಯ 10 ಅಂಶಗಳ (10-point proposal) ಶಾಂತಿ ಪ್ರಸ್ತಾವನೆಗಳನ್ನು ಕಳುಹಿಸಿದೆ. ಈ ಪೈಕಿ ಮೊದಲನೆಯ ಆವೃತ್ತಿಯನ್ನು ಬಹುಶಃ ಚಾಟ್ ಜಿಪಿಟಿ (ChatGPT) ಬಳಸಿ ಬರೆದಿರಬಹುದು ಎಂದು ವ್ಯಾನ್ಸ್ ಅಭಿಪ್ರಾಯಪಟ್ಟಿದ್ದಾರೆ.

ಆ ಪ್ರಸ್ತಾವನೆಯು ತೀರ ಸಾಮಾನ್ಯವಾದ ಅಂಶಗಳನ್ನು ಹೊಂದಿತ್ತು. ಗಂಭೀರತೆಯಿಂದ ಕೂಡಿಲ್ಲದ ಕಾರಣ ಅದನ್ನು ಕಸದ ಬುಟ್ಟಿಗೆ ಹಾಕಲಾಗಿದೆ ಎಂದು ಹೇಳಿದರು.

ಇರಾನ್ ಕಳುಹಿಸಿದ ವಿಭಿನ್ನ ಆವೃತ್ತಿಗಳು ಸಂಧಾನ ಪ್ರಕ್ರಿಯೆಯಲ್ಲಿ ಗೊಂದಲ ಮೂಡಿಸಿವೆ. ಅದರಲ್ಲಿ ಕೆಲವೊಮ್ಮೆ ತೀವ್ರವಾದ ಬೇಡಿಕೆಗಳಿದ್ದರೆ, ಕೆಲವೊಂದು ಸಾಮಾನ್ಯ ವಿಚಾರಗಳಿವೆ ಎಂದು ಅವರು ತಿಳಿಸಿದರು.  ಇದನ್ನೂ ಓದಿ: US-Iran Ceasefire| ಹಾರ್ಮುಜ್‌ನಲ್ಲಿ ಸಂಚಾರಕ್ಕೆ 2 ಹೊಸ ಪರ್ಯಾಯ ಮಾರ್ಗ ಪ್ರಕಟಿಸಿದ IRGC

Vance: I have seen various organs, the NYT, CNN, and others pick up and run the original 10 point proposal based on little more than a random yahoo In Iran submitting it to public access television in the country of Iran and then them saying that somehow represents the… pic.twitter.com/nKes2SmDoi

— Acyn (@Acyn) April 8, 2026

ಸದ್ಯಕ್ಕೆ ಎರಡನೇ ಆವೃತ್ತಿಯ 10-ಅಂಶಗಳ ಪ್ರಸ್ತಾವನೆಯನ್ನು ಮಾತ್ರ ಅಮೆರಿಕ ಗಂಭೀರವಾಗಿ ಪರಿಗಣಿಸಿದ್ದು, ಇದು ಮುಂಬರುವ ಇಸ್ಲಾಮಾಬಾದ್ ಮಾತುಕತೆಗಳಿಗೆ ಆಧಾರವಾಗುವ ಸಾಧ್ಯತೆಯಿದೆ.

ಅಮೆರಿಕ-ಇರಾನ್‌ ಮಧ್ಯೆ ಎರಡು ವಾರಗಳ ಕದನ ವಿರಾಮ ಘೋಷಣೆಯಾಗಿದ್ದು ಸಂಧಾನ ಮಾತುಕತೆಗಳು ಏಪ್ರಿಲ್ 11 ರಿಂದ ಪಾಕಿಸ್ತಾನದ (Pakistan) ಇಸ್ಲಾಮಾಬಾದ್‌ನಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ. ಇದನ್ನೂ ಓದಿ:  ಕದನ ವಿರಾಮ ಘೋಷಣೆ ಬೆನ್ನಲ್ಲೇ 10 ನಿಮಿಷದಲ್ಲಿ ಲೆಬನಾನ್‌ ಮೇಲೆ ಇಸ್ರೇಲ್‌ನಿಂದ 100 ಕ್ಷಿಪಣಿ ದಾಳಿ

ಇರಾನ್ ತನ್ನ ಪರಮಾಣು ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಮತ್ತು ಪ್ರಾದೇಶಿಕವಾಗಿ ಭಯೋತ್ಪಾದಕ ಗುಂಪುಗಳಿಗೆ ನೀಡುತ್ತಿರುವ ಬೆಂಬಲವನ್ನು ಕೈಬಿಡಬೇಕು ಎನ್ನುವುದು ಅಮೆರಿಕದ ಪ್ರಮುಖ ಬೇಡಿಕೆ. ಈ ಬೇಡಿಕೆಯನ್ನು ಇರಾನ್‌ ಒಪ್ಪಿಕೊಳ್ಳುತ್ತಾ? ಇಲ್ವೋ ಎನ್ನುವುದು ಸದ್ಯದ ಕುತೂಹಲ.

TAGGED:ChatGPTiranJD VancepakistanUSAಅಮೆರಿಕಇರಾನ್ಚಾಟ್‌ಜಿಪಿಟಿಜೆಡಿ ವ್ಯಾನ್ಸ್ಹಂಗೇರಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Jio Mart Nelamangala Fire Accident
Bengaluru Rural

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ – ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Public TV
By Public TV
57 minutes ago
Strait of Hormuz 1
Latest

US-Iran Ceasefire| ಹಾರ್ಮುಜ್‌ನಲ್ಲಿ ಸಂಚಾರಕ್ಕೆ 2 ಹೊಸ ಪರ್ಯಾಯ ಮಾರ್ಗ ಪ್ರಕಟಿಸಿದ IRGC

Public TV
By Public TV
1 hour ago
KKR
Cricket

ಹ್ಯಾಟ್ರಿಕ್‌ ಸೋಲುಂಡ ಕೋಲ್ಕತ್ತಾ ಇಂದಾದ್ರೂ ಗೆಲ್ಲುತ್ತಾ?

Public TV
By Public TV
2 hours ago
Israel Strikes Lebanon With 100 Missiles In 10 Minutes
Latest

ಕದನ ವಿರಾಮ ಘೋಷಣೆ ಬೆನ್ನಲ್ಲೇ 10 ನಿಮಿಷದಲ್ಲಿ ಲೆಬನಾನ್‌ ಮೇಲೆ ಇಸ್ರೇಲ್‌ನಿಂದ 100 ಕ್ಷಿಪಣಿ ದಾಳಿ

Public TV
By Public TV
2 hours ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
2 hours ago
Voting begins in Davanagere South Bagalkote by Elections 1
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಮತದಾನ ಆರಂಭ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?