Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: IPL 2026 – ಚೆನ್ನೈ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಸೋಲಿಗೆ ಅಂಪೈರ್ ನಿರ್ಣಯ ಕಾರಣವಾಯ್ತಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | IPL 2026 – ಚೆನ್ನೈ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಸೋಲಿಗೆ ಅಂಪೈರ್ ನಿರ್ಣಯ ಕಾರಣವಾಯ್ತಾ?

Cricket

IPL 2026 – ಚೆನ್ನೈ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಸೋಲಿಗೆ ಅಂಪೈರ್ ನಿರ್ಣಯ ಕಾರಣವಾಯ್ತಾ?

Public TV
Last updated: April 12, 2026 2:26 pm
Public TV
Share
2 Min Read
IPL Nitish Rana confronts umpire as Tristan Stubbs denied glove change
SHARE

ಚೆನ್ನೈ: ಇಲ್ಲಿನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ 2026ರ ಐಪಿಎಲ್ ಲೀಗ್‌ನ 18ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವು ಸಾಧಿಸಿದೆ. ಈ ಪಂದ್ಯದ ಕೊನೆಯ ಹಂತದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಟ್ರಿಸ್ಟನ್ ಸ್ಟಬ್ ಬ್ಯಾಟಿಂಗ್ ವೇಳೆ ಗ್ಲೌಸ್‌ ಬದಲಿಸಲು ಮನವಿ ಮಾಡಿದ್ದರು. ಆದರೆ ಇದಕ್ಕೆ ಅಂಪೈರ್ ಒಪ್ಪಿರಲಿಲ್ಲ. ಇದೀಗ ವಿವಾದಕ್ಕೆ ಕಾರಣವಾಗಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಸೋಲಿಗೆ ಅಂಪೈರ್ ನಿರ್ಣಯ ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ.

🚨 DC Camp Angry on Umpire Decision 🚨

DC coach Hemang Badani and Nitish Rana were angry on umpire after Tristan Stubbs was not allowed to change his gloves during the over.
The decision upset the DC camp, and on the very next ball, Stubbs got out. pic.twitter.com/qGHdCe6tQL

— Cricket Vaira (@ramgaming242) April 11, 2026

ಪಂದ್ಯದಲ್ಲಿ ಸಿಎಸ್‌ಕೆ ನೀಡಿದ್ದ 213 ರನ್‌ಗಳ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ಆರಂಭ ಪಡೆಯಿತು. ಟ್ರಿಸ್ಟನ್ ಸ್ಟಬ್ ಅವರು ಆಕ್ರಮಣಕಾರಿ ಬ್ಯಾಟಿಂಗ್‌ನಿಂದಾಗಿ ಡೆಲ್ಲಿ ಗೆಲುವಿನತ್ತ ಸಮೀಪಿಸುತ್ತಿತ್ತು. ಇದೇ ಸಮಯದಲ್ಲಿ ಗೆಲುವಿಗೆ 10 ಎಸೆತಗಳಿಗೆ 29 ರನ್‌ಗಳ ಅಗತ್ಯವಿತ್ತು. ಈ ಸಮಯದಲ್ಲಿ ಸ್ಟಬ್ ಗ್ಲೌಸ್ ಬದಲಾಯಿಸಲು ಅಂಪೈರ್ ಬಳಿ ಮನವಿ ಮಾಡಿದ್ದರು. ಇದಕ್ಕೆ ಅಂಪೈರ್‌ ನಿರಾಕರಿಸಿದ್ದರು. ಬಳಿಕ ಮುಂದಿನ ಎಸೆತದಲ್ಲಿ ಸ್ಪಬ್ ಔಟ್ ಆಗಿದ್ದರು. ಇದನ್ನೂ ಓದಿ: IPL 2026 | ಸಂಜು ಸಿಡಿಲಬ್ಬರದ ಶತಕ – ಹ್ಯಾಟ್ರಿಕ್‌ ಸೋಲಿನ ಬಳಿಕ ಗೆಲುವಿನ ಖಾತೆ ತೆರೆದ ಚೆನ್ನೈ

ಇದನ್ನು ಪೆವಿಲಿಯನ್‌ನಲ್ಲಿದ್ದ ನಿತೀಶ್ ರಾಣಾ ಹಾಗೂ ಬ್ಯಾಟಿಂಗ್ ಕೋಚ್ ವೇಣುಗೋಪಾಲ್ ಗಮನಿಸಿ ಅಂಪೈರ್‌ ಜೊತೆ ಚರ್ಚಿಸಿದ್ದರು. ಅಂಪೈರ್ ಅವರ ಈ ನಿರ್ಣಯ ಸೋಲಿಗೆ ಕಾರಣವಾಯಿತಾ ಎಂಬ ಪ್ರಶ್ನೆಯನ್ನು ಸಾಮಾಜಿಕ ಜಾಲತಾಣದಲ್ಲಿ ಸಿಎಸ್‌ಕೆ ಅಭಿಮಾನಿಗಳು ಎತ್ತಿದ್ದಾರೆ.

ಸ್ಟಬ್ 38 ಎಸೆತಗಳಲ್ಲಿ 4 ಬೌಂಡರಿ 3 ಸಿಕ್ಸರ್ ಸಹಿತ 60 ರನ್‌ ಗಳನ್ನು ಸಿಡಿಸಿ, ಔಟಾದರು. ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 189 ರನ್‌ ಗಳಿಗೆ ಆಲೌಟ್ ಆಯಿತು. ಈ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲ್ಲುವ ಮೂಲಕ ಆವೃತಿಯ ಮೊದಲ ಜಯ ಸಾಧಿಸಿದೆ. ಇದನ್ನೂ ಓದಿ: ಅಯ್ಯರ್‌ ನಾಯಕನ ಆಟಕ್ಕೆ ಒಲಿದ ಜಯ – ಐಪಿಎಲ್‌ನಲ್ಲಿ ವಿಶೇಷ ದಾಖಲೆ ಬರೆದ ಪಂಜಾಬ್‌

ಐಪಿಎಲ್‌ ನಿಯಮದ ಪ್ರಕಾರ ಅಂಪೈರ್‌ ನಿರ್ಧಾರ ಕೈಗೊಂಡಿದ್ದಾರೆ. ನಿಯಮದ ಪ್ರಕಾರ ಒಂದು ಓವರ್‌ನ ಮಧ್ಯದಲ್ಲಿ ಗ್ಲೌಸ್‌ ಹರಿದು ಹೋದರೆ, ಬ್ಯಾಟ್‌ ತುಂಡಾದರೆ ಮಧ್ಯದಲ್ಲಿ ಬದಲಾವಣೆ ಮಾಡಲು ಅನುಮತಿ ನೀಡಲಾಗುತ್ತದೆ. ಮಧ್ಯದಲ್ಲಿ ಕಾರಣವೇ ಇಲ್ಲದೇ ಬ್ಯಾಟ್‌ ಅಥವ ಗ್ಲೌಸ್‌ ಏನನ್ನೂ ಬದಲಾಯಿಸಲು ಅವಕಾಶ ಇರುವುದಿಲ್ಲ.

ಬ್ಯಾಟರ್‌ ಡ್ರಿಂಕ್ಸ್‌ ಬೇಡಿಕೆ ಇಟ್ಟಾಗಲೂ ಅವರು ಫೀಲ್ಡ್‌ ಅಂಪೈರ್‌ಗೆ ಮನವಿ ಮಾಡಿದ ಬಳಿಕ ಓವರ್‌ ಮಗಿದ ಬಳಿಕ ನೀಡಲಾಗುತ್ತದೆ. ಬೌಲಿಂಗ್‌ ತಂಡ 4 ನಿಮಿಷದ ಒಳಗಡೆ ಬೌಲಿಂಗ್‌ ಮಾಡಬೇಕಾಗುತ್ತದೆ.

TAGGED:IPLNitish RanaTristan StubbsUmpire
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
34 seconds ago
G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
11 minutes ago
DK Shivakumar 5
Bengaluru City

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Public TV
By Public TV
18 minutes ago
congress rss workers
Latest

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಆಯ್ಕೆ

Public TV
By Public TV
21 minutes ago
R Ashok 5
Districts

2028ಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ, ಸಿಎಂ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇದೆ: ಆರ್. ಅಶೋಕ್ ‌

Public TV
By Public TV
30 minutes ago
Music Party
Crime

ಮ್ಯೂಸಿಕ್‌ ಪಾರ್ಟಿಯಲ್ಲಿ ಡ್ರಗ್‌ ಓವರ್‌ ಡೋಸ್‌ – ಇಬ್ಬರು ಎಂಬಿಎ ವಿದ್ಯಾರ್ಥಿಗಳು ಸಾವು

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?