Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಸಿಟಿವಿ ಬಳಸಿ ಭಾರತ ಸೇನೆಯ ಚಲನವಲನದ ಮೇಲೆ ಪಾಕ್‌ ದುಷ್ಟ ಕಣ್ಣು – 11 ಮಂದಿ ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಸಿಸಿಟಿವಿ ಬಳಸಿ ಭಾರತ ಸೇನೆಯ ಚಲನವಲನದ ಮೇಲೆ ಪಾಕ್‌ ದುಷ್ಟ ಕಣ್ಣು – 11 ಮಂದಿ ಅರೆಸ್ಟ್‌

Crime

ಸಿಸಿಟಿವಿ ಬಳಸಿ ಭಾರತ ಸೇನೆಯ ಚಲನವಲನದ ಮೇಲೆ ಪಾಕ್‌ ದುಷ್ಟ ಕಣ್ಣು – 11 ಮಂದಿ ಅರೆಸ್ಟ್‌

Public TV
Last updated: April 11, 2026 8:50 am
Public TV
Share
2 Min Read
ISI Module tasked with installing CCTVs outside military sites busted 11 arrested
SHARE

ನವದೆಹಲಿ: ಇರಾನ್ ರಾಜಧಾನಿ ಟೆಹ್ರಾನ್‌ನ ಸಿಸಿ ಕ್ಯಾಮೆರಾ (CCTV) ಹ್ಯಾಕ್ ಮಾಡಿ ಪರಮೋಚ್ಚ ನಾಯಕ ಆಯತೊಲ್ಲಾ ಖಮೇನಿ ಮತ್ತು ಆಪ್ತರ ಮೇಲೆ ದೂರದಲ್ಲೆಲ್ಲೋ ಕೂತು ಇಸ್ರೇಲ್ ಕಣ್ಣಿಟ್ಟಿದ್ದ ರೀತಿ ಪಾಕಿಸ್ತಾನದ (Pakistan) ಗುಪ್ತಚರ ಸಂಸ್ಥೆ (ISI Module) ಕೂಡ ಭಾರತದ ಮೇಲೆ ಕಣ್ಣಿಟ್ಟಿದ್ದ ಆಘಾತಕಾರಿ ವಿಚಾರ ಬಯಲಾಗಿದೆ. 4 ರಾಜ್ಯಗಳ ಹಲವು ನಗರಗಳ ಆಯಕಟ್ಟಿನ ಜಾಗದಲ್ಲಿ ಭಾರತದ ಸೇನೆಯ (Indian Army) ಚಲನವಲನಗಳನ್ನು ವೀಕ್ಷಿಸಲು ಪಾಕ್ ಸಿಸಿಟಿವಿ ಅಳವಡಿಸಿರುವುದು ಗೊತ್ತಾಗಿದೆ.

ನಿಷೇಧಿತ ಬಬ್ಬರ್ ಖಾಲ್ಸಾ ಇಂಟರ್ ನ್ಯಾಷನಲ್ ಉಗ್ರ ಸಂಘಟನೆಯ ಸ್ಥಳೀಯ ಕಾರ್ಯಕರ್ತರನ್ನು ಬಳಸಿ ಕೊಂಡು ಕಾರ್ಯನಿರ್ವಹಿಸುತ್ತಿದ್ದ ಶಸ್ತ್ರಾಸ್ತ್ರ ಹಾಗೂ ಬೇಹುಗಾರಿಕಾ ಜಾಲವೊಂದನ್ನು ದೆಹಲಿ ಪೊಲೀಸರ ವಿಶೇಷ ಪಡೆ ಭೇದಿಸಿದೆ. ಈ ಪ್ರಕರಣದಲ್ಲಿ 11 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಹಣಕ್ಕಾಗಿ ಮೋದಿ ಭದ್ರತೆಯ ಗೌಪ್ಯ ಮಾಹಿತಿ ಶತ್ರುಗಳಿಗೆ ರವಾನೆ – ಆರೋಪಿ ಅರೆಸ್ಟ್‌

ಆರೋಪಿಗಳು ಪಂಜಾಬ್, ರಾಜಸ್ಥಾನ, ಹರ್ಯಾಣ, ಕಾಶ್ಮೀರದ ಗಡಿಯಲ್ಲಿನ ಸೂಕ್ಷ ಮಿಲಿಟರಿ ನೆಲೆಗಳ ಸಮೀಪ ಸೋಲಾರ್ ಆಧಾರಿತ ಸಿಸಿಟಿವಿ ಕ್ಯಾಮೆರಾಗಳನ್ನು ರಹಸ್ಯವಾಗಿ ಅಳವಡಿಸುವ ಮೂಲಕ ಪಾಕಿಸ್ತಾನಕ್ಕೆ ರಿಯಲ್ ಟೈಮ್‌ನಲ್ಲಿ ಸೇನಾ ಪಡೆಗಳ ಓಡಾಟದ ಮಾಹಿತಿ ರವಾನಿಸುತ್ತಿದ್ದರು. ಈ ಬಂಧನದಿಂದ ಸಂಭಾವ್ಯ ಭಯೋತ್ಪಾದನಾ ದಾಳಿಯನ್ನು ತಪ್ಪಿಸಿದಂತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿಶೇಷ ಪಡೆ ಮೊದಲು ಪಂಜಾಬ್ ಮತ್ತು ದೆಹಲಿಯಲ್ಲಿ ಆರು ಮಂದಿಯನ್ನು ಬಂಧಿಸಿದ್ದು, ಸಿಸಿಟೀವಿ ಕ್ಯಾಮೆರಾ, ನಾಲ್ಕು ಪಿಸ್ತೂಲ್‌ಗಳು ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದಿದೆ. ಎರಡನೇ ಕಾರ್ಯಾಚರಣೆಯನ್ನು ಮಿಲಿಟರಿ ಗುಪ್ತಚರ ಮಾಹಿತಿ ಆಧಾರದ ಮೇಲೆ ನಡೆಸಲಾಗಿದ್ದು, ಅದರಂತೆ ಪಂಜಾಬ್‌ನಲ್ಲಿ ಮತ್ತೆ 5 ಮಂದಿ ಬಂಧಿಸಲಾಗಿದೆ.

ದೆಶದ ಗಡಿ ಪ್ರದೇಶ, ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿನ ಸೇನಾಪಡೆಗಳು ಓಡಾಡುವ ಪ್ರಮುಖ ಸ್ಥಳಗಳಲ್ಲಿ ಮೊಬೈಲ್ ಸಿಮ್ ಸಹಿತ ಕನಿಷ್ಠ 9 ಸೋಲಾರ್ ಸಿಸಿಕ್ಯಾಮೆರಾ ಅಳವಡಿಸಿತ್ತು. ರಾತ್ರಿ ಹೊತ್ತಲ್ಲೂ ಮತ್ತು ವಿದ್ಯುತ್ ಇಲ್ಲದಿದ್ದಾಗಲೂ ಸಿಸಿಟಿವಿ ದೃಶ್ಯಗಳು ಲಭ್ಯವಾಗಲಿ ಎಂದು ಸೌರಶಕ್ತಿ ಆಧರಿತ ಸಿಸಿಟಿವಿ ಕ್ಯಾಮೆರಾಗಳನ್ನು ಬಳಸಲಾಗಿತ್ತು.

ಪಂಜಾಬ್‌ನ ಕಪುರ್ಥಲಾ, ಜಲಂಧರ್, ಪಠಾಣ್‌ಕೋಟ್, ಪಟಿಯಾಲ ಮತ್ತು ಮೊಗಾ, ಹರ್ಯಾಣದ ಅಂಬಾಲಾ, ಜಮ್ಮು ಮತ್ತು ಕಾಶ್ಮೀರದ ಕಥುವಾ, ರಾಜಸ್ಥಾನದ ಬಿಕಾನೆರ್‌ ಮತ್ತು ಅಲ್ಟರ್‌ನಲ್ಲಿ ಈ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಸಿಸಿಟೀವಿ ಸೆರೆಹಿಡಿದ ಮಾಹಿತಿ ನೇರವಾಗಿ ಪಾಕ್‌ನಲ್ಲಿರುವ ನಿಯಂತ್ರಕರಿಗೆ ಮೊಬೈಲ್ ಆ್ಯಪ್ ಮೂಲಕ ಲೈವ್ ಆಗಿ ರವಾನೆಯಾಗುತ್ತಿತ್ತು. ಬಂಧಿತರಲ್ಲಿ ಪ್ರಮುಖ ಆರೋಪಿಯಾದ ಪಂಜಾಬ್‌ನ ಮನ್‌ಪ್ರೀತ್ ಸಿಂಗ್‌ ಪಾಕ್‌ನಲ್ಲಿ ನೆಲೆಸಿರುವವರ ಉಗ್ರರ ಜತೆ ನೇರ ಸಂಪರ್ಕದಲ್ಲಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ. ಇದನ್ನೂ ಓದಿ: ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

TAGGED:cctvindian armyISI Modulepakistan
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

BENGALURU WEATHER
Bengaluru City

ಇಂದು ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ – ಬೆಂಗಳೂರಲ್ಲಿ ಮೋಡ ಕವಿದ ವಾತಾರಣ

Public TV
By Public TV
11 minutes ago
NASA Artemis 2
Latest

10 ದಿನ ಚಂದ್ರನ ಸುತ್ತಿ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಆರ್ಟೆಮಿಸ್‌ 2 ಗಗನಯಾತ್ರಿಗಳು

Public TV
By Public TV
37 minutes ago
Narendra Modi
Crime

ಹಣಕ್ಕಾಗಿ ಮೋದಿ ಭದ್ರತೆಯ ಗೌಪ್ಯ ಮಾಹಿತಿ ಶತ್ರುಗಳಿಗೆ ರವಾನೆ – ಆರೋಪಿ ಅರೆಸ್ಟ್‌

Public TV
By Public TV
57 minutes ago
Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
8 hours ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
9 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?