Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇದು 21ನೇ ಶತಮಾನದ ಅತ್ಯಂತ ದೊಡ್ಡ ನಿರ್ಧಾರ: ಮಹಿಳಾ ಮೀಸಲಾತಿಯನ್ನು ಹಾಡಿ ಹೊಗಳಿದ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇದು 21ನೇ ಶತಮಾನದ ಅತ್ಯಂತ ದೊಡ್ಡ ನಿರ್ಧಾರ: ಮಹಿಳಾ ಮೀಸಲಾತಿಯನ್ನು ಹಾಡಿ ಹೊಗಳಿದ ಮೋದಿ

Latest

ಇದು 21ನೇ ಶತಮಾನದ ಅತ್ಯಂತ ದೊಡ್ಡ ನಿರ್ಧಾರ: ಮಹಿಳಾ ಮೀಸಲಾತಿಯನ್ನು ಹಾಡಿ ಹೊಗಳಿದ ಮೋದಿ

Public TV
Last updated: April 13, 2026 3:06 pm
Public TV
Share
1 Min Read
Narendra Modi 1 1
SHARE

ನವದೆಹಲಿ: ಮಹಿಳಾ ಮೀಸಲಾತಿಯನ್ನು (Women Reservation) ಜಾರಿಗೆ ತರುತ್ತಿರುವುದು 21ನೇ ಶತಮಾನದ ಅತ್ಯಂತ ದೊಡ್ಡ ನಿರ್ಧಾರಗಳಲ್ಲಿ ಒಂದು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಬಣ್ಣಿಸಿದ್ದಾರೆ.

ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ‘ನಾರಿ ಶಕ್ತಿ ವಂದನ್ ಸಮ್ಮೇಳನ’ ಉದ್ದೇಶಿಸಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯು ಕೇವಲ ಒಂದು ರಾಜಕೀಯ ಘೋಷಣೆಯಾಗಿ ಉಳಿಯದೆ, ಆಡಳಿತದಲ್ಲಿ ಸಾಮಾಜಿಕ ನ್ಯಾಯವನ್ನು ತರುವ ಪ್ರಮುಖ ಹೆಜ್ಜೆಯಾಗಲಿದೆ ಎಂದು ಅವರು ತಿಳಿಸಿದರು.

2047ರ ವೇಳೆಗೆ ಭಾರತವನ್ನು (India) ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವಲ್ಲಿ ‘ಮಹಿಳಾ ನೇತೃತ್ವದ ಅಭಿವೃದ್ಧಿ’ ಅತ್ಯಗತ್ಯ ಎಂದು ಪ್ರತಿಪಾದಿಸಿದರು.

ಮಹಿಳೆಯರು ಕೇವಲ ಫಲಾನುಭವಿಗಳಾಗಬಾರದು. ದೇಶದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಪೂರ್ಣ ಪ್ರಮಾಣದ ಪಾಲುದಾರರಾಗಬೇಕು ಎನ್ನುವುದು ಸರ್ಕಾರದ ಗುರಿ ಎಂದು ಹೇಳಿದರು.  ಇದನ್ನೂ ಓದಿ: ತನ್ನನ್ನು ಯೇಸುಕ್ರಿಸ್ತನಂತೆ ಬಿಂಬಿಸಿ ಟ್ರಂಪ್‌ ಪೋಸ್ಟ್‌ – ಜೀಸಸ್ ಶಾಂತಿಯ ಸಂಕೇತ ಎಂದ ಪೋಪ್‌ಗೆ ತಿರುಗೇಟು

Speaking at the Nari Shakti Vandan Sammelan in Delhi. https://t.co/bnocSJqwYB

— Narendra Modi (@narendramodi) April 13, 2026

ಮಹಿಳಾ ಮೀಸಲಾತಿಯ ಅನುಷ್ಠಾನದ ಬಗ್ಗೆ ಚರ್ಚಿಸಲು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿದ್ದು, ಇದು ಹೊಸ ಇತಿಹಾಸ ಸೃಷ್ಟಿಸಲಿದೆ ಎಂದು ತಿಳಿಸಿದರು.

ಭಾರತದ ಹೆಣ್ಣುಮಕ್ಕಳು ತಮ್ಮ ಪರಿಶ್ರಮ ಮತ್ತು ಧೈರ್ಯದಿಂದ ಹೊಸ ಎತ್ತರಕ್ಕೆ ಏರುತ್ತಿದ್ದಾರೆ. ‘ಲಕ್‌ಪತಿ  ದೀದಿ’ ಮತ್ತು ‘ಡ್ರೋನ್ ದೀದಿ’ ಯಂತಹ ಯೋಜನೆಗಳು ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬಲ ನೀಡಿವೆ ಎಂದು ಶ್ಲಾಘಿಸಿದರು.

ಮಹಿಳಾ ಮೀಸಲಾತಿ ಕಾಯ್ದೆಯನ್ನು2029ರ ಲೋಕಸಭೆ ಚುನಾವಣೆ ಮತ್ತು ಅದಕ್ಕೂ ಮುನ್ನ ನಡೆಯುವ ವಿಧಾನಸಭಾ ಚುನಾವಣೆಗಳ ವೇಳೆಗೆ ಸಂಪೂರ್ಣವಾಗಿ ಜಾರಿಗೆ ತರುವುದು ಸರ್ಕಾರದ ಗುರಿ ಎಂದು ಅವರು ಸ್ಪಷ್ಟಪಡಿಸಿದರು.

TAGGED:indianarendra modiWomen Reservationನರೇಂದ್ರ ಮೋದಿ ಭಾರತಮಹಿಳಾ ಮೀಸಲಾತಿ
Share This Article
Facebook Whatsapp Whatsapp Telegram

Cinema news

Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National

You Might Also Like

Vachananand Swamiji
Davanagere

ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ – ಟ್ರಸ್ಟಿಗಳ ಸಭೆಯಲ್ಲಿ ನಿರ್ಧಾರ

Public TV
By Public TV
57 seconds ago
RTO Office Nelamangala
Bengaluru City

ವಾಹನ ಚಾಲಕರ ಬಳಿ ಲಂಚ – ಇಬ್ಬರು RTO ಅಧಿಕಾರಿಗಳು ಲೋಕಾ ಬಲೆಗೆ

Public TV
By Public TV
9 minutes ago
Basava Jaya mrutyunjaya swamiji 2
Bagalkot

ಜಯಮೃತ್ಯುಂಜಯ ಶ್ರೀ ವಿರುದ್ಧದ ಕೇಸ್‌ಗೆ ಬಿಗ್ ಟ್ವಿಸ್ಟ್ – ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದ ಸಂತ್ರಸ್ತೆ

Public TV
By Public TV
32 minutes ago
Cat
Bengaluru City

ನಮ್ಮ ಬೆಕ್ಕು ಮರಿ ಹಾಕಲು ನಿಮ್ಮ ಗಂಡು ಬೆಕ್ಕೇ ಕಾರಣ – ಮಾರಾಮಾರಿ ನಡೆಸುತ್ತಿದ್ದವರಿಗೆ ಪೊಲೀಸರು ಮಾಡಿದ್ದೇನು?

Public TV
By Public TV
50 minutes ago
Donald Trump Pope Leo XIV
Latest

ತನ್ನನ್ನು ಯೇಸುಕ್ರಿಸ್ತನಂತೆ ಬಿಂಬಿಸಿ ಟ್ರಂಪ್‌ ಪೋಸ್ಟ್‌ – ಜೀಸಸ್ ಶಾಂತಿಯ ಸಂಕೇತ ಎಂದ ಪೋಪ್‌ಗೆ ತಿರುಗೇಟು

Public TV
By Public TV
2 hours ago
Congress MLAs 2
Latest

ನಮಗೂ ಮಂತ್ರಿಗಿರಿ ಕೊಡಿ, ದೆಹಲಿಯಲ್ಲಿ ಕಾಂಗ್ರೆಸ್‌ ಶಾಸಕರು ಠಿಕಾಣಿ – ಸಂಜೆ ಖರ್ಗೆ ಭೇಟಿಗೆ ಟೈಂ ಫಿಕ್ಸ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?