Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 42ರ ಆಂಟಿ ಜೊತೆ 28ರ ಜಿಮ್ ಟ್ರೈನರ್‌ಗೆ ಸಂಬಂಧ? – ಬ್ಲಾಕ್ ಮೇಲ್‌ಗೆ ಸಿಲುಕಿ ಯುವಕ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 42ರ ಆಂಟಿ ಜೊತೆ 28ರ ಜಿಮ್ ಟ್ರೈನರ್‌ಗೆ ಸಂಬಂಧ? – ಬ್ಲಾಕ್ ಮೇಲ್‌ಗೆ ಸಿಲುಕಿ ಯುವಕ ಆತ್ಮಹತ್ಯೆ

Bengaluru City

42ರ ಆಂಟಿ ಜೊತೆ 28ರ ಜಿಮ್ ಟ್ರೈನರ್‌ಗೆ ಸಂಬಂಧ? – ಬ್ಲಾಕ್ ಮೇಲ್‌ಗೆ ಸಿಲುಕಿ ಯುವಕ ಆತ್ಮಹತ್ಯೆ

Public TV
Last updated: April 13, 2026 7:50 am
Public TV
Share
1 Min Read
Fitness Trainer 2
SHARE

ನೆಲಮಂಗಲ: ವಿವಾಹಿತೆಯ ಮೋಹಕ್ಕೆ ಬಿದ್ದು, ಬ್ಲ್ಯಾಕ್‌ಮೇಲ್‌ಗೆ (BlackMali) ಸಿಲುಕಿದ್ದ 28 ವರ್ಷದ ಜಿಮ್‌ ಟ್ರೈನರ್‌ ನೇಣು ಬಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ (Nelamangala) ವಾಜರಹಳ್ಳಿಯಲ್ಲಿ ನಡೆದಿದೆ.

ದಿಲೀಪ್ (28) ಮೃತ ಯುವಕನಾಗಿದ್ದು, ನೆಲಮಂಗಲದ ವಾಜರಹಳ್ಳಿಯಲ್ಲಿ ಜಿಮ್ ಟ್ರೈನರ್ (Fitness Trainer) ಆಗಿ ಕೆಲಸ ಮಾಡಿಕೊಂಡಿದ್ದರು. ಇದನ್ನೂ ಓದಿ: ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌

Fitness Trainer 3

ಬಲೆಗೆ ಬೀಳಿಸಿಕೊಂಡಿದ್ಳಾ ಆಂಟಿ?
ಜಿಮ್‌ನಲ್ಲಿ ದಿಲೀಪ್‌ಗೆ 42 ವರ್ಷದ ವಿವಾಹಿತ ಮಹಿಳೆಯ (Married Woman) ಪರಿಚಯವಾಗಿತ್ತು. ಆಕೆಗೆ ಮದುವೆಯಾಗಿದ್ರೂ ದಿಲೀಪ್ ಜೊತೆ ರಿಲೇಶನ್‌ಶಿಪ್‌ನಲ್ಲಿದ್ದಳು ಎಂಬ ಆರೋಪಗಳು ಕೇಳಿ ಬಂದಿವೆ. ನಂತರ ಆಕೆ ಬ್ಲ್ಯಾಕ್‌ಮೇಲ್‌ ಮಾಡಲಾರಂಭಿಸಿದಳು ಎಂದು ದಿಲೀಪ್ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮಹಿಳೆಯ ಬ್ಲ್ಯಾಕ್‌ಮೇಲ್‌ನಿಂದ ನೊಂದು ದಿಲೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಸಾವಿಗೂ ಮುನ್ನ ಸುನಿತಾಗೆ ದಿಲೀಪ್ ಕರೆ ಮಾಡಿದ್ದಾನೆ. ಸುನಿತಾಗೆ ವಿಷಯ ತಿಳಿಸಿಯೇ ದಿಲೀಪ್ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಹೇಳಲಾಗಿದೆ.

Fitness Trainer

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
ದಿಲೀಪ್‌ ಜೊತೆಗೆ ಸಂಬಂಧದಲ್ಲಿದ್ದಳು ಎನ್ನಲಾದ ವಿವಾಹಿತ ಮಹಿಳೆ ಇನ್‌ಸ್ಟಾಗ್ರಾಮ್‌ ಮೂಲಕ ದಿಲೀಪ್‌ ಸಹೋದರನಿಗೆ ಮೆಸೇಜ್‌ ಮಾಡಿದ್ದಾಳೆ. ನಿನ್ನ ಸಹೋದರ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆಕೆ ತಿಳಿಸಿದ್ದಾಳೆ. ದಿಲೀಪ್‌ ಸಹೋದರ ಬಾಗಿಲು ಮುರಿದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಮೃತದೇಹವನ್ನ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದನ್ನೂ ಓದಿ: ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಹಾಗೂ ಸೊಕೊ ಟೀಂ ಭೇಟಿ ನೀಡಿ ಪರಿಶೀಲಿಸಿದ್ದು, ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಮುಂದುವರಿದಿದೆ. ಇದನ್ನೂ ಓದಿ: Corporate Jihad | ಹಿಂದೂ ಮಹಿಳಾ ಉದ್ಯೋಗಿಗಳಿಗೆ ಬಲವಂತವಾಗಿ ಗೋಮಾಂಸ ಸೇವಿಸುವಂತೆ, ನಮಾಜ್‌ ಮಾಡುವಂತೆ ಒತ್ತಾಯ

TAGGED:bengaluruBlackmailFitness Trainermarried womannelamangalaಜಿಮ್ ಟ್ರೈನರ್ನೆಲಮಂಗಲವಿವಾಹಿತ ಮಹಿಳೆ
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

Virat Kohli 1
Cricket

PVR ಆರ್ಭಟ, ತವರಲ್ಲೇ ಮುಂಬೈಗೆ ನೀರು ಕುಡಿಸಿದ ಬೆಂಗಳೂರು – ಆರ್‌ಸಿಬಿಗೆ 18 ರನ್‌ಗಳ ಜಯ

Public TV
By Public TV
8 hours ago
Donald Trump 1
Latest

ಟ್ರಂಪ್‌ ಎಚ್ಚರಿಕೆ ಬೆನ್ನಲ್ಲೇ ಹಾರ್ಮುಜ್ ದಾಟದೇ ಯೂಟರ್ನ್‌ ಹೊಡೆದ 2 ಪಾಕ್‌ ತೈಲ ಟ್ಯಾಂಕರ್‌ಗಳು

Public TV
By Public TV
9 hours ago
MALLIKARJUN KHARGE NARENSRA MODI
Latest

33% ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ ಕೋರಿದ ಮೋದಿ – ಸರ್ವಪಕ್ಷ ಸಭೆಗೆ ಖರ್ಗೆ ಆಗ್ರಹ

Public TV
By Public TV
9 hours ago
02 11
Latest

ಬಿಗ್‌ ಬುಲೆಟಿನ್‌ 12 April 2026 ಭಾಗ-2

Public TV
By Public TV
9 hours ago
Rahul Gandhi 3
Latest

ಸಮಾನತೆ ಇರಬಾರದು ಅನ್ನೋ ಕಾರಣಕ್ಕೆ ಸಂವಿಧಾನ ಮುಗಿಸುವುದು RSS, ಬಿಜೆಪಿಯ ಮುಖ್ಯ ಉದ್ದೇಶ: ರಾಗಾ ಕಿಡಿ

Public TV
By Public TV
9 hours ago
Virat Kohli IPL 2026
Cricket

ಹೆಲ್ಮೆಟ್‌, ಗ್ಲೌಸ್‌ ಎಸೆದು ಕೊಹ್ಲಿ ಆಕ್ರೋಶ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?