Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
Last updated: April 10, 2026 9:13 am
Public TV
Share
1 Min Read
CJ Roy
SHARE

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ (Confident Group) ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್‌(CJ Roy) ಆತ್ಮಹತ್ಯೆ ಪ್ರಕರಣದ (Suicide Case) ತನಿಖೆ ಪೂರ್ಣಗೊಂಡಿದೆ. ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ತೀರ್ಮಾನಕ್ಕೆ ವಿಶೇಷ ತನಿಖಾ (SIT) ತಂಡ ಬಂದಿದೆ.

ಆದಾಯ ತೆರಿಗೆ(Income Tax) ಅಧಿಕಾರಿಗಳ ಒತ್ತಡಕ್ಕೆ ರಾಯ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಿತ್ತು.

ಎಸ್‌ಐಟಿ ತನಿಖೆಯ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿದೆ. ಸಿಜೆ ರಾಯ್‌ ಅವರು ಮಾನಸಿಕ ಖಿನ್ನತೆಯಿಂದ(Mental Depression) ಬಳಲುತ್ತಿದ್ದರು. ಈ ಸಂಬಂಧ ಹಲವು ತಿಂಗಳ ಕಾಲ ಖಿನ್ನತೆಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ಕೆಲ ತಿಂಗಳಿನಿಂದ ಚಿಕಿತ್ಸೆ ಪಡೆಯುವುದನ್ನು ನಿಲ್ಲಿಸಿದ್ದರು. ಇದನ್ನೂ ಓದಿ: ಪಿಸ್ತೂಲ್‌ನಿಂದ ಶೂಟ್ ಮಾಡಿದ್ರೂ ಯಾರಿಗೂ ಗೊತ್ತಾಗಿಲ್ಲ ಯಾಕೆ? – ಚರ್ಚೆಗೆ ಗ್ರಾಸವಾಗಿದ್ದ ಪ್ರಶ್ನೆಗೆ ಸಿಕ್ತು ಉತ್ತರ

CJ Roy 2 1

ಮೃತಪಡುವ ಒಂದು ತಿಂಗಳ ಹಿಂದೆಯಿಂದ ಮಾತ್ರೆ ಸೇವನೆ ಮಾಡುತ್ತಿರಲಿಲ್ಲ. ಈ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಖಿನ್ನತೆಗೆ ನಿಖರವಾದ ಕಾರಣ ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ಯಾವುದೇ ಒತ್ತಡವೂ ಕಾರಣವಲ್ಲಎನ್ನುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ಈಗಾಗಲೇ ತನಿಖೆ ಪೂರ್ಣಗೊಂಡಿದ್ದು ಶೀಘ್ರವೇ ಎಸ್‌ಐಟಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡುವ ಸಾಧ್ಯತೆಯಿದೆ.

ಬೆಂಗಳೂರಿನ ಲ್ಯಾಂಗ್‌ಫೋರ್ಡ್ ಟೌನ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಸಿ.ಜೆ. ರಾಯ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಜನವರಿ 30 ರಂದು ಬೆಂಗಳೂರಿನ ರಿಚ್‌ಮಂಡ್ ರಸ್ತೆಯಲ್ಲಿರುವ ತಮ್ಮ ಕಚೇರಿಯಲ್ಲಿ ಐಟಿ ಅಧಿಕಾರಿಗಳ ವಿಚಾರಣೆಯ ಸಮಯದಲ್ಲಿ ತಮ್ಮ ಕೊಠಡಿಗೆ ತೆರಳಿ ಪಿಸ್ತೂಲಿನಿಂದ ಶೂಟ್‌ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

TAGGED:bengaluruCJ RoySuicide caseಆತ್ಮಹತ್ಯೆಎಸ್‍ಐಟಿಬೆಂಗಳೂರುಸಿಜೆ ರಾಯ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Samrat Choudhary Nitish Kumar
Latest

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

Public TV
By Public TV
3 minutes ago
Whitefield Mother Kills Daughter And Commits Suicide
Bengaluru City

17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

Public TV
By Public TV
3 minutes ago
Nitish Kumar Bihar
Latest

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ ಸಾಧ್ಯತೆ

Public TV
By Public TV
33 minutes ago
Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
37 minutes ago
Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
43 minutes ago
G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?