Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 4 ಬಾರಿ ಆಯ್ಕೆ ಆಗಿದ್ದೇನೆ, ನನಗೂ ಸಚಿವ ಸ್ಥಾನ ಬೇಕು – ದೆಹಲಿಗೆ ಹಾರಿದ ರೋಣ ಶಾಸಕ ಜಿ.ಎಸ್ ಪಾಟೀಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 4 ಬಾರಿ ಆಯ್ಕೆ ಆಗಿದ್ದೇನೆ, ನನಗೂ ಸಚಿವ ಸ್ಥಾನ ಬೇಕು – ದೆಹಲಿಗೆ ಹಾರಿದ ರೋಣ ಶಾಸಕ ಜಿ.ಎಸ್ ಪಾಟೀಲ

Districts

4 ಬಾರಿ ಆಯ್ಕೆ ಆಗಿದ್ದೇನೆ, ನನಗೂ ಸಚಿವ ಸ್ಥಾನ ಬೇಕು – ದೆಹಲಿಗೆ ಹಾರಿದ ರೋಣ ಶಾಸಕ ಜಿ.ಎಸ್ ಪಾಟೀಲ

Public TV
Last updated: April 13, 2026 9:50 am
Public TV
Share
1 Min Read
GS Patil
SHARE

ಗದಗ: ನಾನು ನಾಲ್ಕು ಬಾರಿ ಶಾಸಕನಾಗಿದ್ದೆನೆ, ನನಗೂ ಸಚಿವ ಸ್ಥಾನ ಬೇಕು ಎಂದು ಜಿಲ್ಲೆ ರೋಣ ಕ್ಷೇತ್ರದ ಹಿರಿಯ ಶಾಸಕ ಜಿ.ಎಸ್ ಪಾಟೀಲ (GS Patil) ಆಗ್ರಹಿಸಿದರು. 8 ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ, 4 ಬಾರಿ ಆಯ್ಕೆ ಆಗಿದ್ದೇನೆ. ನನಗೆ ಸಚಿವ ಸ್ಥಾನ ನೀಡಬೇಕು ಎಂದು ಹೈಕಮಾಂಡ್‌ಗೆ ಕೇಳುತ್ತೆನೆ, ಅದಕ್ಕಾಗಿ ದೆಹಲಿಗೆ ಹೋಗ್ತಾಯಿದ್ದೇನೆ ಎಂದರು.

ಇಂದು ಹುಬ್ಬಳ್ಳಿಯಿಂದ (Hubballi) ದೆಹಲಿಗೆ ಪ್ರಯಾಣ ಬೆಳಸಿದರು. ಈ ವೇಳೆ ಮಾತನಾಡಿದ ಅವರು, ಹಿರಿಯ ಶಾಸಕರ ಕೂಡಾ ಬರ್ತಾರೆ. ಎರಡೂವರೆ ವರ್ಷ ಪೂರೈಸಿದವರನ್ನ ಬದಲಾವಣೆ ಮಾಡಬೇಕು. ಇನ್ನುಳಿದ ಹಿರಿಯ ಶಾಸಕರನ್ನ ಪರಿಗಣಿಸಬೇಕು. ಉಳಿದ ಯಾರೇ ಶಾಸಕರಿರಲಿ ಅವರಿಗೆ ಸಚಿವ ಸ್ಥಾನ ಕೊಡಬೇಕು ಎಂಬ ಒತ್ತಾಯಕ್ಕಾಗಿ ನಾವೇಲ್ಲಾ ದೆಹಲಿಗೆ ಹೊರಟಿದ್ದೆವೆ. ನನಗೂ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹ ಮಾಡ್ತೆನೆ. ಇದನ್ನೂ ಓದಿ: ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ದೆಹಲಿಗೆ ಭೇಟಿ ನೀಡೋದ್ರಲ್ಲಿ ತಪ್ಪಿಲ್ಲ: ಸಿದ್ದರಾಮಯ್ಯ

GS Patil 2

ನಮ್ಮ ಪಕ್ಷದ ವರಿಷ್ಠರಾದ ಸುರ್ಜೇವಾಲಾ, ವೇಣುಗೋಪಾಲ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಗೆ ಭೇಟಿ ಮಾಡುತ್ತೇನೆ. ಅವರ ಬಳಿ ನಮ್ಮ ಅಳಲು ತೋಡಿಕೊಳ್ಳುತ್ತೆವೆ. ಸುಮಾರು 35ಕ್ಕೂ ಅಧಿಕ್ಕ ಹಿರಿಯ ಶಾಸಕರು ದೆಹಲಿಗೆ ಹೋರಟಿದ್ದೇವೆ. ಹಿರಿಯ ಸಚಿವರನ್ನು ಕೈಬಿಟ್ಟು ಅವರಿಗೆ ಪಕ್ಷದ ಜವಾಬ್ದಾರಿ ನೀಡ್ಬೇಕು. ಮೂರು, ನಾಲ್ಕು ಭಾರಿ ಆಯ್ಕೆಯಾದವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹ ಮಾಡ್ತೆವೆ ಅಂತಿದ್ದಾರೆ ರೋಣ ಶಾಸಕ‌ಜಿ.ಎಸ್ ಪಾಟೀಲ. ಇದನ್ನೂ ಓದಿ: ಲಂಚ ಪಡೆಯುವಂತೆ PSI ಒತ್ತಡ – ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಠಾಣೆಯ ಅಧಿಕಾರಿಗಳ ಪತ್ರ

TAGGED:Congress MLAsGS PatilMinister positionNew Delhiಕಾಂಗ್ರೆಸ್ ಶಾಸಕಗದಗಜಿ.ಎಸ್ ಪಾಟೀಲನವದೆಹಲಿಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

adarsh nagar PSI
Districts

ಲಂಚ ಪಡೆಯುವಂತೆ PSI ಒತ್ತಡ – ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಠಾಣೆಯ ಅಧಿಕಾರಿಗಳ ಪತ್ರ

Public TV
By Public TV
16 minutes ago
Delhi Dehradun Expressway
Latest

ನಾಳೆ ಪ್ರಧಾನಿಗಳಿಂದ ಉದ್ಘಾಟನೆ ಆಗಬೇಕಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ದುರಂತ

Public TV
By Public TV
49 minutes ago
trump crude oil
Latest

ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ

Public TV
By Public TV
1 hour ago
summer
Bagalkot

ಮನೆಯಿಂದಾಚೆ ಬರೋ ಮುನ್ನ ಎಚ್ಚರ – ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಿಗೆ ತಾಪಮಾನ ಏರಿಕೆ ಎಚ್ಚರಿಕೆ

Public TV
By Public TV
1 hour ago
Koppala Love Jihad 2
Crime

ಮುಸ್ಲಿಂ ಯುವಕನ 2 ಮೊಬೈಲ್‌ನಲ್ಲಿ ಯುವತಿಯರ 7,000 ಫೋಟೋಸ್‌, 9,700 ವಿಡಿಯೋಸ್‌ – ಹೌಹಾರಿದ ಪೊಲೀಸರು

Public TV
By Public TV
2 hours ago
Weather 1
Bagalkot

ರಾಜ್ಯದ ಹಲವೆಡೆ ಇಂದು, ನಾಳೆ ಮಳೆ ಮುನ್ಸೂಚನೆ – ಹವಾಮಾನ ಇಲಾಖೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?