Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮೆರಿಕ-ಇರಾನ್‌ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯಾಹು 1 ಫೋನ್ ಕಾಲ್‌ ಎಲ್ಲವನ್ನ ಹಾಳುಮಾಡಿತು: ಇರಾನ್‌ ಹೊಸ ಬಾಂಬ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಮೆರಿಕ-ಇರಾನ್‌ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯಾಹು 1 ಫೋನ್ ಕಾಲ್‌ ಎಲ್ಲವನ್ನ ಹಾಳುಮಾಡಿತು: ಇರಾನ್‌ ಹೊಸ ಬಾಂಬ್‌

Latest

ಅಮೆರಿಕ-ಇರಾನ್‌ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯಾಹು 1 ಫೋನ್ ಕಾಲ್‌ ಎಲ್ಲವನ್ನ ಹಾಳುಮಾಡಿತು: ಇರಾನ್‌ ಹೊಸ ಬಾಂಬ್‌

Public TV
Last updated: April 13, 2026 10:18 am
Public TV
Share
2 Min Read
Benjamin Netanyahu
SHARE

ಟೆಹ್ರಾನ್‌: ಅಮೆರಿಕ ಮತ್ತು ಇರಾನ್ ನಡುವೆ ಸಂಧಾನವಾಗಿ (US Iran Peace Talk) ಯುದ್ಧ ನಿಲ್ಲುತ್ತೆ, ಜಗತ್ತು ಶಾಂತಿಯಾಗುತ್ತೆ ಅಂತ ಕೋಟ್ಯಂತರ ಜನರು ಕನಸು ಕಂಡಿದ್ದರು. ಪಾಕಿಸ್ತಾನದ (Pakistan) ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾಯಿತು.‌ ಈ ಬೆಳವಣಿಯ ಕೆಲ ಗಂಟೆಗಳ ನಂತರ ಇರಾನ್‌ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್‌ ಪ್ರಧಾನಿ ಕಾರಣ ಎಂದು ಇರಾನ್‌ ಹೊಸ ಬಾಂಬ್‌ ಸಿಡಿಸಿದೆ.

ಅಮೆರಿಕ – ಇರಾನ್‌ ಮಾತುಕತೆಗಳ ಮಧ್ಯೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು (Benjamin Netanyahu) ಅವರು ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್‌ಗೆ ಫೋನ್‌ ಕಾಲ್‌ ಮಾಡಿದ್ದರು. ಆ ಫೋನ್‌ ಕಾಲ್‌ ಬಳಿಕ ಮಾತುಕತೆ ಹಳಿತತಪ್ಪಿತು, ಅಮೆರಿಕ ಬಿಕ್ಕಟ್ಟಿನಲ್ಲಿ ಕಾಣುತ್ತಿದ್ದ ಪ್ರಗತಿಯನ್ನ ಹಾಳುಮಾಡಿತು ಎಂದು ಇರಾನ್‌ನ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಾಘ್ಚಿ (Seyed Abbas Araghchi) ತಮ್ಮ ಎಕ್ಸ್‌ ಪೋಸ್ಟ್‌ ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಇರಾನ್‌ಗೆ ಸುಂಕ ಪಾವತಿಸುವ ಯಾವುದೇ ಹಡಗುಗಳನ್ನ ಬಿಡಲ್ಲ – ವಿಶ್ವಕ್ಕೆ ಟ್ರಂಪ್‌ ವಾರ್ನಿಂಗ್‌

JD Vance Pak F 16s Escort

ಯುದ್ಧದ ಮೂಲಕ ಸಾಧಿಸಲು ಸಾಧ್ಯವಾಗದ್ದನ್ನ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲು ಅಮೆರಿಕ ಪ್ರಯತ್ನಿಸಿತ್ತು. ಆದ್ರೆ ಸಭೆ ನಡೆಯುತ್ತಿದ್ದಾಗ ನೆತನ್ಯಾಹು, ವ್ಯಾನ್ಸ್‌ಗೆ (JD Vance) ಕರೆ ಮಾಡಿ, ಅಮೆರಿಕ-ಇರಾನ್‌ ಮಾತುಕತೆಗಳಿಂದ ಗಮನವನ್ನ ಇಸ್ರೇಲ್‌ ಹಿತಾಸಕ್ತಿಗಳತ್ತ ಸೆಳೆದರು. ಇದು ಒಪ್ಪಂದವನ್ನು ಹಾಳುಮಾಡಿತು ಎಂದು ದೂರಿದ್ದಾರೆ. ಇದನ್ನೂ ಓದಿ: ಟ್ರಂಪ್‌ ಎಚ್ಚರಿಕೆ ಬೆನ್ನಲ್ಲೇ ಹಾರ್ಮುಜ್ ದಾಟದೇ ಯೂಟರ್ನ್‌ ಹೊಡೆದ 2 ಪಾಕ್‌ ತೈಲ ಟ್ಯಾಂಕರ್‌ಗಳು

ಮುಂದುವರಿದು… ವ್ಯಾನ್ಸ್‌ ಇಸ್ಲಾಮಾಬಾದ್‌ನಿಂದ ನಿರ್ಗಮಿಸುವುದಕ್ಕೂ ಮುನ್ನ ನಡೆಸಿದ್ದ ಸುದ್ದಿಗೋಷ್ಠಿ ಅನಗತ್ಯವಾಗಿತ್ತು ಎಂದ ಅರಾಘ್ಚಿ, ಇರಾನ್ ತನ್ನ ರಾಷ್ಟ್ರದ ಹಿತಾಸಕ್ತಿ ಮತ್ತು ಸಾರ್ವಭೌಮತ್ವ ಕಾಪಾಡಲು ಸಿದ್ಧ ಮತ್ತು ಬದ್ಧವಾಗಿದೆ ಎಂದು ಪ್ರತಿಪಾದಿಸಿದ್ದಾರೆ.

Donald Trump Strait Of Hormuz

ನೆತನ್ಯಾಹು ಕರೆ ಬಗ್ಗೆ ಅಮೆರಿಕ ನಿರಾಕರಿಸಿಲ್ಲ
ಇನ್ನೂ ಸಂಧಾನ ಮಾತುಕತೆ ನಡುವೆ ನೆತನ್ಯಾಹು, ಜೆಡಿ ವ್ಯಾನ್ಸ್‌ಗೆ ಕರೆ ಮಾಡಿ ದಿಕ್ಕು ತಪ್ಪಿಸಿದ್ರು ಅನ್ನೋ ಇರಾನ್‌ ಆರೋಪದವನ್ನ ಅಮೆರಿಕ ಅಲ್ಲಗಳೆದಿಲ್ಲ, ಆದ್ರೆ ಇದು ಸತ್ಯ ಅಂತಲೂ ಒಪ್ಪಿಕೊಂಡಿಲ್ಲ. ತಕ್ಷಣಕ್ಕೆ ಪ್ರತಿಕ್ರಿಯೆ ಕಾಯ್ದಿರಿಸಿದೆ. ಇದನ್ನೂ ಓದಿ: ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ

ಇನ್ನೂ ಮಾತುಕತೆ ವಿಫಲವಾದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾರ್ಮುಜ್‌ ಜಲಸಂಧಿಗೆ ದಿಗ್ಭಂಧನ ವಿಧಿಸುವಂತೆ ಯುಎಸ್‌ ನೌಕಾಪಡೆಗೆ ಸೂಚನೆ ನೀಡಿದ್ದಾರೆ. ಇರಾನ್‌ಗೆ ಅಕ್ರಮ ಸುಂಕ ಪಾವತಿಸುವ ಯಾವುದೇ ಹಡಗು ಹಾರ್ಮುಜ್‌ ಜಲಸಂಧಿ ದಾಟಲು ಬಿಡದಂತೆ ಕಟ್ಟಾಜ್ಞೆ ಹೊರಡಿಸಿದ್ದಾರೆ. ಇದು ವಿಶ್ವದಲ್ಲಿ ಮತ್ತೆ ತೈಲ ಬಿಕ್ಕಟ್ಟು ಹೆಚ್ಚಿಸಲು ಕಾರಣವಾಗುತ್ತಾ ಅನ್ನೋ ಆತಂಕ ಮೂಡಿದೆ.

TAGGED:Benjamin Netanyahudonald trumpJD VancepakistanUS Iran Peace Talkಇರಾನ್‌ ಅಮೆರಿಕ ಮಾತುಕತೆಇಸ್ರೇಲ್ಡೊನಾಲ್ಡ್ ಟ್ರಂಪ್ಬೆಂಜಮಿನ್ ನೆತನ್ಯಾಹು
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

GS Patil
Districts

4 ಬಾರಿ ಆಯ್ಕೆ ಆಗಿದ್ದೇನೆ, ನನಗೂ ಸಚಿವ ಸ್ಥಾನ ಬೇಕು – ದೆಹಲಿಗೆ ಹಾರಿದ ರೋಣ ಶಾಸಕ ಜಿ.ಎಸ್ ಪಾಟೀಲ

Public TV
By Public TV
28 minutes ago
adarsh nagar PSI
Districts

ಲಂಚ ಪಡೆಯುವಂತೆ PSI ಒತ್ತಡ – ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಠಾಣೆಯ ಅಧಿಕಾರಿಗಳ ಪತ್ರ

Public TV
By Public TV
39 minutes ago
Delhi Dehradun Expressway
Latest

ನಾಳೆ ಪ್ರಧಾನಿಗಳಿಂದ ಉದ್ಘಾಟನೆ ಆಗಬೇಕಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ದುರಂತ

Public TV
By Public TV
1 hour ago
trump crude oil
Latest

ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ

Public TV
By Public TV
2 hours ago
summer
Bagalkot

ಮನೆಯಿಂದಾಚೆ ಬರೋ ಮುನ್ನ ಎಚ್ಚರ – ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಿಗೆ ತಾಪಮಾನ ಏರಿಕೆ ಎಚ್ಚರಿಕೆ

Public TV
By Public TV
2 hours ago
Koppala Love Jihad 2
Crime

ಮುಸ್ಲಿಂ ಯುವಕನ 2 ಮೊಬೈಲ್‌ನಲ್ಲಿ ಯುವತಿಯರ 7,000 ಫೋಟೋಸ್‌, 9,700 ವಿಡಿಯೋಸ್‌ – ಹೌಹಾರಿದ ಪೊಲೀಸರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?