Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿರಿಯ ಶಾಸಕರು ಬಹಿರಂಗವಾಗಿ ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ – ಪರಮೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಿರಿಯ ಶಾಸಕರು ಬಹಿರಂಗವಾಗಿ ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ – ಪರಮೇಶ್ವರ್

Bengaluru City

ಹಿರಿಯ ಶಾಸಕರು ಬಹಿರಂಗವಾಗಿ ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ – ಪರಮೇಶ್ವರ್

Public TV
Last updated: April 13, 2026 12:32 pm
Public TV
Share
2 Min Read
g.parameshwara 2
SHARE

– ಅದೇನು ಗ್ಯಾಬ್ಲಿಂಗ್ ಅಲ್ಲ, ಬಹಿರಂಗವಾಗಿ ಕೇಳ್ಬೋದು

ಬೆಂಗಳೂರು: ಅದೇನು ಗ್ಯಾಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ಅವರು ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಸಚಿವಾಕಾಂಕ್ಷಿ ಶಾಸಕರ ದೆಹಲಿ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಶಾಸಕರಾಗಿ ಎರಡು ಮೂರು ಬಾರಿ ಗೆದ್ದಿದ್ದಾರೆ. ಅವರು ಸಚಿವರಾಗಲು ಸಮರ್ಥರು. ಹೀಗಾಗಿ ಸಚಿವ ಸ್ಥಾನ ಕೇಳೋದ್ರಲ್ಲಿ ಯಾವ ತಪ್ಪೂ ಇಲ್ಲ. ಆದರೆ ಅದರ ಬಗ್ಗೆ ಸಿಎಂ ಮತ್ತು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಹಿರಂಗವಾಗಿ ಕೇಳಬಹುದು, ಅದೇನು ಗ್ಯಾಂಬ್ಲಿಂಗ್ ಅಲ್ಲ. ಅವರಿಗೆ ಅರ್ಹತೆ ಇದೆ ಕೇಳ್ತಾರೆ. ನಾಯಕತ್ವ ವಿಚಾರ ಇರಲಿ, ಪುನಾರಚನೆ ಇರಲಿ ಹೈಕಮಾಂಡ್ ಮಾತ್ರವೇ ತೀರ್ಮಾನ ಮಾಡಬೇಕು. ಹೈಕಮಾಂಡ್ ಎಲ್ಲ ಗಮನಿಸಿದೆ, ಅವರಿಗೆ ಎಲ್ಲ ಗೊತ್ತಿದೆ. ಯಾವ ಸಂದರ್ಭದಲ್ಲಿ ಏನು ಮಾಡಬೇಕು ಅಂತ ಹೈಕಮಾಂಡ್‌ಗೆ ಗೊತ್ತಿದೆ, ಅವರು ಮಾಡ್ತಾರೆ ಎಂದಿದ್ದಾರೆ. ಇದನ್ನೂ ಓದಿ: ವಿಧಾನಸೌಧಕ್ಕೆ ಮತ್ತೆ ಬರೋದು ‌ಭಗವಂತನ ಇಚ್ಛೆ, ಜನರ ಆಶೀರ್ವಾದ: ಹೆಚ್‌ಡಿಕೆ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪರಮೇಶ್ವರ್ ಆಕಾಂಕ್ಷಿನಾ ಅನ್ನೋ ವಿಚಾರವಾಗಿ ಮಾತನಾಡಿ, ಈಗ ಪುನಾರಚನೆ ಚರ್ಚೆ ಆಗ್ತಿದೆ ಅಷ್ಟೇ. ಅಧ್ಯಕ್ಷ ಸ್ಥಾನ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಅದರ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಅನೇಕರಿಂದ ಮಾಹಿತಿ ಪಡೆದು ಹೈಕಮಾಂಡ್ ನಿರ್ಧಾರ ಮಾಡ್ತಾರೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಇಬ್ಬರ ಜೊತೆ ಮದುವೆ, ಒಬ್ಬಳ ಜೊತೆ ಎಂಗೇಜ್ಮೆಂಟ್ – ಸಿಕ್ಕಿಬಿದ್ದ ಚಪಲಚನ್ನಿಗರಾಯನಿಗೆ ಪೆಟ್ಟೋ ಪೆಟ್ಟು!

ಇನ್ನೂ ದಾವಣಗೆರೆಯಲ್ಲಿ ಜಬ್ಬಾರ್ ಅವ್ರು ಟಿಕೆಟ್ ಕೇಳಿದ್ರು, ಆದರೆ ಅವ್ರಿಗೆ ಸಿಗಲಿಲ್ಲ. ಈಗಾಗಲೇ ಜಬ್ಬಾರ್ ಅವ್ರು ಅಲ್ಪಸಂಖ್ಯಾತರ ಘಟಕಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಅದು ಅಂಗೀಕಾರ ಕೂಡ ಆಗಿದೆ. ಕೆಲವು ಮುಸ್ಲಿಂ ನಾಯಕರು ಅಸಮಾಧಾನ ತೋರಿಸಿದ್ದಾರೆ. ಆದರೆ ಡಿಕೆ ಶಿವಕುಮಾರ್ ಹೊಸ ಘಟಕ ಮಾಡ್ತಾರೆ. ಜಮೀರ್‌ಗೆ ನಾನು ಮಾತಾಡಿ ದಾವಣಗೆರೆ ಪ್ರಚಾರ ಮಾಡಿ ಎಂದಿದ್ದೆ. ನನಗೆ ಕೇರಳ ಉಸ್ತುವಾರಿ ಹಾಕಿದ್ದಾರೆ. ಕೆಸಿ ವೇಣುಗೋಪಾಲ ಒಪ್ಪಿಕೊಂಡರೆ ಬಂದು ಹೋಗ್ತಿನಿ ಅಂದಿದ್ದರು. ಬಳಿಕ ಸಿಎಂ ಹೇಳಿದಾಗ ಬಾಗಲಕೋಟೆಗೆ ಬಂದು ಪ್ರಚಾರ ಮಾಡಿದ್ದಾರೆ ಎಂದಿದ್ದಾರೆ.

ಪುನಾರಚನೆ ಆದರೆ ಹಿರಿಯರು ಸಚಿವ ಸ್ಥಾನ ಬಿಟ್ಟು ಕೊಡುವ ಬಗ್ಗೆ ಮಾತನಾಡಿ, ಏನಾದ್ರೂ ಬದಲಾವಣೆ ಇದ್ದರೆ ಹೈಕಮಾಂಡ್ ತೀರ್ಮಾನ ಮಾಡಿದ್ರೆ ಅದಕ್ಕೆ ನಾವು ಒಪ್ಪಲೇಬೇಕು. ಒಪ್ಪೋದಿಲ್ಲ ಅನ್ನೋ ಪ್ರಶ್ನೆಯೇ ಬರಲ್ಲ. ನಾನಾಗಲೀ, ರಾಮಲಿಂಗಾರೆಡ್ಡಿ ಆಗಲೀ, ಜಾರ್ಜ್ ಆಗಲೀ ನಾವೆಲ್ಲ ಸೀನಿಯರ್ಸ್ ಇದ್ದೀವಿ. ನಮ್ಮನ್ನು ನೀವು ಬದಲಾಯಿಸಿಕೊಳ್ಳಬೇಕು ಅಂತ ಅವ್ರು ತೀರ್ಮಾನ ಮಾಡಿದ್ರೆ ಆಗ ನಾವು ಪ್ರಶ್ನೆ ಮಾಡಲು ಬರೋದೇ ಇಲ್ಲ ಎಂದು ಹೇಳಿದ್ದಾರೆ.ಇದನ್ನೂ ಓದಿ: ಸಿದ್ದರಾಮಯ್ಯ ಸೇತುವೆ ಉದ್ಘಾಟಿಸಿದ ಸಿಎಂ – 30 ಕಿಮೀ ಸುತ್ತಾಟ ಈಗ 3 ಕಿಮೀಗೆ ಇಳಿಕೆ

TAGGED:bengalurucongressdelhiG Parameshwarಕಾಂಗ್ರೆಸ್ಜಿ.ಪರಮೇಶ್ವರ್ದಾವಣಗೆರೆದೆಹಲಿಬೆಂಗಳೂರು
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

Noida Protest 2
Latest

ವೇತನ ಹೆಚ್ಚಳಕ್ಕೆ ಆಗ್ರಹಿಸಿ ನಡೆಸುತ್ತಿದ್ದ ನೌಕರರ ಪ್ರತಿಭಟನೆ ವೇಳೆ ಹಿಂಸಾಚಾರ – ಪೊಲೀಸರ ವಾಹನಗಳಿಗೆ ಬೆಂಕಿ

Public TV
By Public TV
59 seconds ago
jigani techie marries twice and engaged to another woman case filed after first wife exposes scams
Bengaluru Rural

ಇಬ್ಬರ ಜೊತೆ ಮದುವೆ, ಒಬ್ಬಳ ಜೊತೆ ಎಂಗೇಜ್ಮೆಂಟ್ – ಸಿಕ್ಕಿಬಿದ್ದ ಚಪಲಚನ್ನಿಗರಾಯನಿಗೆ ಪೆಟ್ಟೋ ಪೆಟ್ಟು!

Public TV
By Public TV
10 minutes ago
Hardik Pandya 1
Cricket

ಯಾವುದೂ ವರ್ಕೌಟ್ ಆಗ್ತಿಲ್ಲ – ಹ್ಯಾಟ್ರಿಕ್ ಸೋಲಿನ ಬಳಿಕ ಹೊಸ ಪ್ಲ್ಯಾನ್‌ ಬಗ್ಗೆ ಹಾರ್ದಿಕ್ ಮಾತು

Public TV
By Public TV
29 minutes ago
H D Kumaraswamy 1
Bengaluru City

ವಿಧಾನಸೌಧಕ್ಕೆ ಮತ್ತೆ ಬರೋದು ‌ಭಗವಂತನ ಇಚ್ಛೆ, ಜನರ ಆಶೀರ್ವಾದ: ಹೆಚ್‌ಡಿಕೆ

Public TV
By Public TV
43 minutes ago
CM Siddaramaiah
Chikkamagaluru

ಸಿದ್ದರಾಮಯ್ಯ ಸೇತುವೆ ಉದ್ಘಾಟಿಸಿದ ಸಿಎಂ – 30 ಕಿಮೀ ಸುತ್ತಾಟ ಈಗ 3 ಕಿಮೀಗೆ ಇಳಿಕೆ

Public TV
By Public TV
1 hour ago
Belagavi 2
Belgaum

ಬಾಣಂತಿ, ಮಗು ಸಾವು – ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?