Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: RCB ವಿರುದ್ಧ ಗೆದ್ದ RRಗೆ ಬಿಗ್ ಶಾಕ್ – ತಂಡದ ಮೇಲೆ ಶಿಸ್ತುಕ್ರಮದ ತೂಗುಗತ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | RCB ವಿರುದ್ಧ ಗೆದ್ದ RRಗೆ ಬಿಗ್ ಶಾಕ್ – ತಂಡದ ಮೇಲೆ ಶಿಸ್ತುಕ್ರಮದ ತೂಗುಗತ್ತಿ

Cricket

RCB ವಿರುದ್ಧ ಗೆದ್ದ RRಗೆ ಬಿಗ್ ಶಾಕ್ – ತಂಡದ ಮೇಲೆ ಶಿಸ್ತುಕ್ರಮದ ತೂಗುಗತ್ತಿ

Public TV
Last updated: April 11, 2026 3:21 pm
Public TV
Share
2 Min Read
mobile phones are not allowed during matches in the Indian Premier League Rajasthan Royals were seen breaking the rule and using a mobile phone during the match
SHARE

ಗುವಾಹಟಿಯಲ್ಲಿ ಶುಕ್ರವಾರ (ಏ.10) ನಡೆದಿದ್ದ ಐಪಿಎಲ್‌ ಪಂದ್ಯದಲ್ಲಿ 15ರ ಬಾಲಕ ವೈಭವ್‌ ಸೂರ್ಯವಂಶಿ, ಧ್ರುವ್‌ ಜುರೆಲ್‌ ಬೆಂಕಿ ಬ್ಯಾಟಿಂಗ್‌ ನೆರವಿನಿಂದ ರಾಜಸ್ಥಾನ್‌ ರಾಯಲ್ಸ್‌, ಹಾಲಿ ಚಾಂಪಿಯನ್ಸ್‌ ಆರ್‌ಸಿಬಿ (RCB) ವಿರುದ್ಧ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತ್ತು. ಈ ಗೆಲುವಿನ ಸಂಭ್ರಮದಲ್ಲಿದ್ದ ರಾಜಸ್ತಾನ ರಾಯಲ್ಸ್ (RR) ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ.

ಪಂದ್ಯದಲ್ಲಿ ಆರ್‌ಸಿಬಿ ನೀಡಿದ್ದ 202 ರನ್ ಗಳ ಗುರಿಯನ್ನು ಬೆನ್ನಟ್ಟಿದ್ದ ರಾಜಸ್ತಾನ ರಾಯಲ್ಸ್ ತಂಡ 18 ಓವರ್‌ನಲ್ಲೇ ಕೇವಲ 4 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತ್ತು. ರಾಜಸ್ತಾನ ಪರ ವೈಭವ್ ಸೂರ್ಯವಂಶಿ (78) ಮತ್ತು ಧ್ರುವ್ ಜುರೆಲ್ (ಅಜೇಯ 81) ರನ್‌ ಗಳಿಸಿದ್ದರು. ಇದನ್ನೂ ಓದಿ: ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

ಇದೇ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡ ಮಾಡಿದ ಒಂದು ಎಡವಟ್ಟು ಇದೀಗ ಇಡೀ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಪಂದ್ಯದ ವೇಳೆ ರಾಜಸ್ತಾನ ರಾಯಲ್ಸ್ ತಂಡದ ಸಹಾಯಕ ಸಿಬ್ಬಂದಿಯೊಬ್ಬರು ಮೊಬೈಲ್ ಫೋನ್ ಬಳಸಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಈ ಕುರಿತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

🚨 MOBILE PHONE IN RR DUGOUT !🤯

– Even though mobile phones are not allowed during matches in the Indian Premier League, Rajasthan Royals were seen breaking the rule and using a mobile phone during the match.

pic.twitter.com/3NfbZIx6BL

— lndian Sports Netwrk (@IS_Netwrk29) April 11, 2026

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ವೈಭವ್ ಸೂರ್ಯವಂಶಿ ಪಕ್ಕದಲ್ಲಿ ಕುಳಿತಿರುವ ಸಿಬ್ಬಂದಿಯೊಬ್ಬರು ಮೊಬೈಲ್ ಬಳಸುತ್ತಿರುವುದು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಐಪಿಎಲ್ ಮಾರ್ಗಸೂಚಿಗಳ ಪ್ರಕಾರ, ಭ್ರಷ್ಟಾಚಾರ ತಡೆಗಟ್ಟಲು ಡಗೌಟ್ ಮತ್ತು ಡ್ರೆಸ್ಸಿಂಗ್ ರೂಮ್‌ನಲ್ಲಿ ಆಟಗಾರರು ಮತ್ತು ತಂಡದ ಸಿಬ್ಬಂದಿಗೆ ಮೊಬೈಲ್ ಫೋನ್ ಮತ್ತು ಎಲೆಕ್ಟ್ರಾನಿಕ್ ಸಾಧನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ನಿಯಮಗಳನ್ನು ಉಲ್ಲಂಘಿಸಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ.

ಇನ್ನು ಐಪಿಎಲ್ ನಿಯಮಾವಳಿಗಳನ್ನು ಗಾಳಿಗೆ ತೂರಿ ಕ್ರೀಡಾಂಗಣದಲ್ಲಿ ಮೊಬೈಲ್ ಬಳಕೆ ಮಾಡಿದ ಆರೋಪಕ್ಕಾಗಿ ರಾಜಸ್ತಾನ ರಾಯಲ್ಸ್ ತಂಡದ ಮೇಲೆ ಬಿಸಿಸಿಐ ಶಿಸ್ತುಕ್ರಮ ಜರುಗಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ನಿಮ್ಮ ನಿರ್ಧಾರ ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ: ಮಿಲ್ಲರ್‌ ವಿರುದ್ಧ ಆರ್‌.ಅಶ್ವಿನ್‌ ಬೇಸರ

TAGGED:bcciIPL 2026rcbRRಆರ್‍ಸಿಬಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Siddaramaiah
Bengaluru City

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Public TV
By Public TV
11 minutes ago
Narendra Modi Emmanuel Macron
Latest

ಪ್ರಧಾನಿ ಮೋದಿಗೆ ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ ಫೋನ್‌ ಕಾಲ್‌ – ಹಾರ್ಮುಜ್‌ನಲ್ಲಿ ಭದ್ರತಾ ಕಾಳಜಿ ಕುರಿತು ಚರ್ಚೆ

Public TV
By Public TV
22 minutes ago
If Chanakya were alive today even he would be stunned by your political cunning Priyanka Gandhi to Amit Shah over womens quota
Latest

ʻಚಾಣಕ್ಯʼನನ್ನು ಉಲ್ಲೇಖಿಸಿ ಅಮಿತ್‌ ಶಾಗೆ ನಗುನಗುತ್ತಲೇ ತಿವಿದ ಪ್ರಿಯಾಂಕಾ- ಗೊಳ್ಳೆಂದು ನಕ್ಕ ಗೃಹಮಂತ್ರಿ

Public TV
By Public TV
30 minutes ago
Amit Shah 1
Latest

ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 42ಕ್ಕೆ ಏರಿಕೆ – ದಕ್ಷಿಣ ಭಾರತದ ರಾಜ್ಯಗಳಲ್ಲಿ ಎಷ್ಟು ಸೀಟ್‌ ಹೆಚ್ಚಳ?

Public TV
By Public TV
1 hour ago
Tejasvi Surya 1
Latest

ನಮ್ಗೆ 1 ವೋಟು, ಅಂಬಾನಿಗೆ 1 ಲಕ್ಷ ವೋಟ್‌ ಇರುತ್ತಾ? – ವಿಪಕ್ಷಗಳಿಗೆ ತೇಜಸ್ವಿ ಸೂರ್ಯ ತರಾಟೆ

Public TV
By Public TV
2 hours ago
Weather 1
Bagalkot

ಗುಡುಗು, ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸಾಧ್ಯತೆ – ಮುಂದಿನ 3 ಗಂಟೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?