Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ – ವಿಕೃತ ಕಾಮುಕನ ಮನೆಗೆ ಬುಲ್ಡೋಜರ್‌ ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | 180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ – ವಿಕೃತ ಕಾಮುಕನ ಮನೆಗೆ ಬುಲ್ಡೋಜರ್‌ ದಾಳಿ

Crime

180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ – ವಿಕೃತ ಕಾಮುಕನ ಮನೆಗೆ ಬುಲ್ಡೋಜರ್‌ ದಾಳಿ

Public TV
Last updated: April 15, 2026 4:12 pm
Public TV
Share
2 Min Read
bulldozer action on maharashtra man accused of sexually assaulting 180 minors
SHARE

ಮುಂಬೈ: ಮಹಾರಾಷ್ಟ್ರದಲ್ಲಿ (Maharashtra) 180 ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧನಕ್ಕೊಳಗಾದ ಆರೋಪಿಯ ಮನೆ ಮೇಲೆ ಅಧಿಕಾರಿಗಳು ಬುಲ್ಡೋಜರ್‌ ದಾಳಿ (Bulldozer Action) ಮಾಡಿದ್ದಾರೆ. ಅಮರಾವತಿ ಜಿಲ್ಲೆಯ ಪರತ್ವಾಡ ನಗರದಲ್ಲಿರುವ ಒಂದು ಅಂತಸ್ತಿನ ಮನೆಯ ಅಕ್ರಮ ಭಾಗಗಳನ್ನು ಅಧಿಕಾರಿಗಳು ಕೆಡವಿದ್ದಾರೆ.

ಪರತ್ವಾಡದ ನಿವಾಸಿ ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್ (19) ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿದ ಆರೋಪ ಹೊರಿಸಲಾಗಿದೆ. ಆರೋಪಿ ಪ್ರೇಮದ ನಾಟಕವಾಡಿ ಬಾಲಕಿಯರನ್ನು ಮುಂಬೈ ಮತ್ತು ಪುಣೆಗೆ ಕರೆದೊಯ್ದ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅದನ್ನು ವಿಡಿಯೋ ಮಾಡಿಕೊಂಡು ಬ್ಲಾಕ್‌ಮೇಲ್‌ ಮಾಡಿ ಬಾಲಕಿಯರನ್ನು ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದ ಎಂದು ತಿಳಿದು ಬಂದಿದೆ. ಅಯಾಜ್ ಒಳಗೊಂಡ ಕೆಲವು ಚಿತ್ರಗಳು ಮತ್ತು ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಆತನನ್ನು ಪೊಲೀಸರು (Police) ಬಂಧಿಸಿದ್ದರು. ಇದನ್ನೂ ಓದಿ: 180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ರೆಕಾರ್ಡ್‌ ಮಾಡಿದ್ದ ಆರೋಪಿ ಬಂಧನ

ಆತನ ಮನೆಯ ಮೇಲೆ ಅಚಲ್ಪುರ್ ಮುನ್ಸಿಪಲ್ ಕೌನ್ಸಿಲ್‌ನ ತಂಡವು ಕಾರ್ಯಾಚರಣೆ ನಡೆಸಿ, ಅಕ್ರಮ ಭಾಗಗಳನ್ನು ಕೆಡವಿದೆ. ಅತಿಕ್ರಮಣಕ್ಕೆ ಸಂಬಂಧಿಸಿದಂತೆ ಪುರಸಭೆಯು ಅಯಾಜ್ ಅವರ ಕುಟುಂಬಕ್ಕೆ ಈಗಾಗಲೇ ನೋಟಿಸ್ ನೀಡಿತ್ತು. ಕಾರ್ಯಾಚರಣೆ ವೇಳೆ ಮನೆ ಆವರಣದ ಹೊರಗೆ ಭಾರೀ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು. ತೆರವು ಕಾರ್ಯದ ವೇಳೆ ಮೇಲ್ವಿಚಾರಣೆಗೆ ಬಿಜೆಪಿ ಶಾಸಕ ಪ್ರವೀಣ್ ತಯಾಡೆ ಹಾಜರಿದ್ದರು.

#WATCH | Maharashtra | Amravati District Administration, in the presence of police, conducts bulldozer action against the illegal construction at the property of the primary accused in the minor girls’ abuse and blackmail case in Paratwada pic.twitter.com/xiLyu1FstT

— ANI (@ANI) April 15, 2026

ಅಯಾಜ್ AIMIM ಮಾಜಿ ಪದಾಧಿಕಾರಿ?
ಮೊಹಮ್ಮದ್ ಅಯಾಜ್ ಈ ಹಿಂದೆ AIMIMನ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಎಂದು ತಿಳಿದುಬಂದಿದೆ. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವಿಡಿಯೋಗಳು ಮತ್ತು ಫೋಟೋಗಳಲ್ಲಿ, AIMIM ನ ಅಮರಾವತಿ ಅಧ್ಯಕ್ಷ ಹಾಜಿ ಇರ್ಫಾನ್ ಖಾನ್ ಅವರಿಂದ ಪತ್ರವನ್ನು ಸ್ವೀಕರಿಸುವ, ರ‍್ಯಾಲಿಗಳಲ್ಲಿ ಭಾಗಿಯಾದ ವಿಡಿಯೋಗಳಿವೆ. ಈ ಪ್ರಕರಣ ಬೆಳಕಿಗೆ ಬಂದ ನಂತರ ಅಂತಹ ವಿಡಿಯೋಗಳನ್ನು ಅಳಿಸಲಾಗಿದೆ.

ಅಚಲ್ಪುರ ಗ್ರಾಮ ಪಂಚಾಯತ್ ಚುನಾವಣೆಯ ಸಮಯದಲ್ಲಿ, ಪಕ್ಷದ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಅಯಾಜ್‌ಗೆ ವಹಿಸಲಾಗಿತ್ತು. ಆದಾಗ್ಯೂ, ಆತ ಕರ್ತವ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ವಿಫಲರನಾಗಿದ್ದರಿಂದ ಆತನನ್ನು ಕೈಬಿಟ್ಟಿದ್ದೆವು. ಆರೋಪಿ ಪಕ್ಷದ ಕಾರ್ಯಕರ್ತನೂ ಅಲ್ಲ ಅಥವಾ AIMIM ನ ಪದಾಧಿಕಾರಿಯೂ ಅಲ್ಲ ಎಂದು ಪಕ್ಷ ಮುಖಂಡರು ಹೇಳಿದ್ದಾರೆ.

ಪೊಲೀಸರು ಅಯಾಜ್‌ನನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆತನನ್ನು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪ್ರಕರಣ ಸಂಬಂಧ ಉಜರ್ ಖಾನ್ ಸೇರಿದಂತೆ ಇನ್ನೂ ಮೂವರು ಶಂಕಿತರನ್ನು ಬಂಧಿಸಿದ್ದಾರೆ. ಅಯಾಜ್ ಮತ್ತು ಉಜರ್ ತಮ್ಮ ಅಪರಾಧಗಳನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: Honor Killing | ಕುಡುಕ ಗಂಡನ ಬಿಟ್ಟು ಪ್ರೀತಿಸಿದವನ ಜೊತೆ ಹೋದ ಮಹಿಳೆಗೆ ವಿಷ ಕುಡಿಸಿ ಕೊಂದ ಪೋಷಕರು

TAGGED:Bulldozer actioncrimemaharashtrapoliceಮಹಾರಾಷ್ಟ್ರ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Mandya KDP MEET
Districts

ಅನಧಿಕೃತ ಮದ್ಯ ಮಾರಾಟ ಮಳಿಗೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ; ಅಧಿಕಾರಿಗಳಿಗೆ ಶಾಸಕ ಗಣಿಗ ರವಿಕುಮಾರ್ ಸೂಚನೆ

Public TV
By Public TV
8 minutes ago
Josh Hazlewood 2
Cricket

4 ವಿಕೆಟ್‌ ಪಡೆದ ದಾರ್‌ ಬಿಟ್ಟು 1 ವಿಕೆಟ್‌ ಕಿತ್ತ ಹ್ಯಾಜಲ್‌ವುಡ್‌ಗೆ ಪಂದ್ಯಶ್ರೇಷ್ಠ ಗೌರವ ನೀಡಿದ್ದು ಯಾಕೆ?

Public TV
By Public TV
15 minutes ago
Arjun Ram Meghwal
Latest

ಲೋಕಸಭೆ ಬಲಾಬಲ 815 ಕ್ಕೆ ಏರಿಕೆ – ಮಹಿಳೆಯರಿಗೆ 272 ಸೀಟು ಮೀಸಲು: ಸಚಿವ ಅರ್ಜುನ್ ರಾಮ್ ಮೇಘವಾಲ್

Public TV
By Public TV
34 minutes ago
Pat Cummins
Cricket

SRHಗೆ ಗುಡ್‌ನ್ಯೂಸ್ – ಪ್ಯಾಟ್ ಕಮಿನ್ಸ್ ಫಿಟ್ನೆಸ್ ಟೆಸ್ಟಲ್ಲಿ ಪಾಸ್, ಆಡಲು ಅನುಮತಿ

Public TV
By Public TV
54 minutes ago
Tumakuru Judge Heart Attack copy
Districts

ಹೃದಯಾಘಾತದಿಂದ ನ್ಯಾಯಾಧೀಶೆ ಸಾವು

Public TV
By Public TV
1 hour ago
PM Modi 2
Latest

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನ ದೇಶದ ಮಹಿಳೆಯರು ಕ್ಷಮಿಸಲ್ಲ – ನಮಗೆ ಕ್ರೆಡಿಟ್‌ ಬೇಡ ಎಂದ ಮೋದಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?