Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಳೆ ಪ್ರಧಾನಿಗಳಿಂದ ಉದ್ಘಾಟನೆ ಆಗಬೇಕಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ದುರಂತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಾಳೆ ಪ್ರಧಾನಿಗಳಿಂದ ಉದ್ಘಾಟನೆ ಆಗಬೇಕಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ದುರಂತ

Latest

ನಾಳೆ ಪ್ರಧಾನಿಗಳಿಂದ ಉದ್ಘಾಟನೆ ಆಗಬೇಕಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ದುರಂತ

Public TV
Last updated: April 13, 2026 9:06 am
Public TV
Share
1 Min Read
Delhi Dehradun
SHARE

– ಎಲ್‌ಪಿಜಿ ಸಿಲಿಂಡರ್‌ ತುಂಬಿದ್ದ ಟ್ರಕ್‌ ಸೇರಿ 6 ವಾಹನಗಳು ಜಖಂ

ಲಕ್ನೋ: ಏ.14 ರಂದು ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಂದ ಉದ್ಘಾಟನೆ ಆಗಬೇಕಿರುವ ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇಯ (Delhi Dehradun Expressway) ಮೋಹಂದ್ ರೇಂಜ್‌ನಲ್ಲೀ ಭೀಕರ ಸರಣಿ ಅಪಘಾತ (Serial accident) ನಡೆದಿದೆ. ಎಲ್‌ಪಿಜಿ ಸಿಲಿಂಡರ್‌ ತುಂಬಿದ ಟ್ರಕ್‌ ಸೇರಿ ಸುಮಾರು 7 ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಉತ್ತರ ಪ್ರದೇಶದ (Uttar Pradesh) ಸಹರಾನ್‌ಪುರದ ಬಿಹಾರಿಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಠಾತ್ ಬ್ರೇಕ್ ವೈಫಲ್ಯ ಮತ್ತು ಅನಿಯಂತ್ರಿತ ವೇಗದಿಂದಾಗಿ ಭೀಕರ ಅಪಘಾತ ಸಂಭವಿಸಿದೆ. ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್ ಕಾರುಗಳಿಗೆ ಡಿಕ್ಕಿ ಹೊಡೆದು ಹಾನಿಗೊಳಗಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನ ಆಸ್ಪತ್ರೆಗೆ ಸಾಗಿಸಿದ್ದಾರೆ.

narendra modi yogi adityanath

ಏಪ್ರಿಲ್ 14 ರಂದು ಪ್ರಧಾನಿಯವರಿಂದ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೆ ಒಂದು ದಿನ ಮುನ್ನ ಈ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆ ಹೇಗಿತ್ತೆಂದ್ರೆ, ಎಲ್‌ಪಿಜಿ ತುಂಬಿದ್ದ ಟ್ರಕ್‌ (LPG Truck) ಹಿಂಬದಿಯಿಂದ ಡಿಕ್ಕಿ ಹೊಡೆದ ರಭಸಕ್ಕೆ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ವಾಹನಗಳ ರಾಶಿ ಗುಡ್ಡೆ ಹಾಕಿದಂತೆ ದೃಶ್ಯ ಕಂಡುಬಂದಿದ್ದು, ಈ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲೂ ಹರಿದಾಡುತ್ತಿವೆ. ಈ ವೇಳೆ ಕೆಲಕಾಲ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯೂ ಆಗಿದೆ.

ಏ.14 ರಂದು ಉದ್ಘಾಟನೆ ಆಗಬೇಕಿರುವ ಎಕ್ಸ್‌ಪ್ರೆಸ್‌ ವೇ
ಉತ್ತರ ಪ್ರದೇಶದ ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇ ಏಪ್ರಿಲ್‌ 14 ರಂದು (ನಾಳೆ) ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆ ಆಗಬೇಕಿದೆ. ಇಂದು ಸಿಎಂ ಯೋಗಿ ಆದಿತ್ಯನಾಥ್‌ ಸ್ಥಳಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಗಳನ್ನ ಪರಿಶೀಲಿಸಲಿದ್ದಾರೆ. ಈ ಹೊತ್ತಿನಲ್ಲೇ ಅಪಘಾತ ಸಂಭವಿಸಿದೆ. ಘಟನೆ ಬಳಿಕ ಪೊಲೀಸರು ಎಚ್ಚೆತ್ತುಕೊಂಡಿದ್ದು, ವಿಐಪಿ ಸಂಚಾರಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳಲು ಸಕಲ ಕ್ರಮ ಕೈಗೊಂಡಿದ್ದಾರೆ.

TAGGED:Delhi Dehradun ExpresswayPM ModiSaharanpuruttar pradeshVehicles Collideಉತ್ತರ ಪ್ರದೇಶದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇನರೇಂದ್ರ ಮೋದಿಸರಣಿ ಅಪಘಾತ
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

trump crude oil
Latest

ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ

Public TV
By Public TV
37 minutes ago
summer
Bagalkot

ಮನೆಯಿಂದಾಚೆ ಬರೋ ಮುನ್ನ ಎಚ್ಚರ – ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಿಗೆ ತಾಪಮಾನ ಏರಿಕೆ ಎಚ್ಚರಿಕೆ

Public TV
By Public TV
37 minutes ago
Koppala Love Jihad 2
Crime

ಮುಸ್ಲಿಂ ಯುವಕನ 2 ಮೊಬೈಲ್‌ನಲ್ಲಿ ಯುವತಿಯರ 7,000 ಫೋಟೋಸ್‌, 9,700 ವಿಡಿಯೋಸ್‌ – ಹೌಹಾರಿದ ಪೊಲೀಸರು

Public TV
By Public TV
59 minutes ago
Weather 1
Bagalkot

ರಾಜ್ಯದ ಹಲವೆಡೆ ಇಂದು, ನಾಳೆ ಮಳೆ ಮುನ್ಸೂಚನೆ – ಹವಾಮಾನ ಇಲಾಖೆ

Public TV
By Public TV
1 hour ago
Fitness Trainer 2
Bengaluru City

42ರ ಆಂಟಿ ಜೊತೆ 28ರ ಜಿಮ್ ಟ್ರೈನರ್‌ಗೆ ಸಂಬಂಧ? – ಬ್ಲಾಕ್ ಮೇಲ್‌ಗೆ ಸಿಲುಕಿ ಯುವಕ ಆತ್ಮಹತ್ಯೆ

Public TV
By Public TV
1 hour ago
Virat Kohli 1
Cricket

PVR ಆರ್ಭಟ, ತವರಲ್ಲೇ ಮುಂಬೈಗೆ ನೀರು ಕುಡಿಸಿದ ಬೆಂಗಳೂರು – ಆರ್‌ಸಿಬಿಗೆ 18 ರನ್‌ಗಳ ಜಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?