Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
Last updated: April 10, 2026 8:35 pm
Public TV
Share
1 Min Read
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
SHARE

– ಆಟೋ ಗ್ಯಾಸ್‌ಗೆ ಕೇಂದ್ರ ಕಾರಣ ಅಂತ ಆರೋಪ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಕದನ ವಿರಾಮದ್ದೇ ಒಂದು ಕಥೆಯಾದ್ರೆ, ರಾಜ್ಯದಲ್ಲಿ ಗ್ಯಾಸ್ (Gas) ಅಭಾವದ್ದೇ ಇನ್ನೊಂದು ಕಥೆಯಾಗಿದೆ. ಈ ಮಧ್ಯೆ ಗೃಹ ಬಳಕೆ ಸಿಲಿಂಡರ್ (LPG Cylinder) ಸಮಸ್ಯೆ ಬಗೆಹರಿಸಲು ಮುಂದಾಗಿರೋ ಸರ್ಕಾರ, 26 ದಿನಗಳ ಬಳಿಕ ಸಿಲಿಂಡರ್ ಬುಕ್ ಮಾಡಿದ್ರೆ ತಕ್ಷಣವೇ ವಿತರಿಸುವಂತೆ ಗ್ಯಾಸ್ ಏಜೆನ್ಸಿಗಳಿಗೆ ಸೂಚಿಸಿದೆ.

ಯಾವುದೇ ಕಾರಣಕ್ಕೂ ಗ್ಯಾಸ್ ಏಜೆನ್ಸಿಗಳ ಮುಂದೆ ಜನ ಕ್ಯೂ ನಿಲ್ಲದಂತೆ ನೋಡಿಕೊಳ್ಳಬೇಕೆಂದು ತಿಳಿಸಿದೆ. ಇನ್ನೂ, ಕಮರ್ಷಿಯಲ್ ಸಿಲಿಂಡರ್ ವಿಚಾರದಲ್ಲಿ ಸುಧಾರಣೆ ಆಗಿದ್ದು, ಆಟೋ ಗ್ಯಾಸ್ ಸಮಸ್ಯೆ ಇದೆ. ಕೇಂದ್ರಕ್ಕೆ ಪತ್ರ ಬರೆದರೂ ಸ್ಪಂದನೆ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಸಚಿವ ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ಕೇಂದ್ರ ಶೀಘ್ರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಇನ್ನು ಹಾವೇರಿಯಲ್ಲಿ ಗ್ಯಾಸ್ ಏಜೆನ್ಸಿಯಲ್ಲಿ ಕೆವೈಸಿ ಮಾಡಿಸಲು ಬಂದ ಗ್ರಾಹಕ ಹಾಗೂ ಏಜೆನ್ಸಿ ಸಿಬ್ಬಂದಿ ಗಲಾಟೆ ನಡೆದಿದೆ. ಏಜೆನ್ಸಿ ಸಿಬ್ಬಂದಿ ಮತ್ತು ಗ್ರಾಹಕ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ದಾರೆ.

ಇನ್ನೂ, ಬೆಂಗಳೂರಿನಲ್ಲಿ ಇವತ್ತು ಕೂಡ ಆಟೋ ಗ್ಯಾಸ್‌ಗಾಗಿ ಕ್ಯೂ ನಿಂತಿರೋ ದೃಶ್ಯ ಎದ್ದು ಕಾಣುತ್ತಿತ್ತು. ಇನ್ನು ಯುದ್ಧ ನಿಲ್ಲಲಿ ಅಂತ ಉಡುಪಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಯಾಗ ಹಮ್ಮಿಕೊಳ್ಳಲಾಗಿದೆ. ವಿವಿಧ ಸಂತರು, ಸಾವಿರಾರು ಭಕ್ತರು ಪಾಲ್ಗೊಂಡು ವಿಶ್ವಶಾಂತಿಗಾಗಿ ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

TAGGED:bengaluruGas Bookingkarnatakalpg cylinderಎಲ್‍ಪಿಜಿ ಸಿಲಿಂಡರ್ಕರ್ನಾಟಕಗ್ಯಾಸ್‌ ಬುಕಿಂಗ್‌ಬೆಂಗಳೂರು
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
1 minute ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
2 minutes ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
21 minutes ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
1 hour ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
1 hour ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?