Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 10 ದಿನ ಚಂದ್ರನ ಸುತ್ತಿ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಆರ್ಟೆಮಿಸ್‌ 2 ಗಗನಯಾತ್ರಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 10 ದಿನ ಚಂದ್ರನ ಸುತ್ತಿ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಆರ್ಟೆಮಿಸ್‌ 2 ಗಗನಯಾತ್ರಿಗಳು

Latest

10 ದಿನ ಚಂದ್ರನ ಸುತ್ತಿ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಆರ್ಟೆಮಿಸ್‌ 2 ಗಗನಯಾತ್ರಿಗಳು

Public TV
Last updated: April 11, 2026 8:13 am
Public TV
Share
1 Min Read
NASA Artemis 2
SHARE

ವಾಷಿಂಗ್ಟನ್: ಐತಿಹಾಸಿಕ 10 ದಿನಗಳ ಚಂದ್ರಯಾನದ ನಂತರ ನಾಸಾದ (NASA) ಆರ್ಟೆಮಿಸ್ II (Artemis 2) ಗಗನಯಾತ್ರಿಗಳು ಭೂಮಿಗೆ ಮರಳಿದ್ದಾರೆ. ಆರ್ಟೆಮಿಸ್ II ರ ಗಗನಯಾತ್ರಿಗಳು ಪೆಸಿಫಿಕ್‌ ಸಾಗರದಲ್ಲಿ ಸುರಕ್ಷಿತವಾಗಿ ಇಳಿದರು.

ಸುಮಾರು 50 ವರ್ಷಗಳ ಬಳಿಕ ಚಂದ್ರನತ್ತ ಪ್ರಯಾಣ ಮಾಡಿ, 10 ದಿನಗಳ ಸುತ್ತಾಟ ನಡೆಸಿ ಭೂಮಿಗೆ ವಾಪಸ್‌ ಆಗುವ ನಾಸಾ ಯೋಜನೆ ‘ಆರ್ಟಿಮಿಸ್‌ 2’ ಯಶಸ್ವಿಯಾಗಿದೆ. ನಾಲ್ವರು ಗಗನಯಾತ್ರಿಗಳನ್ನು ಹೊತ್ತು ಸಾಗಿದ್ದ ಓರಿಯನ್‌ ನೌಕೆ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಕರಾವಳಿಯ ಪೆಸಿಫಿಕ್ ಮಹಾಸಾಗರದಲ್ಲಿ ಇಂದು ಮುಂಜಾನೆ 5:37ರ ಸುಮಾರಿಗೆ ಇಳಿಯಿತು. ಗಗನಯಾತ್ರಿಗಳು ಕ್ಯಾಪ್ಸುಲ್‌ನಿಂದ ಸುರಕ್ಷಿತವಾಗಿ ಹೊರಬಂದಿದ್ದಾರೆ. ಇದನ್ನೂ ಓದಿ: 5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

ಕಮಾಂಡರ್ ರೀಡ್ ವೈಸ್‌ಮನ್, ಪೈಲಟ್ ವಿಕ್ಟರ್ ಗ್ಲೋವರ್, ಕ್ರಿಸ್ಟಿನಾ ಕೋಚ್ ಮತ್ತು ಕೆನಡಾದ ಜೆರೆಮಿ ಹ್ಯಾನ್ಸೆನ್ ಅವರು ಮಾಕ್ 33 – ಅಥವಾ ಶಬ್ದದ ವೇಗಕ್ಕಿಂತ 33 ಪಟ್ಟು ವೇಗದಲ್ಲಿ ಪ್ರಯಾಣಿಸುತ್ತಾ ಭೂಮಿಯ ವಾತಾವರಣದಲ್ಲಿ ಲ್ಯಾಂಡ್‌ ಆಗಿದ್ದಾರೆ.

Artemis 2 Crew

ಏಪ್ರಿಲ್ 2 ರಂದು ಉಡಾವಣೆಯಾಗಿದ್ದ ಆರ್ಟೆಮಿಸ್ II, ನಾಸಾಗೆ ಒಂದು ಪ್ರಮುಖ ಮೈಲಿಗಲ್ಲಾಗಿದೆ. ಅಪೋಲೋ 17 ರ ನಂತರ ಭೂಮಿಯ ಕೆಳ ಕಕ್ಷೆಯನ್ನು ದಾಟಿ ನಾಲ್ವರು ಗಗನಯಾತ್ರಿಗಳನ್ನು ಕಳುಹಿಸಿದ ಮೊದಲ ಯೋಜನೆ ಇದಾಗಿದೆ.

ಆರ್ಟೆಮಿಸ್ II ಬಾಹ್ಯಾಕಾಶ ಉಡಾವಣಾ ವ್ಯವಸ್ಥೆ (SLS) ರಾಕೆಟ್ ಮತ್ತು ಓರಿಯನ್ ಬಾಹ್ಯಾಕಾಶ ನೌಕೆಯನ್ನು ಬಳಸಿಕೊಂಡು ನಾಸಾದ ಮೊದಲ ಗಗನಯಾತ್ರಿಗಳ ಹಾರಾಟ ಇದಾಗಿತ್ತು. ಈ ಕಾರ್ಯಾಚರಣೆಯು, 2028ಕ್ಕೆ ಗಗನಯಾತ್ರಿಗಳು ಚಂದ್ರನ ಮೇಲೆ ಇಳಿಯುವ ಗುರಿಯನ್ನು ಹೊಂದಿರುವ ಆರ್ಟೆಮಿಸ್ IV ಸೇರಿದಂತೆ ಮುಂಬರುವ ಕಾರ್ಯಾಚರಣೆಗಳಿಗೆ ಸಹಕಾರಿಯಾಗಲಿದೆ. ಇದನ್ನೂ ಓದಿ: ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

ಚಂದ್ರನ ಸುತ್ತ 10 ದಿನಗಳ ಪ್ರಯಾಣವು ಭವಿಷ್ಯದ ಚಂದ್ರ ಪರಿಶೋಧನೆಗಾಗಿ ನಿರ್ಣಾಯಕ ವ್ಯವಸ್ಥೆಗಳನ್ನು ಮೌಲ್ಯಮಾಪನ ಮಾಡುವುದು ಮತ್ತು ಮಂಗಳ ಗ್ರಹಕ್ಕೆ ಮಾನವ ಕಾರ್ಯಾಚರಣೆಗಳಿಗೆ ಅಡಿಪಾಯ ಹಾಕಲು ಸಹಾಯಕವಾಗಿದೆ.

TAGGED:Artemis-2Moon JourneyMoon MissionNASAಆರ್ಟೆಮಿಸ್-2ನಾಸಾ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Tejasvi Surya 1
Latest

ನಮ್ಗೆ 1 ವೋಟು, ಅಂಬಾನಿಗೆ 1 ಲಕ್ಷ ವೋಟ್‌ ಇರುತ್ತಾ? – ವಿಪಕ್ಷಗಳಿಗೆ ತೇಜಸ್ವಿ ಸೂರ್ಯ ತರಾಟೆ

Public TV
By Public TV
42 seconds ago
Weather 1
Bagalkot

ಗುಡುಗು, ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸಾಧ್ಯತೆ – ಮುಂದಿನ 3 ಗಂಟೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
16 minutes ago
Hassan Sugreeva Elephant Attacked On Mahout
Districts

ಕಾವಾಡಿಗನನ್ನೇ ತುಳಿದ ಸಾಕಾನೆ ಸುಗ್ರೀವ – ಗಂಭೀರ ಗಾಯ

Public TV
By Public TV
29 minutes ago
Nelamangala
Bengaluru Rural

ತೋಟದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ – ಕೊಲೆಯೋ, ಅಸಹಜ ಸಾವೋ?

Public TV
By Public TV
40 minutes ago
Ramalinga Reddy 2
Bagalkot

ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್‌ಗಳ ಪಾರ್ಕಿಂಗ್ ಸಮಸ್ಯೆಗೆ ಕೊನೆಗೂ ಮುಕ್ತಿ

Public TV
By Public TV
42 minutes ago
Prasanna Heggodu 2
Districts

ಬಿ.ವಿ ಕಾರಂತ ಪ್ರಶಸ್ತಿಗೆ ಶಿವಮೊಗ್ಗದ ಹಿರಿಯ ರಂಗಕರ್ಮಿ ಪ್ರಸನ್ನ ಆಯ್ಕೆ

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?