Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಫಿನಾಡು, ಮಲೆನಾಡಲ್ಲಿ ತಡರಾತ್ರಿ ಭಾರೀ ಮಳೆ – ಧರೆಗುರುಳಿದ ವಿದ್ಯುತ್‌ ಕಂಬ, ಮರಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಕಾಫಿನಾಡು, ಮಲೆನಾಡಲ್ಲಿ ತಡರಾತ್ರಿ ಭಾರೀ ಮಳೆ – ಧರೆಗುರುಳಿದ ವಿದ್ಯುತ್‌ ಕಂಬ, ಮರಗಳು

Chikkamagaluru

ಕಾಫಿನಾಡು, ಮಲೆನಾಡಲ್ಲಿ ತಡರಾತ್ರಿ ಭಾರೀ ಮಳೆ – ಧರೆಗುರುಳಿದ ವಿದ್ಯುತ್‌ ಕಂಬ, ಮರಗಳು

Public TV
Last updated: April 17, 2026 8:40 am
Public TV
Share
1 Min Read
shivamogga chikkamagaluru rain
SHARE

ಚಿಕ್ಕಮಗಳೂರು: ಬಿಸಿಲ ಬೇಗೆಯಲ್ಲಿ ಬೆಂದಿದ್ದ ಕಾಫಿನಾಡು ಮತ್ತು ಮಲೆನಾಡಿಗೆ ವರುಣ ತಂಪೆರೆದಿದ್ದಾನೆ. ಚಿಕ್ಕಮಗಳೂರು (Chikkamagaluru), ಶಿವಮೊಗ್ಗದಲ್ಲಿ (Shivamogga) ತಡರಾತ್ರಿ ಭಾರೀ ಮಳೆಯಾಗಿದೆ. ಮಳೆ ಹೊಡೆತಕ್ಕೆ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ.

ಚಿಕ್ಕಮಗಳೂರು
ಕಾಫಿನಾಡು ಮಳೆ ಅಬ್ಬರಕ್ಕೆ ಕಗ್ಗತ್ತಲಲ್ಲಿ ಮುಳುಗಿದೆ. ಕಳೆದ ರಾತ್ರಿ ಮೂಡಿಗೆರೆ ತಾಲೂಕಿನಾದ್ಯಂತ ಭಾರೀ ಮಳೆಯಾಗಿದೆ. ಧಾರಾಕಾರ ಮಳೆಗೆ 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿವೆ. ಮೂಡಿಗೆರೆ ಪಟ್ಟಣ ಬಿಟ್ಟು ಇಡೀ ತಾಲೂಕಿನಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಭಾರೀ ಗಾಳಿ, ಮಳೆಗೆ ಮೂಡಿಗೆರೆಯಲ್ಲಿ ನೂರಾರು ಮರಗಳು ನೆಲಕ್ಕುರುಳಿವೆ. ಇದನ್ನೂ ಓದಿ: ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

ಧರೆಗುರುಳಿದ ವಿದ್ಯುತ್‌ ಕಂಬಗಳನ್ನು ತೆರವುಗೊಳಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ರಸ್ತೆ ಸಂಪರ್ಕ ಇಲ್ಲದ ಕಾರಣ ಕಂಬ ತೆರವುಗೊಳಿಸಲು ಸ್ಥಳೀಯರು ಮುಂದಾಗಿದ್ದಾರೆ. ಮೂಡಿಗೆರೆ ತಾಲೂಕಿನ ಬಣಕಲ್-ಮತ್ತಿಕಟ್ಟೆ ಮಾರ್ಗದಲ್ಲಿ ಘಟನೆ ನಡೆದಿದೆ.

ಗಾಳಿ, ಮಳೆ, ಸಿಡಿಲಿಗೆ ಗೌರಮ್ಮ ಎಂಬವರ ಮನೆ ಮೇಲೆ ತೆಂಗಿನಮರ ಬಿದ್ದಿದೆ. ಮನೆಯಲ್ಲಿದ್ದವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಒಂದೇ ರಾತ್ರಿಯ ಮಳೆಗೆ ಮೂಡಿಗೆರೆ ತಾಲೂಕು ಅಕ್ಷರಶಃ ಕಂಗಾಲಾಗಿದೆ.

ಶಿವಮೊಗ್ಗ
ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಭಾಗದ ಕೆಲವೆಡೆ ಭಾರೀ ಮಳೆಯಾಗಿದೆ. ಮಳೆ ಅಬ್ಬರಕ್ಕೆ ಬೆಜ್ಜವಳ್ಳಿ ಬಳಿಯ ಗಬಡಿ ಗ್ರಾಮದಲ್ಲಿ ಮನೆಯ ಹೆಂಚುಗಳು ಹಾರಿಹೋಗಿವೆ. ಅಡಿಕೆ ಮರಗಳು ಮುರಿದು ಬಿದ್ದಿವೆ. ಗಾಳಿಯ ರಭಸಕ್ಕೆ 20ಕ್ಕೂ ಹೆಚ್ಚು ಅಡಿಕೆ ಮರಗಳು ನೆಲಕ್ಕುರುಳಿವೆ. ಇದನ್ನೂ ಓದಿ: ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

ಪ್ರದೀಪ್, ಪ್ರಶಾಂತ್ ಎಂಬವರ ಮನೆ, ತೋಟಕ್ಕೆ ಹಾನಿಯಾಗಿದೆ. ಲೈನ್ ತುಂಡಾಗಿ ಬಿದ್ದು, ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಸಹ ಕಡಿತವಾಗಿದೆ. ಸಿಡಿಲು ಬಿರುಗಾಳಿಯೊಂದಿಗೆ ಸುರಿದ ಮಳೆಗೆ ರೈತರು ಕಂಗಾಲಾಗಿದ್ದಾರೆ.

TAGGED:Chikkamagaluruheavy rainshivamoggaಚಿಕ್ಕಮಗಳೂರುಮಳೆಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories

You Might Also Like

japan earthquake
Latest

ಉತ್ತರ ಜಪಾನ್‌ನಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ – ಸುನಾಮಿ ಎಚ್ಚರಿಕೆ

Public TV
By Public TV
18 minutes ago
ಸಾಂದರ್ಭಿಕ ಚಿತ್ರ
Latest

ನಿಲ್ಲದ ಮಧ್ಯಪ್ರಾಚ್ಯ ಸಂಘರ್ಷ – ಭಾರತದಲ್ಲಿ LPG ಬಳಕೆ 13% ಕುಸಿತ

Public TV
By Public TV
29 minutes ago
Crude oil
Latest

ತೀವ್ರಗೊಂಡ ಇರಾನ್ ಸಂಘರ್ಷ – ತೈಲ ವ್ಯಾಪಾರಕ್ಕೆ ಡಾಲರ್ ಬದಲು ಯುವಾನ್ ಬಳಕೆಗೆ UAE ಚಿಂತನೆ

Public TV
By Public TV
2 hours ago
Modi SIddramaiah 1
Latest

ರಾಜ್ಯಕ್ಕೆ ಬಂದಾಗ ಸಿಎಂ ಕಿವಿಯಲ್ಲಿ ಮೋದಿ ಹೇಳಿದ್ದೇನು?- ಗುಟ್ಟು ಬಿಚ್ಚಿಟ್ಟ ಸಿದ್ದರಾಮಯ್ಯ

Public TV
By Public TV
2 hours ago
Yatnal
Districts

ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್

Public TV
By Public TV
2 hours ago
Bidar youth dies after heavy hotness
Bidar

ತರಕಾರಿ ತರಲು ಹೋಗಿ ಯುವಕ ಸಾವು – ಬಿಸಿಲಿನ ಝಳಕ್ಕೆ ಮಗ ಬಲಿ ಎಂದ ತಂದೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?