Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂಗವಿಕಲನಿಂದ 95 ಲಕ್ಷ ಪಡೆದು ವಂಚಿಸಿದ ಐಎಎಸ್‌ ಅಧಿಕಾರಿ – ಹಣ ಕೇಳಿದ ವ್ಯಕ್ತಿಗೆ ಕೊಲೆ ಬೆದರಿಕೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಅಂಗವಿಕಲನಿಂದ 95 ಲಕ್ಷ ಪಡೆದು ವಂಚಿಸಿದ ಐಎಎಸ್‌ ಅಧಿಕಾರಿ – ಹಣ ಕೇಳಿದ ವ್ಯಕ್ತಿಗೆ ಕೊಲೆ ಬೆದರಿಕೆ!

Crime

ಅಂಗವಿಕಲನಿಂದ 95 ಲಕ್ಷ ಪಡೆದು ವಂಚಿಸಿದ ಐಎಎಸ್‌ ಅಧಿಕಾರಿ – ಹಣ ಕೇಳಿದ ವ್ಯಕ್ತಿಗೆ ಕೊಲೆ ಬೆದರಿಕೆ!

Public TV
Last updated: April 11, 2026 11:14 pm
Public TV
Share
1 Min Read
Odisha IAS Officer
SHARE

ಭುವನೇಶ್ವರ: ಒಡಿಶಾದ ರಾಜ್ಯ ಗೃಹ ಇಲಾಖೆಯಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿಯೊಬ್ಬರ ವಿರುದ್ಧ 95 ಲಕ್ಷ ರೂ. ವಂಚನೆ ಹಾಗೂ ಕೊಲೆ ಬೆದರಿಕೆ ಆರೋಪ ಕೇಳಿಬಂದಿದೆ.

ಐಎಎಸ್‌ ಅಧಿಕಾರಿ ಆರಾಧನಾ ದಾಸ್ ವ್ಯಕ್ತಿಯೊಬ್ಬರಿಗೆ ಭೂಮಿ ಕೊಡಿಸುವ ಭರವಸೆ ನೀಡಿ 95 ಲಕ್ಷ ರೂ. ಹಣ ಪಡೆದು ವಂಚಿಸಿದ್ದಾರೆ. ಭೂಮಿಯೂ ಸಿಗದೇ ಹಣ ವಾಪಸ್‌ ಕೇಳಿದಾಗ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಏನಿದು ಘಟನೆ?
ಆರಾಧನಾ ದಾಸ್ ಅವರು ಕಟಕ್ ಜಿಲ್ಲೆಯ ಸಿಡಿಎ (ಕಟಕ್ ಅಭಿವೃದ್ಧಿ ಪ್ರಾಧಿಕಾರ) ಪ್ರದೇಶದಲ್ಲಿ ಭೂಮಿ ಕೊಡಿಸುವ ಭರವಸೆ ನೀಡಿ ವಿಶೇಷ ಚೇತನ ವ್ಯಕ್ತಿ ಕಮಲ್ ಕುಮಾರ್ ಅವರಿಂದ 95 ಲಕ್ಷ ರೂ. ಹಣ ಪಡೆದಿದ್ದರು. ದೂರುದಾರನ ಪತ್ನಿ ಬೀನಾ ಭಾವ್ಸಿಂಕಾ, ಆರಾಧನಾ ದಾಸ್ ಅವರಿಗೆ ಬೇರೆ ಬೇರೆ ದಿನಾಂಕದಂದು ಬ್ಯಾಂಕ್ ಆಫ್ ಇಂಡಿಯಾ ಮೂಲಕ ಹಣ ಪಾವತಿ ಮಾಡಿದ್ದರು. ಆದರೀಗ ಭೂಮಿಯನ್ನೂ ಕೊಡಿಸದೇ, ಕೊಟ್ಟ ಹಣವನ್ನೂ ವಾಪಸ್‌ ಕೊಡದೇ ವಂಚಿಸಿದ್ದಾರೆ. ಹಣ ವಾಪಸ್‌ ಕೇಳಿದ್ರೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಕಮಲ್‌ ದೂರಿನಲ್ಲಿ ಆರೋಪಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಈ ಸಂಬಂಧ ಸಿಡಿಎ ಹಂತ-II ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖಾ ವರದಿಯು ಭೂಮಿ ಭರವಸೆಗೆ ಸಂಬಂಧಿಸಿದಂತೆ 95 ಲಕ್ಷ ರೂ. ವಹಿವಾಟು ನಡೆದಿರುವುದನ್ನ ಖಚಿತಪಡಿಸಿದೆ. ಅದರಲ್ಲಿ 1 ಭಾಗವನ್ನು ನಗದು ರೂಪದಲ್ಲಿ ಪಾವತಿಸಲಾಗಿದೆ.

ಸದ್ಯ ಆರಾಧನಾ ದಾಸ್‌ ಅವರು ತನಿಖೆಗೆ ಸಹಕರಿಸುತ್ತಿಲ್ಲ ಎಂದು ಪೊಲೀಸರು ಮೇಲಾಧಿಕಾರಿಗಳಿಗೆ ಆರೋಪಿಸಿದ್ದಾರೆ. ಹಾಗಾಗಿ ಐಎಎಸ್ ಅಧಿಕಾರಿಯ ವಿರುದ್ಧ (ಸರ್ಕಾರಿ ನೌಕರರು/ಐಎಎಸ್ ಅಧಿಕಾರಿಗಳಿಗೆ ನಿಯಮಗಳ ಅಡಿಯಲ್ಲಿ ಅಗತ್ಯವಿರುವಂತೆ) ಔಪಚಾರಿಕ ಕ್ರಮ ಕೈಗೊಳ್ಳಲು ಅನುಮತಿ ಕೋರಿ ಪೊಲೀಸ್ ಆಯುಕ್ತರ ಕಚೇರಿ ರಾಜ್ಯ ಗೃಹ ಇಲಾಖೆ ಮತ್ತು ಸಾಮಾನ್ಯ ಆಡಳಿತ ಇಲಾಖೆಗೆ (ಜಿಎಡಿ) ಪತ್ರ ಬರೆದಿದೆ.

TAGGED:cheating casedeath threatsIAS officerODISHAOdisha IAS Officerಐಎಎಸ್ ಅಧಿಕಾರಿಭೂಮಿ ಮಂಜೂರುವಂಚನೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
34 minutes ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
35 minutes ago
CRIME
Bengaluru City

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ  – ಇತ್ತ ಬಟ್ಟೆ ಬಿಚ್ಕೊಂಡು ನಿನ್ಮೇಲೆ ಕೇಸ್ ಹಾಕ್ತೀನಿ, ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ

Public TV
By Public TV
41 minutes ago
mahindra car 1
Bengaluru City

ಕುಡಿದು ಬಂದವನಿಗೆ ಟೆಸ್ಟ್ ಡ್ರೈವ್ ನೀಡಿ ಕಾರ್ ಶೋರೂಂ ಸಿಬ್ಬಂದಿ ಎಡವಟ್ಟು – 4 ವಾಹನಗಳಿಗೆ ಡಿಕ್ಕಿ

Public TV
By Public TV
48 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 6 ಮಂದಿ ಸಜೀವ ದಹನ

Public TV
By Public TV
2 hours ago
Dhoni
Cricket

ಸಿಎಸ್‌ಕೆ ಬಸ್ ಹತ್ತಿದ ಧೋನಿ – ಎಸ್‌ಆರ್‌ಹೆಚ್ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ತಾರಾ ತಲಾ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?