Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
Last updated: April 14, 2026 10:43 pm
Public TV
Share
2 Min Read
IPL all teams captains
SHARE

ಆಡಿಲೇಡ್‌: ಭಾರತದಲ್ಲಿ ನಡೆಯುತ್ತಿರುವ ಕ್ರಿಕೆಟ್‌ ಹಬ್ಬ ಇಂಡಿಯನ್‌ ಪ್ರೀಮಿಯರ್‌ ಲೀಗ್‌(IPL) ಆಸ್ಟ್ರೇಲಿಯಾದಲ್ಲಿ ಆಯೋಜನೆಯಾಗುತ್ತಾ ಹೀಗೊಂದು ಪ್ರಶ್ನೆ ಎದ್ದಿದೆ.

ಹೌದು. ಆಸ್ಟ್ರೇಲಿಯಾದಲ್ಲಿ(Australia) ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಸಿದ್ಧತೆಗಳು ನಡೆಯುತ್ತಿವೆ. ಅದರಲ್ಲೂ 2027ರ ಐಪಿಎಲ್ ಆವೃತ್ತಿಯ ಕೆಲವು ಪಂದ್ಯಗಳನ್ನು ಆಸ್ಟ್ರೇಲಿಯಾದ ಅಡಿಲೇಡ್ ಓವಲ್ (Adelaide Oval) ಮೈದಾನದಲ್ಲಿ ನಡೆಸುವ ಕುರಿತು ಚರ್ಚೆಗಳು ನಡೆಯುತ್ತಿವೆ ಎಂದು ವರದಿಯಾಗಿದೆ.

ಆಸ್ಟ್ರೇಲಿಯಾದಲ್ಲಿ ಐಪಿಎಲ್ ಪಂದ್ಯ ನಡೆದರೆ, ಪ್ರತಿಯಾಗಿ ಭಾರತದ ಚೆನ್ನೈನಲ್ಲಿ ಬಿಗ್ ಬ್ಯಾಷ್ ಲೀಗ್ (BBL) ಪಂದ್ಯವನ್ನು ಆಯೋಜಿಸುವ ಬಗ್ಗೆಯೂ ಮಾತುಕತೆಗಳು ನಡೆಯುತ್ತಿವೆ. ಅಡಿಲೇಡ್ ಓವಲ್ ಅಧ್ಯಕ್ಷ ಜೇಮಿ ಬ್ರಿಗ್ಸ್ ಮತ್ತು ಸೌತ್ ಆಸ್ಟ್ರೇಲಿಯಾ ಕ್ರಿಕೆಟ್ ಅಸೋಸಿಯೇಷನ್ (SACA) ಮುಖ್ಯಸ್ಥ ವಿಲ್ ರಾಯ್ನರ್ ಅವರು ಈ ಬಗ್ಗೆ ಚರ್ಚಿಸಿದ್ದಾರೆ.

ಈ ಯೋಜನೆಗೆ ದಕ್ಷಿಣ ಆಸ್ಟ್ರೇಲಿಯಾ ಸರ್ಕಾರ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಮೈಕ್ ಬೇರ್ಡ್ ಅವರ ಬೆಂಬಲವೂ ಇದೆ ಎನ್ನಲಾಗಿದೆ. ಈ ವಿಚಾರದ ಬಗ್ಗೆ ಇನ್ನೂ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಗೆ ಅಧಿಕೃತ ಪ್ರಸ್ತಾವನೆ ತಲುಪಿಲ್ಲ ಎಂದು ವರದಿಯಾಗಿದೆ.

ಮುಂದಿನ ದಿನಗಳಲ್ಲಿ ಬಿಸಿಸಿಐ ಈ ಪ್ರಸ್ತಾವನೆಗೆ ಸಮ್ಮತಿ ನೀಡಿದರೆ ಭಾರತದ ಹೊರಗೆ ಐಪಿಎಲ್ ಪಂದ್ಯಗಳು ನಡೆಯುವ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಆಸ್ಟ್ರೇಲಿಯಾ ಸಾಕ್ಷಿಯಾಗಲಿದೆ.

ಬಿಬಿಎಲ್‌ನ ಹಾಲಿ ಚಾಂಪಿಯನ್ಸ್ ಆದ ಪರ್ಥ್ ಸ್ಕಾರ್ಚರ್ಸ್ (Perth Scorchers) ತಂಡವು ಚೆನ್ನೈನಲ್ಲಿ ಪಂದ್ಯವಾಡಲು ಹೆಚ್ಚು ಆಸಕ್ತಿ ಹೊಂದಿದೆ. ಸಮಯದ ಹೊಂದಾಣಿಕೆ ಮತ್ತು ಭಾರತೀಯ ಮಾರುಕಟ್ಟೆಗೆ ಪ್ರವೇಶ ಪಡೆಯುವುದು ಇದರ ಉದ್ದೇಶವಾಗಿದೆ.

ಅಡಿಲೇಡ್ ಓವಲ್ ಮಾರ್ಚ್ ತಿಂಗಳಲ್ಲಿ ಐಪಿಎಲ್ ಆಯೋಜಿಸಲು ಉತ್ತಮ ಹವಾಮಾನ ಹೊಂದಿದೆ. ಈ ಮೈದಾನವು 2028ರ ಟಿ20 ವಿಶ್ವಕಪ್ ಫೈನಲ್ ಆಯೋಜಿಸಲು ಕೂಡ ಪೈಪೋಟಿ ನಡೆಸುತ್ತಿದೆ. ಇದನ್ನೂ ಓದಿ: ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Adelaide Oval ground cricket

ವಿದೇಶದಲ್ಲಿ ನಡೆದಿತ್ತು ಐಪಿಎಲ್‌
ಭಾರತದ ಹೊರಗೆ ಐಪಿಎಲ್ (IPL) ಆಯೋಜಿಸುವುದು ಬಿಸಿಸಿಐಗೆ ಹೊಸದೇನಲ್ಲ. ಭದ್ರತಾ ಕಾರಣಗಳು ಅಥವಾ ಚುನಾವಣೆಯ ಸಮಯದ ಹಿನ್ನೆಲೆಯಲ್ಲಿ ಈ ಹಿಂದೆ ಯುಎಇ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಯಶಸ್ವಿಯಾಗಿ ಟೂರ್ನಿಯನ್ನು ಆಯೋಜಿಸಲಾಗಿತ್ತು.

2009 – ಭಾರತದಲ್ಲಿ ಲೋಕಸಭಾ ಚುನಾವಣೆಗಳು ನಡೆದಿದ್ದರಿಂದ, ಪಂದ್ಯಗಳಿಗೆ ಭದ್ರತೆ ಒದಗಿಸಲು ಕಷ್ಟವಾಗಬಹುದು ಎಂಬ ಕಾರಣಕ್ಕೆ ಇಡೀ ಟೂರ್ನಿಯನ್ನು ದಕ್ಷಿಣ ಆಫ್ರಿಕಾಕ್ಕೆ ಸ್ಥಳಾಂತರಿಸಲಾಯಿತು. ಕೇವಲ 21 ದಿನಗಳ ತಯಾರಿಯಲ್ಲಿ ದಕ್ಷಿಣ ಆಫ್ರಿಕಾ ಈ ಬೃಹತ್ ಟೂರ್ನಿಯನ್ನು ಯಶಸ್ವಿಯಾಗಿ ಆಯೋಜಿಸಿತ್ತು

2014 – ಲೋಕಸಭಾ ಚುನಾವಣೆಯ ಕಾರಣದಿಂದ ಟೂರ್ನಿಯ ಮೊದಲ 20 ಪಂದ್ಯಗಳನ್ನು ಯುಎಇ ಅಬುಧಾಬಿ, ದುಬೈ ಮತ್ತು ಶಾರ್ಜಾದಲ್ಲಿ ನಡೆಸಲಾಗಿತ್ತು. ನಂತರ ಉಳಿದ ಪಂದ್ಯಗಳು ಭಾರತದಲ್ಲಿ ನಡೆದಿದ್ದವು. ಇದನ್ನೂ ಓದಿ: 15ನೇ ವಯಸ್ಸಿಗೆ ಟೀಂ ಇಂಡಿಯಾ ಸೇರಲು ಸಜ್ಜಾದ ಸೂರ್ಯವಂಶಿ – ಸಚಿನ್‌ ದಾಖಲೆ ಉಡೀಸ್‌?

2020 – ಕೋವಿಡ್-19 ಕಾರಣದಿಂದ ಇಡೀ ಐಪಿಎಲ್ ಅನ್ನು ಯುಎಇನಲ್ಲಿ ಬಯೋ-ಬಬಲ್ ಸುರಕ್ಷತೆಯೊಂದಿಗೆ ನಡೆಸಲಾಯಿತು.

2021 – ಭಾರತದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದಾಗ ಟೂರ್ನಿಯನ್ನು ಅರ್ಧಕ್ಕೆ ನಿಲ್ಲಿಸಿ ಎರಡನೇ ಹಂತದ ಉಳಿದ ಪಂದ್ಯಗಳನ್ನು ಯುಎಇನಲ್ಲಿ ಪೂರ್ಣಗೊಳಿಸಲಾಗಿತ್ತು.

ಯುಎಇನಲ್ಲೇ ಜಾಸ್ತಿ ಯಾಕೆ?
ಯುಎಇ ಮತ್ತು ಭಾರತದ ಸಮಯದ ವ್ಯತ್ಯಾಸ ಕಡಿಮೆ ಇರುವುದರಿಂದ (1.5 ಗಂಟೆ) ಭಾರತೀಯ ವೀಕ್ಷಕರಿಗೆ ಪಂದ್ಯಗಳನ್ನು ವೀಕ್ಷಿಸಲು ಅನುಕೂಲಕರವಾಗಿರುತ್ತದೆ.

TAGGED:australiaBig BashcricketindiaIPLಆಡಿಲೇಡ್ಆಸ್ಟ್ರೇಲಿಯಾಐಪಿಎಲ್ಕ್ರಿಕೆಟ್ಭಾರತ
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

Turkey School Shooting By Student
Crime

ಟರ್ಕಿಯ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ – 9 ಮಂದಿ ದುರ್ಮರಣ, ದಾಳಿಕೋರ ಸಾವು

Public TV
By Public TV
2 minutes ago
ballot paper counting india
Bengaluru City

ಈಗ ಅಧಿಕೃತ – ಕರ್ನಾಟಕದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌

Public TV
By Public TV
23 minutes ago
GBA
Bengaluru City

ಜಿಬಿಎ ಚುನಾವಣೆ – ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
49 minutes ago
Love with Nadaf Bhumika commits suicide Bagalkote Town
Bagalkot

ನದಾಫ್‌ ಜೊತೆ ಪ್ರೀತಿ – ಮನೆಯಲ್ಲೇ ಭೂಮಿಕಾ ಆತ್ಮಹತ್ಯೆ

Public TV
By Public TV
1 hour ago
Yogesh Gowda Sister Akkamma
Dharwad

ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ

Public TV
By Public TV
1 hour ago
RR Nagar Son Kills Mother
Bengaluru City

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?