Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 40ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನಕ್ಕೆ ಸಿಎಂ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | 40ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನಕ್ಕೆ ಸಿಎಂ ಚಾಲನೆ

Bidar

40ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನಕ್ಕೆ ಸಿಎಂ ಚಾಲನೆ

Public TV
Last updated: April 11, 2026 4:15 pm
Public TV
Share
2 Min Read
Working Journalist conference
SHARE

-19 ವರ್ಷದ ಬಳಿಕ ಜಿಲ್ಲೆಯಲ್ಲಿ ನಡೆಯುತ್ತಿರುವ ಸಮ್ಮೇಳನ

ಬೀದರ್: ಜಿಲ್ಲೆಯಲ್ಲಿರುವ ನಡೆಯುತ್ತಿರುವ 40ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನಕ್ಕೆ (State-level Working Journalists conference) ಸಿಎಂ ಸಿದ್ದರಾಮಯ್ಯ (Siddaramaiah) ಅವರಿಂದು (ಏ.11) ಚಾಲನೆ ನೀಡಿದರು.

ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಬೆಳಿಗ್ಗೆ 11:15ರ ಸುಮಾರಿಗೆ ಸಿಎಂ ಸಿದ್ದರಾಮಯ್ಯ ಅವರು ಬೀದರ್ ಏರ್‌ಬೇಸ್‌ಗೆ ಆಗಮಿಸಿದರು. ಬಳಿಕ ಸಮ್ಮೇಳನ ನಡೆಯುವ ಬೀದರ್‌ನ ಝೀರಾ ಕನ್ವನ್ಷನ್ ಹಾಲ್‌ಗೆ ಬಂದು ಛಾಯಾ ಚಿತ್ರ ಪ್ರದರ್ಶನ ಉದ್ಘಾಟನೆ ಮಾಡಿದರು. ಬಳಿಲ ದೀಪ ಬೆಳಗಿಸುವ ಮೂಲಕ 40ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನಕ್ಕೆ ಚಾಲನೆ ನೀಡಿದರು.ಇದನ್ನೂ ಓದಿ: ಇಸ್ಲಾಮಾಬಾದ್‌ಗೆ ಆಗಮಿಸಿದ ಅಮೆರಿಕ ಉಪಾಧ್ಯಕ್ಷರ ಫ್ಲೈಟ್‌ಗೆ ಪಾಕ್‌ನ ಎಫ್‌-16 ಜೆಟ್‌ಗಳ ಬೆಂಗಾವಲು

ಬೀದರ್‌ನಲ್ಲಿ 19 ವರ್ಷಗಳ ಬಳಿಕ ಪತ್ರಕರ್ತರ ಸಮ್ಮೇಳನ ನಡೆಯುತ್ತಿದ್ದು, ಹಿರಿಯ ಪತ್ರಕರ್ತರಾದ ವಿಶ್ವೇಶ್ವರ ಭಟ್, ಬಸವಲಿಂಗ ಪಟ್ಟದ್ದೆವರು ಸೇರಿದಂತೆ ಸ್ವಾಮಿಗಳು ಭಾಗಿಯಾಗಿದ್ದರು. ಇದೇ ವೇಳೆ ಸಿಎಂ ಶರಣ ಸೂಪಿ ಸಿರಿ ಸ್ವರ್ಣ ಸಂಚಿಕೆ ಬಿಡುಗಡೆ ಮಾಡಿದರು. ರಾಜ್ಯದ ಸಾವಿರಾರು ಪತ್ರಕರ್ತರು ಸಮ್ಮೇಳನದಲ್ಲಿ ಭಾಗಿಯಾಗಿದ್ದು, ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ, ಸಚಿವ ರಹೀಂಖಾನ್, ಸಚಿವ ಶರಣ ಪ್ರಕಾರ ಪಾಟೀಲ್, ಸಂಸದ ಸಾಗರ್ ಖಂಡ್ರೆ ಸೇರಿ ಹಲವರು ಸಾಥ್ ನೀಡಿದರು.

ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಶರಣರ ನಾಡು ಅಣಿಯಾಗಿದ್ದು, ಇಂದು (ಏ.11) ಮತ್ತು ನಾಳೆ (ಏ.12) ಎರಡು ದಿನ ನಡೆಯಲಿದೆ. ಸಮ್ಮೇಳನದ ಉದ್ಘಾಟನೆಗೂ ಮುನ್ನ ಬೀದರ್ ನಗರದಲ್ಲಿ ಬೃಹತ್ ಮೆರವಣಿಗೆಗೆ ಸಚಿವ ರಹೀಂಖಾನ್ ಚಾಲನೆ ನೀಡಿದರು. ಬಸವೇಶ್ವರ ವೃತ್ತದಿಂದ ಝೀರಾ ಕನ್ವೆನ್ಶನ್ ಹಾಲ್‌ವರೆಗೆ 40ನೇ ಸಮ್ಮೇಳನದ ಸವಿನೆನಪಿಗಾಗಿ 40 ಬೃಹತ್ ಕೊಡೆಗಳ ಭವ್ಯ ಮೆರವಣಿಗೆ ನಡೆಯಿತು.

40ನೇ ರಾಜ್ಯ ಮಟ್ಟದ ಪತ್ರಕರ್ತರ ದಿನಾಚರಣೆಯಲ್ಲಿ ಭಾಗವಹಿಸಲು ಬೀದರ ಜಿಲ್ಲೆಗೆ ಆಗಮಿಸಿದ ನಾಡಿನ ಜನಪ್ರಿಯ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @siddaramaiah ಅವರನ್ನು ಇಂದು ಬೀದರ ವಿಮಾನ ನಿಲ್ದಾಣದಲ್ಲಿ ಜಿಲ್ಲೆಯ ಜನತೆಯ ಪರವಾಗಿ ಆತ್ಮೀಯವಾಗಿ ಸ್ವಾಗತಿಸಿದೆನು. pic.twitter.com/tfY2qhfkEJ

— Eshwar Khandre (@eshwar_khandre) April 11, 2026

ಸಮ್ಮೇಳನದ ಉದ್ಘಾಟನೆ ಕಾರ್ಯಕ್ರಮದ ಬಳಿಕ ಗಾಂಧಿ-ಅಂಬೇಡ್ಕರ್ ಹಾಗೂ ಪತ್ರಿಕೋದ್ಯಮ ಗೋಷ್ಠಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮತ್ತು ಮಾಧ್ಯಮ ಗೋಷ್ಠಿ ನಡೆಯಲಿದೆ. ಸಂಜೆ 5ಕ್ಕೆ ಗಡಿ ಸಮಸ್ಯೆಗಳು ಸಂವಾದ, ಸಂಜೆ 5.30ಕ್ಕೆ ಮಾಧ್ಯಮ ಮತ್ತು ಉದ್ಯಮ ಉಪನ್ಯಾಸ ನಡೆಯಲಿದೆ.

ಉದ್ಘಾಟನೆ ಬಳಿಕ ಸಿಎಂ ಬೀದರ್ ಏರಬೇಸ್‌ನಿಂದ ಹೆಲಿಕ್ಯಾಪ್ಟರ್ ಮೂಲಕ ಕಲಬುರಗಿಗೆ ಪ್ರಯಾಣ ಬೆಳೆಸಿ, ಅಲ್ಲಿ ಚಿತ್ತಾಪುರ ತಾಲೂಕಿನ ಸೂಗೂರು ಗ್ರಾಮದಲ್ಲಿ ಆಯೋಜಿಸಿರುವ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿಲಿದ್ದಾರೆ.ಇದನ್ನೂ ಓದಿ: ಯುಪಿಯಲ್ಲಿ ಬೆಳಗ್ಗೆ ವಾಕಿಂಗ್‌ ಹೊರಟಿದ್ದ ವಕೀಲನಿಗೆ ಗುಂಡಿಕ್ಕಿ ಹತ್ಯೆ

TAGGED:40ನೇ ರಾಜ್ಯಮಟ್ಟದ ಸಮ್ಮೇಳನbidarsiddaramaiahState-level Working Journalists conferenceWorking Journalists conferenceಉದ್ಘಾಟನೆಕಾರ್ಯನಿರತ ಪತ್ರಕರ್ತರ ಸಮ್ಮೇಳನಬೀದರ್ಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
8 hours ago
HIGHCOURT
Bengaluru City

ಗಲಾಟೆ ಪ್ರಕರಣ – ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Public TV
By Public TV
8 hours ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
8 hours ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
8 hours ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
8 hours ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?