Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಸ್‌ಕೆ ಬಸ್ ಹತ್ತಿದ ಧೋನಿ – ಎಸ್‌ಆರ್‌ಹೆಚ್ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ತಾರಾ ತಲಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಸಿಎಸ್‌ಕೆ ಬಸ್ ಹತ್ತಿದ ಧೋನಿ – ಎಸ್‌ಆರ್‌ಹೆಚ್ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ತಾರಾ ತಲಾ?

Cricket

ಸಿಎಸ್‌ಕೆ ಬಸ್ ಹತ್ತಿದ ಧೋನಿ – ಎಸ್‌ಆರ್‌ಹೆಚ್ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ತಾರಾ ತಲಾ?

Public TV
Last updated: April 17, 2026 11:29 am
Public TV
Share
1 Min Read
Dhoni
SHARE

ಹೈದಾರಾಬಾದ್: ಸಾಮಾಜಿಕ ಜಾಲತಾಣದಲ್ಲಿ ಎಂ.ಎಸ್ ಧೋನಿ (MS Dhoni) ಸಿಎಸ್‌ಕೆ (CSK) ಬಸ್ ಹತ್ತುತ್ತಿರುವ ವಿಡಿಯೋವೊಂದು ಭಾರೀ ವೈರಲ್ ಆಗಿದ್ದು, ಶನಿವಾರ (ಏ.18) ನಡೆಯಲಿರುವ ಪಂದ್ಯದಲ್ಲಿ ಕಾಣಿಸಿಕೊಳ್ತಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಶನಿವಾರ (ಏ.18) ಹೈದರಾಬಾದ್‌ನಲ್ಲಿ ಸಿಎಸ್‌ಕೆ ತಂಡ ಎಸ್‌ಆರ್‌ಹೆಚ್‌ನ್ನು (SRH) ಎದುರಿಸಲಿದೆ. ಹೀಗಾಗಿ ಧೋನಿ ಪಂದ್ಯಕ್ಕೂ ಮುನ್ನ ಹೈದರಾಬಾದ್‌ಗೆ ತೆರಳಿದ್ದಾರೆ. ಈ ಬಗ್ಗೆ ಸ್ವತಃ ಸಿಎಸ್‌ಕೆ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಆದರೆ ಇದರ ಹೊರತಾಗಿ ಪಂದ್ಯದಲ್ಲಿ ಆಡುತ್ತಾರಾ? ಎನ್ನುವ ಕುರಿತು ಈವರೆಗೂ ಅಧಿಕೃತ ಮಾಹಿತಿ ಹೊರಬಂದಿಲ್ಲ.ಇದನ್ನೂ ಓದಿ: ಕಾಳಸಂತೆಯಲ್ಲಿ ದುಪ್ಪಟ್ಟು ಹಣಕ್ಕೆ IPL ಟಿಕೆಟ್‌ ಸೇಲ್ – ಒಂದು ಟಿಕೆಟ್‌ಗೆ 15,000ದಿಂದ 19,000 ರೂ.; ಸಿಕ್ಕಿಬಿದ್ದ ಸಿಬ್ಬಂದಿ

MSD ✈️ HYD 🦁#WhistlePodu #Yellove pic.twitter.com/9OvxIxfra1

— Chennai Super Kings (@ChennaiIPL) April 16, 2026

ಕಾಲಿನ ಸ್ನಾಯು ಸೆಳೆತದಿಂದಾಗಿ ಟೂರ್ನಿಯ ಮೊದಲೆರಡು ವಾರಗಳಲ್ಲಿ ಧೋನಿ ಕಾಣಿಸಿಕೊಳ್ಳುವುದಿಲ್ಲ ಎಂದು ಸಿಎಸ್‌ಕೆ ಐಪಿಎಲ್ 2026ರ ಆವೃತ್ತಿ ಆರಂಭಕ್ಕೂ ಮುನ್ನ ತಿಳಿಸಿತ್ತು. ಈಗಾಗಲೇ ಎರಡು ವಾರ ಕಳೆದಿದ್ದು, ಮುಂದಿನ ಪಂದ್ಯದಲ್ಲಿ ಧೋನಿ ಆಡುತ್ತಾರಾ ಎಂದು ಕಾದು ನೋಡಬೇಕಿದೆ.

ಈವರೆಗೂ ಒಟ್ಟು ಐದು ಪಂದ್ಯಗಳನ್ನಾಡಿರುವ ಸಿಎಸ್‌ಕೆ ತನ್ನ ತವರಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದಿದೆ. ಶನಿವಾರ (ಏ.18) ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಸಿಎಸ್‌ಕೆ ಎಸ್‌ಆರ್‌ಹೆಚ್‌ನ್ನು ಎದುರಿಸಲಿದೆ.ಇದನ್ನೂ ಓದಿ: ಪತ್ನಿಗೆ ಗುಂಡಿಕ್ಕಿ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ವರ್ಜೀನಿಯಾ ಮಾಜಿ ಗವರ್ನರ್‌

 

TAGGED:CSKHyderabadIPL 2026ms dhoniಐಪಿಎಲ್‌ 2026ಧೋನಿಸಿಎಸ್‍ಕೆಹೈದಾರಾಬಾದ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
26 minutes ago
kalaburagi police
Kalaburagi

ಕಲಬುರಗಿ| ವಾಹನ ಡಿಕ್ಕಿ ಹೊಡೆದು ಪೊಲೀಸ್‌ ಕಾನ್‌ಸ್ಟೆಬಲ್‌ ಸಾವು

Public TV
By Public TV
28 minutes ago
Ajit Agarkar
Cricket

2027 ರ ಏಕದಿನ ವಿಶ್ವಕಪ್‌ ವರೆಗೆ ಅಜಿತ್‌ ಅಗರ್ಕರ್‌ ಟೀಂ ಇಂಡಿಯಾ ಆಯ್ಕೆ ಮುಖ್ಯಸ್ಥ?

Public TV
By Public TV
49 minutes ago
DK Shivakumar 1 1
Bengaluru City

ಮಹಿಳಾ ಮೀಸಲಾತಿ ಅವರೊಬ್ಬರ ಆಸ್ತಿ ಅಲ್ಲ: ಬಿಜೆಪಿಗೆ ಡಿಕೆಶಿ ತಿರುಗೇಟು

Public TV
By Public TV
1 hour ago
Mysuru 2 1
Crime

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಚಟ್ಟ ಕಟ್ಟಿದ ಪತ್ನಿ!

Public TV
By Public TV
2 hours ago
Vijayanagar Lorry Accident
Bellary

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ – ನಾಲ್ವರು ದುರ್ಮರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?