Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
Last updated: April 10, 2026 4:30 pm
Public TV
Share
2 Min Read
Hulikal Ghat Cm Compensation
SHARE

ಶಿವಮೊಗ್ಗ: ಹುಲಿಕಲ್ ಘಾಟ್‌ನಲ್ಲಿ (Hulikal Ghat)ಗುಡ್ಡ ಕುಸಿದು ಸಾವನ್ನಪ್ಪಿದ್ದ ಮೂವರು ಕಾರ್ಮಿಕರ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ಸುದ್ದಿ ಕೇಳಿ ದುಃಖವಾಗಿದೆ. ಮೃತ ದುರ್ದೈವಿ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಇದನ್ನೂ ಓದಿ: ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ಸುದ್ದಿ ಕೇಳಿ‌ ದುಃಖವಾಯಿತು.

ಮೃತ ದುರ್ದೈವಿ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಘಟನೆ…

— Siddaramaiah (@siddaramaiah) April 10, 2026

ಘಟನೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ (Madhu Bangarappa) ಅವರೊಂದಿಗೆ ಮಾತುಕತೆ ನಡೆಸಿ, ಮಾಹಿತಿ ಪಡೆದಿದ್ದೇನೆ. ಕುಟುಂಬಕ್ಕೆ ಆಧಾರವಾಗಿದ್ದ ದುಡಿಯುವ ಜೀವಗಳು ಈ ಘಟನೆಯಲ್ಲಿ ಬಲಿಯಾಗಿದ್ದು, ಮಾನವೀಯ ನೆಲೆಯಲ್ಲಿ ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮಣ್ಣು ಕುಸಿತದಲ್ಲಿ ಕಾಮಗಾರಿ ಮೇಲ್ವಿಚಾರಕ ಚಕ್ಕಾರು ಗ್ರಾಮದ ರಾಘು (37), ಹಾವೇರಿ ಜಿಲ್ಲೆಯ ನೆಲಗಲು ಗ್ರಾಮದ ರಾಜು (30)ಹಾಗೂ ಕಾರ್ಮಿಕ ಶಬ್ಬೀರ್ (40) ಮೂವರು ಸಾವನ್ನಪ್ಪಿದ್ದಾರೆ. ಮೂವರ ಪೈಕಿ ಇಬ್ಬರ ಶವ ಗುರುವಾರ (ಏ.9) ಪತ್ತೆಯಾಗಿತ್ತು. ಇಂದು (ಏ.10) ಬೆಳಿಗ್ಗೆ ಮತ್ತೋರ್ವ ಕಾರ್ಮಿಕನ ಮೃತದೇಹ ಪತೆಯಾಗಿದೆ.

ಮೂರು ಮೃತದೇಹಗಳನ್ನು ನಗರದ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಈ ದುರಂತದಲ್ಲಿ ಗಾಯಗೊಂಡ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳದಲ್ಲಿ ಎಸ್‌ಡಿಆರ್‌ಎಫ್, ಅಗ್ನಿಶಾಮಕ ಹಾಗೂ ಪೊಲೀಸ್ ಸಿಬ್ಬಂದಿ ನಡೆಸುತ್ತಿದ್ದ ರಕ್ಷಣಾ ಕಾರ್ಯ ಅಂತ್ಯಗೊಂಡಿದೆ.ಇದನ್ನೂ ಓದಿ: ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

TAGGED:Hulikal GhatLand Slideshivamoggasiddaramaiahಮಣ್ಣು ಕುಸಿತಶಿವಮೊಗ್ಗಸಿದ್ದರಾಮಯ್ಯಹುಲಿಕಲ್ ಘಾಟಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories

You Might Also Like

murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
6 minutes ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
34 minutes ago
Train
Bengaluru City

ಮೈಸೂರು-ಜಲ್ಪೈಗುಡಿ ಜಂಕ್ಷನ್ ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
36 minutes ago
China Xi Jinping Taiwan Opposition leader cheng Li wun
Latest

ಚೀನಾ-ತೈವಾನ್‌ ಐತಿಹಾಸಿಕ ಮಾತುಕತೆ – ಈ ಭೇಟಿಗೆ ಇಷ್ಟೊಂದು ಮಹತ್ವ ಯಾಕೆ?

Public TV
By Public TV
40 minutes ago
Rohit Sharma
Cricket

ಮುಂಬೈ ಇಂಡಿಯನ್ಸ್‌ನಲ್ಲಿ 15 ವರ್ಷ ಪೂರೈಸಿದ ರೋಹಿತ್ – ಇತಿಹಾಸ ನಿರ್ಮಿಸಿದ ಹಿಟ್‌ಮ್ಯಾನ್‌

Public TV
By Public TV
40 minutes ago
Israeli Attack On Lebanon
Latest

ಟ್ರಂಪ್‌ ಮಾತಿಗಿಲ್ಲ ಕಿಮ್ಮತ್ತು – ಲೆಬನಾನ್‌ನ 2 ಪಟ್ಟಣಗಳ ಮೇಲೆ ಮತ್ತೆ ಇಸ್ರೇಲ್‌ ದಾಳಿ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?