Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿ.ವಿ ಕಾರಂತ ಪ್ರಶಸ್ತಿಗೆ ಶಿವಮೊಗ್ಗದ ಹಿರಿಯ ರಂಗಕರ್ಮಿ ಪ್ರಸನ್ನ ಆಯ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿ.ವಿ ಕಾರಂತ ಪ್ರಶಸ್ತಿಗೆ ಶಿವಮೊಗ್ಗದ ಹಿರಿಯ ರಂಗಕರ್ಮಿ ಪ್ರಸನ್ನ ಆಯ್ಕೆ

Districts

ಬಿ.ವಿ ಕಾರಂತ ಪ್ರಶಸ್ತಿಗೆ ಶಿವಮೊಗ್ಗದ ಹಿರಿಯ ರಂಗಕರ್ಮಿ ಪ್ರಸನ್ನ ಆಯ್ಕೆ

Public TV
Last updated: April 16, 2026 6:45 pm
Public TV
Share
1 Min Read
Prasanna Heggodu 2
SHARE

ಶಿವಮೊಗ್ಗ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುವ 205-26ನೇ ಸಾಲಿನ ಪ್ರತಿಷ್ಠಿತ `ಬಿ.ವಿ.ಕಾರಂತ ಪ್ರಶಸ್ತಿ’ಗೆ (BV Karanth Award) ಸಾಗರ ತಾಲ್ಲೂಕಿನ ಹೊನ್ನೇಸರದ ಚರಕ ಸಂಸ್ಥೆ ಸಂಸ್ಥಾಪಕ, ಹಿರಿಯ ರಂಗಕರ್ಮಿ ಪ್ರಸನ್ನ (Prasanna) ಅವರನ್ನ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 5 ಲಕ್ಷ ರೂ. ನಗದು ಹಾಗೂ ಫಲಕವನ್ನ ಒಳಗೊಂಡಿದೆ.

ಗಾಂಧಿವಾದಿ ಪ್ರಸನ್ನ ಅವರು ರಂಗಭೂಮಿ, ಸಾಂಸ್ಕೃತಿಕ ಚಟುವಟಿಕೆ ಮತ್ತು ಸಾಮಾಜಿಕ ಚಳವಳಿಗಳ ಮೂಲಕ ನಾಡಿನ ಜನಮಾನಸದಲ್ಲಿ ನೆಲೆಯಾಗಿದ್ದಾರೆ. ಕಳೆದ 50 ವರ್ಷಗಳಿಂದ ನಿರಂತರವಾಗಿ ವಿವಿಧ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಇದನ್ನೂ ಓದಿ: ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು

Prasanna Heggodu

ಪ್ರಶಸ್ತಿಗೆ ಆಯ್ಕೆಯಾದ ಕುರಿತು ಮಾತನಾಡಿದ ಅವರು, ಪ್ರಶಸ್ತಿ ಬಂದಿದ್ದು ಸಂತೋಷವಾಗಿದೆ. ಅದರಲ್ಲೂ ಬಿ.ವಿ.ಕಾರಂತರ ಹೆಸರಿನಲ್ಲಿ ಬಂದಿದ್ದು ಹೆಚ್ಚು ಸಂತೋಷ. ರಂಗಭೂಮಿಯಲ್ಲಿ ಕಾರಂತರದ್ದು ಬಹಳ ದೊಡ್ಡ ಹೆಸರು. ಪ್ರಶಸ್ತಿಯನ್ನು ಸ್ವೀಕರಿಸುವುದೆಂದರೆ ಸಮಾಜ ನೀಡುವ ಗೌರವವನ್ನು ಸ್ವೀಕರಿಸುವುದೆಂದು ಅರ್ಥ. ನನಗೆ ಪ್ರಶಸ್ತಿಯ ಹಣ ಅಗತ್ಯವಿಲ್ಲ, ಎರಡು ಹೊತ್ತಿನ ಊಟ ಹಾಕಿ ಸಾಕುತ್ತಿರುವ ಚರಕ ಸಂಸ್ಥೆಗೆ ಈ ಪ್ರಶಸ್ತಿಯ ಹಣವನ್ನ ನೀಡುತ್ತಿದ್ದೇನೆ. ಇದು ಕೂಡ ಬಹಳ ಸಂತೋಷದ ಸಂಗತಿ ಎಂದರು. ಇದನ್ನೂ ಓದಿ: ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?

ಚರಕದ ಮಹಿಳೆಯರು ಈ ಕೈಮಗ್ಗ ಸಂಸ್ಥೆಯನ್ನು ಯಶಸ್ವಿಯಾಗಿ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲ, ಇನ್ನೊಂದು ಹೆಜ್ಜೆ ಮುಂದೆ ಹೋಗಿ ಚರಕದ ಅಡಿಯಲ್ಲಿ ʻಗಾಂಧಿ ಸಂಸ್ಥೆʼಯನ್ನ ಆರಂಭಿಸಲು ಸಿದ್ಧತೆ ಕೈಗೊಂಡಿದ್ದಾರೆ. ಆ ಸಂಸ್ಥೆಯ ಮೂಲಕ ರಾಜ್ಯದ ಎಲ್ಲಾ ಯುವಕ-ಯುವತಿಯರಿಗೆ ಸುಸ್ಥಿರ ಬದುಕಿನ ತರಬೇತಿ ನೀಡಲಿದ್ದಾರೆ. ʻಗಾಂಧಿ ಸಂಸ್ಥೆʼಯ ಮುಂದಾಳತ್ವ ವಹಿಸಿಕೊಳ್ಳಬೇಕೆಂದು ನನಗೆ ತಿಳಿಸಿದ್ದಾರೆ. ನಾನು ಸಂತೋಷದಿಂದ ಒಪ್ಪಿದ್ದೇನೆ. ಆ ಕೆಲಸಕ್ಕೆ ಈ ಪ್ರಶಸ್ತಿಯ ಹಣ ವಿನಿಯೋಗವಾಗಲಿದೆ ಎಂದು ತಿಳಿಸಿದ್ದಾರೆ.

TAGGED:BV Karanth AwardPrasannasocial activistTheatre Directorಬಿ.ವಿ ಕಾರಂತ ಪ್ರಶಸ್ತಿರಂಗಕರ್ಮಿ ಪ್ರಸನ್ನಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
4 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
5 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
5 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
6 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
6 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?