Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

Cinema

ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

Public TV
Last updated: April 13, 2026 9:32 pm
Public TV
Share
2 Min Read
Asha Bhosle Funeral
SHARE

ಮುಂಬೈ: ಸಂಗೀತ ಲೋಕದ ದಿಗ್ಗಜ ಹಾಗೂ ಐಕಾನಿಕ್ ಗಾಯಕಿ ಆಶಾ ಭೋಸ್ಲೆ (Asha Bhosle) ಅವರ ಅಂತ್ಯಕ್ರಿಯೆ ಮುಂಬೈನ (Mumbai) ಶಿವಾಜಿ ಪಾರ್ಕ್‌ನಲ್ಲಿ ಸರ್ಕಾರಿ ಗೌರವದೊಂದಿಗೆ ನಡೆಯಿತು.

ಆಶಾ ಭೋಸ್ಲೆ ಪುತ್ರ ಆನಂದ್ ಭೋಸ್ಲೆ, ಸಹೋದರ-ಸಹೋದರಿ ಉಷಾ ಮಂಗೇಶ್ಕರ್ ಮತ್ತು ಹೃದಯನಾಥ್ ಮಂಗೇಶ್ಕರ್ ಸೇರಿದಂತೆ ಕುಟುಂಬದ ಸದಸ್ಯರು ಅಂತಿಮ ವಿಧಿಗಳ ವೇಳೆ ಹಾಜರಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ರಾಜ್ಯದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಸುನೇತ್ರಾ ಪವಾರ್, ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಮತ್ತು ಅವರ ಪತ್ನಿ ಗಾಯಕಿಗೆ ತಮ್ಮ ಅಂತಿಮ ನಮನ ಸಲ್ಲಿಸಿದರು. ಇದನ್ನೂ ಓದಿ: ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ತ್ರಿವರ್ಣ ಧ್ವಜದಲ್ಲಿ ಮಡಚಲಾದ ಅವರ ಪಾರ್ಥಿವ ದೇಹವನ್ನು ನಿವಾಸದಿಂದ ಶಿವಾಜಿ ಪಾರ್ಕ್ ದಹನಸ್ಥಳದವರೆಗೆ ಕೊಂಡೊಯ್ಯುವಾಗ, ಮುಂಬೈನ ಬೀದಿಗಳಲ್ಲಿ ಜನಸಾಗರ ಅಂತಿಮ ದರ್ಶನಕ್ಕಾಗಿ ಜಮಾಯಿಸಿತು. ಭಾರತದ ಶ್ರೇಷ್ಠ ಗಾಯಕಿಯರಲ್ಲಿ ಒಬ್ಬರಾದ ಆಶಾ ಭೋಸ್ಲೆ ಅವರಿಗೆ ಗೌರವ ಸಲ್ಲಿಸಲು ಅಭಿಮಾನಿಗಳು, ಶ್ರೋತೃಗಳು, ಸಂಗೀತ ಮತ್ತು ಚಲನಚಿತ್ರ ಕ್ಷೇತ್ರದ ಗಣ್ಯರು ಒಟ್ಟುಗೂಡಿದಂತೆ, ನಗರದೆಲ್ಲೆಡೆ ಭಾವನಾತ್ಮಕ ವಾತಾವರಣ ಆವರಿಸಿತ್ತು. ಇದನ್ನೂ ಓದಿ: ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

ಇನ್ನು ಆಶಾ ಅಂತಿಮ ದರ್ಶನಕ್ಕೆ ಬಾಲಿವುಡ್ ಸೇರಿದಂತೆ ಅನೇಕ ಗಣ್ಯರು ಬಂದಿದ್ದರು. ನಟಿ ಟಬು, ಎಆರ್ ರೆಹಮಾನ್, ನಟ ಅಮಿರ್ ಖಾನ್, ಗಾಯಕಿ ಉಷಾ ಉತ್ತಪ್ಪ ಸೇರಿದಂತೆ ಅನೇಕರು ಅಂತಿಮ ನಮನ ಸಲ್ಲಿಸಿದರು. ಇನ್ನು ಕ್ರಿಕೆಟ್ ದಿಗ್ಗಜ ಸಚಿನ್ ಹಾಗೂ ಅವರ ಪತ್ನಿ ಅಂಜಲಿ ತೆಂಡೂಲ್ಕರ್ ಆಶಾ ಭೋಸ್ಲೆಯವರ ಅಂತಿಮ ದರ್ಶನ ಪಡೆದರು. ಆಶಾ ಭೋಸ್ಲೆ ಅವರ ಮುದ್ದಿನ ಮೊಮ್ಮಗಳು ಜಾನಿಯಾ ಭೋಸ್ಲೆ ಅಜ್ಜಿಯನ್ನು ಕಳೆದುಕೊಂಡ ದುಃಖದಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಿದ್ದರು. ಆಶಾಜೀ ಅಂತಿಮ ದರ್ಶನಕ್ಕೆ ಬಂದ ನಟಿ ಟಬು, ಜಾನಿಯಾಳನ್ನು ಅಪ್ಪಿ ಸಂತೈಸಿದರು. ಸಕಲ ಸರ್ಕಾರಿ ಗೌರವಗಳೊಂದಿಗೆ ಆಶಾ ಭೋಸ್ಲೆಯವರಿಗೆ ಅಂತಿಮ ವಿದಾಯ ಹೇಳಲಾಯಿತು. ಇದನ್ನೂ ಓದಿ: ಗಾಂಜಾ ಸೇವಿಸಿ ವಿಚಿತ್ರ ವರ್ತನೆ – ವಿದ್ಯಾರ್ಥಿ ವಿರುದ್ಧ ಸುಮೊಟೊ ಕೇಸ್ ದಾಖಲು

TAGGED:Asha BhoslecinemamumbaiShivaji Parksingerಆಶಾ ಭೋಂಸ್ಲೆಗಾಯಕಿಮುಂಬೈಶಿವಾಜಿ ಪಾರ್ಕ್
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
30 minutes ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
50 minutes ago
Vinobanagar Police Station
Crime

ಗಾಂಜಾ ಸೇವಿಸಿ ವಿಚಿತ್ರ ವರ್ತನೆ – ವಿದ್ಯಾರ್ಥಿ ವಿರುದ್ಧ ಸುಮೊಟೊ ಕೇಸ್ ದಾಖಲು

Public TV
By Public TV
1 hour ago
hd kumaraswamy mb patil 1
Automobile

2 ವರ್ಷದ ಬಳಿಕ ವಿಧಾನಸೌಧಕ್ಕೆ ಬಂದ ಹೆಚ್‌ಡಿಕೆ – ಮಂಡ್ಯದಲ್ಲಿ ARAI ಕೇಂದ್ರದ ಜೊತೆ ಕೈಗಾರಿಕಾ ಹಬ್‌ ಸ್ಥಾಪನೆಗೆ ಚಿಂತನೆ

Public TV
By Public TV
2 hours ago
Mantralaya Ragavendraswamy Mutt Bichchali Land Dispute
Districts

ಮಂತ್ರಾಲಯ ರಾಯರ ಮಠಕ್ಕೆ ಮಂಜೂರಾದ ಜಾಗದ ಸರ್ವೆಗೆ ಭಾರೀ ವಿರೋಧ – ಹಲವರು ವಶಕ್ಕೆ

Public TV
By Public TV
2 hours ago
ARVIND KEJRIWAL
Court

ನೀವು ಆರ್‌ಎಸ್‌ಎಸ್‌ ಸಂಯೋಜಿತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೀರಿ: ದೆಹಲಿ ಹೈಕೋರ್ಟ್‌ನಲ್ಲಿ ಕೇಜ್ರಿವಾಲ್‌ ವಾದ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?