Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!

Bengaluru City

LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!

Public TV
Last updated: April 13, 2026 2:11 pm
Public TV
Share
2 Min Read
Dhruva Sarja
SHARE

– ಎಲ್‌ಪಿಜಿ ಸಮಸ್ಯೆ ಶೀಘ್ರ ಬಗೆಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಸಂಕಷ್ಟದಲ್ಲಿರುವವರನ್ನು ಕಂಡರೆ ಮನ ಮಿಡಿಯುವ ಆಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ಅವರು ಇತ್ತೀಚೆಗೆ ಆಟೋ ಚಾಲಕರು ಎದುರಿಸುತ್ತಿರುವ ಎಲ್‌ಪಿಜಿ ಗ್ಯಾಸ್‌ ಸಮಸ್ಯೆಯ ಬಗ್ಗೆ ಧ್ವನಿ ಎತ್ತಿದ್ದಾರೆ. ಕೇವಲ ಮಾತಿಗೆ ಸೀಮಿತವಾಗದೇ, 25 ಲಕ್ಷ ರೂಪಾಯಿ ಆರ್ಥಿಕ ನೆರವು ಕೂಡ ನೀಡುವ ಮೂಲಕ ನಟ ಹೃದಯ ಶ್ರೀಮಂತಿಕೆ ಮೆರೆದಿದ್ದಾರೆ.

ಹೌದು. ನಮ್ಮ ಸಮಾಜದ ಸಾರಿಗೆ ವ್ಯವಸ್ಥೆಯಲ್ಲಿ ಆಟೋ ಚಾಲಕರ ಪಾತ್ರ ಬಹಳ ದೊಡ್ಡದು. ಇವರನ್ನ ದೇಶದ ಬೆನ್ನೆಲುಬು ಎಂದು ಕರೆದ ನಟ ಧ್ರುವ ಸರ್ಜಾ, ಪ್ರಸ್ತುತ ಅವರು ಎದುರಿಸುತ್ತಿರುವ ಎಲ್‌ಪಿಜಿ ಬಿಕ್ಕಟ್ಟಿನ (LPG Crisis) ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌

KD Cinema

ಕಳೆದ ಕೆಲ ದಿನಗಳಿಂದ ಎಲ್‌ಪಿಜಿ ಗ್ಯಾಸ್‌ (LPG Gas) ಅಭಾವ ತೀವ್ರಗೊಂಡಿದೆ. ಸಿಗುವ ಕಡೆಗಳಲ್ಲಿ ಬೆಲೆ ಗಗನಕ್ಕೇರಿದ್ದು, ಸಾಮಾನ್ಯ ದರಕ್ಕಿಂತ ದುಪ್ಪಟ್ಟು ಹಣ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ. ಗ್ಯಾಸ್‌ ಇಲ್ಲದೇ ಆಟೋಗಳು ರಸ್ತೆಗೆ ಇಳಿಯದಂತಾಗಿವೆ. ದಿನವಿಡೀ ದುಡಿದು ಸಂಜೆ ಮನೆಗೆ ಹಣ ಒಯ್ಯಬೇಕಾದ ಚಾಲಕರು ಇಂದು ಖಾಲಿ ಕೈಯಲ್ಲಿ ಮನೆಗೆ ಮರಳುತ್ತಿದ್ದಾರೆ. ಹೀಗಾಗಿ, ಚಾಲಕರ ಪರವಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಧ್ರುವ ಸರ್ಜಾ ನೇರ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು

Auto Drivers

ಆಕ್ಷನ್‌ ಪ್ರಿನ್ಸ್‌ ಹೇಳಿದ್ದೇನು?
ʻಎಲ್ರಿಗೂ ನಮಸ್ಕಾರ ನಾನು ನಿಮ್ಮ ಧ್ರುವ ಸರ್ಜಾ. ಆಟೋ ಚಾಲಕರು ನಮ್ಮ ದೇಶದ ಬೆನ್ನೆಲುಬು. ಅವರು ದಿನವೂ ದುಡಿಯುವುದು ತಮ್ಮ ಕುಟುಂಬಕ್ಕೆ ಅಷ್ಟೇ ಅಲ್ಲ. ಸಾರ್ವಜನಿಕವಾಗಿಯೂ ಸಾಕಷ್ಟು ಒಳ್ಳೆಯ ಕೆಲಸಗಳನ್ನ ಮಾಡಿಕೊಂಡು ಬಂದಿದ್ದಾರೆ. ಆದರೆ, ಇವತ್ತು ಅವರು ತಮ್ಮ ಕುಟುಂಬವನ್ನ ಸಾಕೋದಕ್ಕೂ ಭಾರೀ ಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಯಾಕೆಂದರೆ, ಎಲ್ಲಿಯೂ ಎಲ್‌ಪಿಜಿ ಗ್ಯಾಸ್‌ ಸಿಕ್ತಿಲ್ಲ. ಎಲ್ಲಾ ಕಡೆ ಆಟೋಗಳು ನಿಂತೋಗಿವೆ. ಗ್ಯಾಸ್‌ ಸಿಕ್ಕಿದ್ರೂ, ಒಂದಕ್ಕೆ ಡಬಲ್‌ ರೇಟ್‌ ಇದೆ. ಇನ್ಯಾವಾಗ ಅವರು ಗ್ಯಾಸ್‌ ಹಾಕಿಸಿ, ಡ್ಯೂಟಿ ಮಾಡಿ, ಹೆಂಡತಿ ಮಕ್ಕಳನ್ನ ಸಾಕ್ತಾರೆ? ನನ್ನ ಮನವಿ – ಕೇಂದ್ರ ಸರ್ಕಾರಕ್ಕೆ ಹಾಗೂ ರಾಜ್ಯ ಸರ್ಕಾರಕ್ಕೆ. ನಾವು ಆ ಪಕ್ಷ, ಈ ಪಕ್ಷ ಅಂತ ಮಾತಾಡೋದು ಬೇಡ. ನೀವೆಲ್ಲ ಹಿರಿಯರಿದ್ದೀರಿ. ತಿಳಿದವರಿದ್ದೀರಿ. ಇದನ್ನ ಆದಷ್ಟು ಬೇಗ, ಬಗೆಹರಿಸಿ ಅಂತʼ ರಿಕ್ವೆಸ್ಟ್‌ ಮಾಡಿಕೊಂಡಿದ್ದಾರೆ.

ವಿಡಿಯೋ ಮಾಡಿ ಮನವಿ ಮಾಡದ ಧ್ರುವ ಸರ್ಜಾ, ಆಟೋ ಚಾಲಕರ ಕಷ್ಟಕ್ಕೆ ಹೆಗಲಾಗಲು 25 ಲಕ್ಷ ರೂಪಾಯಿಗಳ ನೆರವು ನೀಡಿದ್ದಾರೆ. ಈ ಹಣವು ಸಂಕಷ್ಟದಲ್ಲಿರುವ ಚಾಲಕರ ಕುಟುಂಬಗಳಿಗೆ ಹಾಗೂ ಅವರ ಮಕ್ಕಳಿಗೆ ನೆರವಾಗಲಿ ಎಂಬ ಆಶಯ ಅವರದ್ದು. ನಟನ ಈ ಸಾಮಾಜಿಕ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ: Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?

TAGGED:Auto Driversdhruva sarjaLPG Crisisಆಟೋ ಚಾಲಕರುಎಲ್‍ಪಿಜಿಧ್ರುವ ಸರ್ಜಾ
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

Cat
Bengaluru City

ನಮ್ಮ ಬೆಕ್ಕು ಮರಿ ಹಾಕಲು ನಿಮ್ಮ ಗಂಡು ಬೆಕ್ಕೇ ಕಾರಣ – ಭರ್ಜರಿ ಜಗಳ ಮಾಡುತ್ತಿದ್ದವರಿಗೆ ಪೊಲೀಸರು ಮಾಡಿದ್ದೇನು?

Public TV
By Public TV
23 minutes ago
Basava Jaya mrutyunjaya swamiji 2
Bagalkot

ಜಯಮೃತ್ಯುಂಜಯ ಶ್ರೀ ವಿರುದ್ಧದ ಕೇಸ್‌ಗೆ ಬಿಗ್ ಟ್ವಿಸ್ಟ್ – ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದ ಸಂತ್ರಸ್ತೆ

Public TV
By Public TV
36 minutes ago
Donald Trump Pope Leo XIV
Latest

ತನ್ನನ್ನು ಯೇಸುಕ್ರಿಸ್ತನಂತೆ ಬಿಂಬಿಸಿ ಟ್ರಂಪ್‌ ಪೋಸ್ಟ್‌ – ಜೀಸಸ್ ಶಾಂತಿಯ ಸಂಕೇತ ಎಂದ ಪೋಪ್‌ಗೆ ತಿರುಗೇಟು

Public TV
By Public TV
1 hour ago
Congress MLAs 2
Latest

ನಮಗೂ ಮಂತ್ರಿಗಿರಿ ಕೊಡಿ, ದೆಹಲಿಯಲ್ಲಿ ಕಾಂಗ್ರೆಸ್‌ ಶಾಸಕರು ಠಿಕಾಣಿ – ಸಂಜೆ ಖರ್ಗೆ ಭೇಟಿಗೆ ಟೈಂ ಫಿಕ್ಸ್‌

Public TV
By Public TV
1 hour ago
Naseer Ahmed
Bengaluru City

ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಲು MLC ನಜೀರ್ ಅಹ್ಮದ್‌ಗೆ ಡೆಡ್‌ಲೈನ್‌

Public TV
By Public TV
1 hour ago
g.parameshwara 2
Bengaluru City

ಹಿರಿಯ ಶಾಸಕರು ಬಹಿರಂಗವಾಗಿ ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ – ಪರಮೇಶ್ವರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?