Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮ್ಯೂಸಿಕ್‌ ಪಾರ್ಟಿಯಲ್ಲಿ ಡ್ರಗ್‌ ಓವರ್‌ ಡೋಸ್‌ – ಇಬ್ಬರು ಎಂಬಿಎ ವಿದ್ಯಾರ್ಥಿಗಳು ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮ್ಯೂಸಿಕ್‌ ಪಾರ್ಟಿಯಲ್ಲಿ ಡ್ರಗ್‌ ಓವರ್‌ ಡೋಸ್‌ – ಇಬ್ಬರು ಎಂಬಿಎ ವಿದ್ಯಾರ್ಥಿಗಳು ಸಾವು

Crime

ಮ್ಯೂಸಿಕ್‌ ಪಾರ್ಟಿಯಲ್ಲಿ ಡ್ರಗ್‌ ಓವರ್‌ ಡೋಸ್‌ – ಇಬ್ಬರು ಎಂಬಿಎ ವಿದ್ಯಾರ್ಥಿಗಳು ಸಾವು

Public TV
Last updated: April 14, 2026 3:00 pm
Public TV
Share
1 Min Read
Music Party
SHARE

ಮುಂಬೈ: ಸಂಗೀತ ಕಾರ್ಯಕ್ರಮದಲ್ಲಿ (ಮ್ಯೂಸಿಕ್‌ ಪಾರ್ಟಿ) ಭಾಗವಹಿಸಿದ್ದ ಇಬ್ಬರು ಎಂಬಿಎ ವಿದ್ಯಾರ್ಥಿಗಳು (MBA Students) ಡ್ರಗ್‌ ಓವರ್‌ ಡೋಸ್‌ನಿಂದ (Drug Overdose) ಮೃತಪಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ.

🔴#BREAKING | Two die after alleged drug overdose at Mumbai event

NDTV’s @parasdamaa reports more details pic.twitter.com/MesCPZrkPZ

— NDTV (@ndtv) April 14, 2026

ಏಪ್ರಿಲ್‌ 11 ರ ರಾತ್ರಿ ಗೋರೆಗಾಂವ್‌ನ ನೆಸ್ಕೋ ಕೇಂದ್ರದಲ್ಲಿ ನಡೆದ ಮ್ಯೂಸಿಕ್‌ ಪಾರ್ಟಿಯಲ್ಲಿ (Music Party) ಸುಮಾರು 4,000 ಜನರು 2,000 ರೂ. ಪ್ರವೇಶ ಶುಲ್ಕ ಪಾವತಿಸಿ ಭಾಗವಹಿಸಿದ್ದರು. ಇದೇ ಪಾರ್ಟಿಯಲ್ಲಿ ಘಟನೆ ನಡೆದಿದೆ. ಪಾರ್ಟಿಯಲ್ಲಿ ಪಾಲ್ಗೊಂಡ ಕೆಲವರು ನಿಷೇಧಿತ MDMA ಡ್ರಗ್‌ ಸೇವನೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಏ.11 ರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಮೂವರು ವಿದ್ಯಾರ್ಥಿಗಳು ಉಸಿರಾಟದ ಸಮಸ್ಯೆಗೆ ಒಳಗಾಗಿದ್ದರು, ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು. ಈ ವೇಳೆ 24 ವರ್ಷದ ಯುವತಿ, 28 ವರ್ಷದ ಓರ್ವ ಯುವಕ ಸಾವನ್ನಪ್ಪಿದ್ದಾರೆ. 25 ವರ್ಷದ ಮತ್ತೊರ್ವ ಯುವತಿಯ ಸ್ಥಿತಿ ಗಂಭೀರವಾಗಿದೆ.

pub party

ಪೊಲೀಸರ ಪ್ರಕಾರ, ಮೃತ ಇಬ್ಬರಲ್ಲಿ ಒಬ್ಬರು ಕಾರ್ಯಕ್ರಮಕ್ಕೆ ಹೋಗುವಾಗ ಟ್ಯಾಕ್ಸಿಯಲ್ಲೇ ಕುಳಿತು ಒಂದು ಮಾತ್ರೆ ಸೇವಿಸಿದ್ದರು. ಕಾರ್ಯಕ್ರಮದಲ್ಲಿ ಮತ್ತೊಂದು ಮಾತ್ರೆ ಸೇವಿಸಿದ್ದರು. ಇದರಿಂದ ಓವರ್‌ ಡೋಸ್‌ ಆಗಿ ಸಾವು ಸಂಭವಿಸಿದೆ. ಡ್ರಗ್ಸ್‌ ಓವರ್‌ ಡೋಸ್‌ ಸಾವಿಗೆ ಕಾರಣ ಎಂದು ವೈದ್ಯರು ತಿಳಿಸಿರುವುದಾಗಿ ಹೇಳಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿ, ತನಿಖೆ ನಡೆಸಿದ ಪೊಲೀಸರು, ಮೃತರಿಗೆ ಮಾತ್ರೆ ಪೂರೈಸಿದ್ದ ಆರೋಪಿಯನ್ನ ಬಂಧಿಸಲಾಗಿದೆ, ಆತನಿಂದ 6-7 ಮತ್ತೇರಿಸುವ ಮಾತ್ರೆಗಳನ್ನ ವಶಪಡಿಸಿಕೊಳ್ಳಲಾಗಿದೆ. ಮುಂದಿನ ತನಿಖೆ ಪ್ರಗತಿಯಲ್ಲಿದೆ.

TAGGED:Drug OverdoseMBA Studentsmumbaimumbai policeಡ್ರಗ್‌ ಓವರ್‌ ಡೋಸ್‌ಮುಂಬೈಮುಂಬೈ ಪೊಲೀಸ್ಮ್ಯೂಸಿಕ್‌ ಪಾರ್ಟಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Nitish Rana Visited to ujjain mahakaleshwar temple
Cricket

ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ – ಉಜ್ಜಯಿನಿ ಮಹಾಕಾಳೇಶ್ವರನ ಮೊರೆಹೋದ ನಿತೀಶ್ ರಾಣಾ

Public TV
By Public TV
59 seconds ago
Dharwad
Dharwad

ಧಾರವಾಡದಲ್ಲಿ ಹೋರಾಟಕ್ಕೆ ಮುಂದಾಗಿದ್ದ ಉದ್ಯೋಗಾಕಾಂಕ್ಷಿಗಳು ಪೊಲೀಸರ ವಶಕ್ಕೆ

Public TV
By Public TV
41 minutes ago
RCB vs LSG
Bengaluru City

IPL: ನಾಳೆ ಬೆಂಗಳೂರಲ್ಲಿ ಆರ್‌ಸಿಬಿ vs ಎಲ್‌ಎಸ್‌ಜಿ‌ ಫೈಟ್‌ – ಭದ್ರತೆಗೆ 2 ಸಾವಿರ ಪೊಲೀಸರ ನಿಯೋಜನೆ

Public TV
By Public TV
59 minutes ago
HIV
Latest

ಆಸ್ಪತ್ರೆಯಲ್ಲಿ ಸಿರಿಂಜ್‌ ಮರುಬಳಕೆ – ಪಾಕ್‌ನ 331 ಮಕ್ಕಳಿಗೆ HIV ಸೋಂಕು

Public TV
By Public TV
2 hours ago
NAMMA METRO 1
Bengaluru City

IPL 2026 | ಏ.15, 24ರ ರಾತ್ರಿ 2 ಗಂಟೆವರೆಗೆ `ನಮ್ಮ ಮೆಟ್ರೋ’ ಸೇವೆ ವಿಸ್ತರಣೆ

Public TV
By Public TV
2 hours ago
Noida Protest 1
Latest

ನೋಯ್ಡಾ ಕಾರ್ಮಿಕರ ಪ್ರತಿಭಟನೆಗೆ ರಾತ್ರೋ ರಾತ್ರಿ ಪ್ಲ್ಯಾನ್‌ – ಪಾಕಿಸ್ತಾನ ಲಿಂಕ್‌ ಬಗ್ಗೆ ತನಿಖೆ, 300 ಜನ ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?