Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: AMPC ಮಳಿಗೆ ಹಸ್ತಾಂತರದಲ್ಲಿ ಭಾರೀ ಗೋಲ್ಮಾಲ್‌ ಆರೋಪ – ಸಚಿವ ಶಿವಾನಂದ ಪಾಟೀಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | AMPC ಮಳಿಗೆ ಹಸ್ತಾಂತರದಲ್ಲಿ ಭಾರೀ ಗೋಲ್ಮಾಲ್‌ ಆರೋಪ – ಸಚಿವ ಶಿವಾನಂದ ಪಾಟೀಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು

Bengaluru City

AMPC ಮಳಿಗೆ ಹಸ್ತಾಂತರದಲ್ಲಿ ಭಾರೀ ಗೋಲ್ಮಾಲ್‌ ಆರೋಪ – ಸಚಿವ ಶಿವಾನಂದ ಪಾಟೀಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು

Public TV
Last updated: April 14, 2026 8:47 am
Public TV
Share
1 Min Read
APMC 3
SHARE

– ನಕಲಿ ವಿಳಾಸದ ಟ್ರೇಡರ್ಸ್‌ಗೆ ಲಂಚ ಪಡೆದು ಲೈಸೆನ್ಸ್‌ ನೀಡಿದ ಆರೋಪ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರ (Siddaramaiah Government) ಒಂದು ಕಡೆ ಸುಭದ್ರ ಆಡಳಿತ ಕೊಡುತ್ತಿದೆ ಎಂದು ಕಾಂಗ್ರೆಸ್ ಹೇಳಿಕೊಳ್ಳುತ್ತಿದೆ. ಆದರೆ ಕಾಂಗ್ರೆಸ್ ಸರ್ಕಾರದ ಸಚಿವರ ವಿರುದ್ಧ ಒಂದಿಲ್ಲೊಂದು ಭ್ರಷ್ಟಾಚಾರ ಆರೋಪ ಕೇಳಿಬರುತ್ತಲೇ ಇದೆ. ಆರ್‌.ಬಿ ತಿಮ್ಮಾಪೂರ್‌, ಕೆಜೆ ಜಾರ್ಜ್‌, ಪ್ರಿಯಾಂಕ್‌ ಖರ್ಗೆ, ಬೈರತಿ ಸುರೇಶ್.‌ ಎಂ.ಬಿ ಪಾಟೀಲ್‌ ಅವರ ಬಳಿಕ ಈಗ ಸಿದ್ದರಾಮಯ್ಯ ಸರ್ಕಾರದ ಮತ್ತೊಬ್ಬರು ಪ್ರಭಾವಿ ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ.

APMC 2

ಎಪಿಎಂಸಿ (AMPC) ಮಳಿಗೆ ಹಸ್ತಾಂತರ ವಿಚಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಕೃಷಿ ಉತ್ಪನ್ನ ಮಾರುಕಟ್ಟೆ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ್ (Shivanand Patil) ಹಾಗೂ ಎಪಿಎಂಸಿ ಕಾರ್ಯದರ್ಶಿ ದೊರೆಸ್ವಾಮಿ ಅವರ ವಿರುದ್ಧ ಎಪಿಎಂಸಿ ವರ್ತಕರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಇದನ್ನೂ ಓದಿ: 2 ವರ್ಷದ ಬಳಿಕ ವಿಧಾನಸೌಧಕ್ಕೆ ಬಂದ ಹೆಚ್‌ಡಿಕೆ – ಮಂಡ್ಯದಲ್ಲಿ ARAI ಕೇಂದ್ರದ ಜೊತೆ ಕೈಗಾರಿಕಾ ಹಬ್‌ ಸ್ಥಾಪನೆಗೆ ಚಿಂತನೆ

APMC 4

ಅನಧಿಕೃತ ಮಳಿಗೆಗಳಿಗೆ ಲೈಸೆನ್ಸ್‌ ನೀಡಿದ್ದಾರೆ, ಪರವಾನಗಿ ರಿನಿವಲ್‌ನಲ್ಲಿ ಅಕ್ರಮ ಎಸಗಿದ್ದಾರೆ. ನಕಲಿ ವಿಳಾಸದ ವರ್ತಕರಿಗೆ ಲಂಚ ಪಡೆದು ಲೈಸೆನ್ಸ್‌ (License) ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

APMC

ಈ ಸಂಬಂಧ ಲೋಕಾಯುಕ್ತಕ್ಕೆ (Lokayukta) ದೂರು ನೀಡಲಾಗಿದ್ದು, ಈ ಬೆನ್ನಲ್ಲೇ ರಾಜಭವನಕ್ಕೂ ಎಪಿಎಂಸಿ ವರ್ತಕರು ದೂರು ನೀಡಿದ್ದಾರೆ. ಸದ್ಯ ಈ ಬಗ್ಗೆ ಸಚಿವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇದನ್ನೂ ಓದಿ: ಮೆಸೇಜ್‌, ಕಾಲ್‌ ಮಾಡಿ ಅನುಚಿತ ವರ್ತನೆ – ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

TAGGED:APMC MarketcorruptionlokayuktaShivanand Patiltradersಎಪಿಎಂಸಿ ಮಾರುಕಟ್ಟೆಭ್ರಷ್ಟಾಚಾರಲೋಕಾಯುಕ್ತವರ್ತಕರುಶಿವಾನಂದ ಪಾಟೀಲ್
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

Russian firms india
Latest

ರಷ್ಯಾ, ಇರಾನ್‌ ತೈಲ ಖರೀದಿಗೆ ಭಾರತಕ್ಕೆ ಅವಕಾಶ ನೀಡುವ ವಿನಾಯಿತಿಯಲ್ಲಿ ಬದಲಾವಣೆ ಮಾಡಲ್ಲ: ಅಮೆರಿಕ

Public TV
By Public TV
2 minutes ago
Raichuru Accident 1
Districts

ಮಂತ್ರಾಲಯ ಬಳಿ ಭೀಕರ ಅಪಘಾತ – ಮೂರು ವರ್ಷದ ಮಗು ಸೇರಿ 8 ಜನ ದುರ್ಮರಣ

Public TV
By Public TV
41 minutes ago
karnataka High Court
Bengaluru City

SSLCಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ: ಹೈಕೋರ್ಟ್

Public TV
By Public TV
49 minutes ago
Akshaya Tritiya 1
Bengaluru City

ಯುದ್ಧದ ಭೀತಿಯ ಮಧ್ಯೆ ಅಕ್ಷಯ ತೃತೀಯ – ಈ ಬಾರಿ ಚಿನ್ನ ಖರೀದಿಗೆ ಸೂಕ್ತನಾ?

Public TV
By Public TV
1 hour ago
virat kohli anushka sharma
Cricket

IPLನಲ್ಲಿ ಕೇವಲ 1 ರನ್‌ನಿಂದ 66ನೇ ಅರ್ಧಶತಕ ಮಿಸ್‌ ಮಾಡಿಕೊಂಡ ಕೊಹ್ಲಿ – ಪತ್ನಿ ಅನುಷ್ಕಾ ರಿಯಾಕ್ಷನ್‌ ಹೇಗಿತ್ತು?

Public TV
By Public TV
1 hour ago
Strait of Hormuz India Flagged Fuel Tanker
Latest

ಒಮನ್‌ ಭಾಗದ ಹಾರ್ಮುಜ್‌ ಜಲಸಂಧಿ ಮೂಲಕ ಹಡಗುಗಳ ಮುಕ್ತ ಪ್ರಯಾಣಕ್ಕೆ ಅನುಮತಿ ನೀಡುತ್ತಾ ಇರಾನ್?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?