Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
Last updated: April 17, 2026 2:12 pm
Public TV
Share
2 Min Read
DK Shivakumar
SHARE

– ಅಲ್ಪಸಂಖ್ಯಾತ ನಾಯಕರ ವಿರುದ್ಧ ಕ್ರಮ ಸಮರ್ಥಿಸಿಕೊಂಡ ಡಿಸಿಎಂ

ಬೆಂಗಳೂರು: ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ ತೆಗೆದುಕೊಳ್ಳಲಾಗಿದೆ. ಇದರಲ್ಲಿ ವೈಯಕ್ತಿಕ ವಿಚಾರ ಏನಿಲ್ಲ ಎಂದು ಅಲ್ಪಸಂಖ್ಯಾತ ನಾಯಕರ ವಿರುದ್ಧ ಕ್ರಮವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಸಮರ್ಥಿಸಿಕೊಂಡಿದ್ದಾರೆ.

ನಗರದಲ್ಲಿ ಮಾತನಾಡಿದ ಡಿಕೆಶಿ, ನೋಡಿ, ನನ್ನ ವೈಯಕ್ತಿಕ ವಿಚಾರ ಯಾವುದೂ ಇಲ್ಲ. ಎಲ್ಲವೂ ಪಾರ್ಟಿ ನಿರ್ಧಾರ, ಪಾರ್ಟಿಗೆ ತನ್ನದೇ ಆದ ವರದಿ ಇದೆ. ದೆಹಲಿ ಅವರ ಸೂಚನೆ, ಸಲಹೆ ಮೇರೆಗೆ ನಾವು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ನಾವು ಮಾರ್ಗದರ್ಶನ ಮಾಡಬೇಕಾಗುತ್ತದೆ. ಎಲ್ಲರೂ ನನ್ನ ಮೇಲೆಯೇ ಹೇಳಬಹುದು. ಆದರೆ, ಹೇಳಿದರೂ ಚಿಂತೆ ಇಲ್ಲ ನನಗೆ. ಪಕ್ಷದ ಶಿಸ್ತಲ್ಲಿ ನಾವು ಕೆಲಸ ಮಾಡಬೇಕಾಗುತ್ತದೆ. ನಮ್ಮ ಪಕ್ಷ ಇರೋದೇ ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತ, ಅಹಿಂದ ಸಮುದಾಯದ ಪರ. ಎಲ್ಲಾ ವರ್ಗಕ್ಕೆ ನ್ಯಾಯ ಕೋಡೋಕೆ ಇರೋದೇ ಕಾಂಗ್ರೆಸ್ ಪಕ್ಷ ಎಂದು ತಿಳಿಸಿದರು. ಇದನ್ನೂ ಓದಿ: ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ – ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಬಾಲಕೃಷ್ಣ ಒತ್ತಾಯ

ಸಿದ್ದರಾಮಯ್ಯ ಗುಂಪು, ಡಿಕೆಶಿ ಗುಂಪು ಅಂತಾ ಯಾವುದೂ ಇಲ್ಲ. ನಾವು 146 ಶಾಸಕರು ಒಂದೇ ಗುಂಪು. ನಾನು, ಸಿಎಂ ಕೂತು ಎಷ್ಟು ಮಾತಾಡ್ತೇವೆ ಅಂತಾ ನಿಮಗೇನು ಗೊತ್ತು. ದಿನವೂ ಕುಳಿತುಕೊಳ್ಳುತ್ತೇವೆ, ದಿನಾ ಕೂಡ ಮಾತಾಡುತ್ತೇವೆ. ಎಲ್ಲಿ ಅವರೇನು ಸಿದ್ದರಾಮಯ್ಯ ಅವರ ಗುಂಪು ಅಂತ ಬೋರ್ಡ್ ಹಾಕಿಕೊಂಡಿದ್ದಾರಾ? ನನ್ನ ಗುಂಪು ಅಂತ ನಾನು ಬೋರ್ಡ್ ಹಾಕಿಕೊಂಡಿದ್ದೀನಾ? 140 ಶಾಸಕರು ಕೂಡ ನನ್ನ ಮತ್ತು ಸಿಎಂ ಅವರ ಗುಂಪೇ. ಯಾವ ಗುಂಪು, ಬೋರ್ಡ್ ಇಲ್ಲ. ಯಾವ ಸ್ಟೇಟ್ಮೆಂಟ್ ಇಲ್ಲ. ಒಂದೇ ಗುಂಪು, ಅದು ಕಾಂಗ್ರೆಸ್ ಗುಂಪು ಎಂದು ಸ್ಪಷ್ಟಪಡಿಸಿದರು.

ಸತೀಶ್ ಜಾರಕಿಹೊಳಿ ಭೇಟಿ ವಿಚಾರವಾಗಿ ಮಾತನಾಡಿ, ರೋಡ್ ಬಗ್ಗೆ ಮಾತಾಡಿದ್ದೇವೆ. ನೆಲಮಂಗಲದಲ್ಲಿ ಸಮಸ್ಯೆ ಆಗ್ತಿದೆ ಅಂದಿದ್ದಾರೆ. ಅರ್ಧ ಮುಕ್ಕಾಲು ಗಂಟೆ ಟ್ರಾಫಿಕ್ ಆಗುತ್ತೆ. ಬೆಂಗಳೂರು ಸಿಟಿಗೆ ವಹಿಕಲ್ ಅವೈಡ್ ಮಾಡಬೇಕು. ಏನು ಮಾಡೋಕೆ ಸಾಧ್ಯ ಅಂತ ನೋಡಬೇಕು. ಈಗಾಗಲೇ ನಾವು ಬುಸಿನೆಸ್ ಕಾರಿಡಾರ್ ಮಾಡಿದ್ದೇವೆ. ನಾವು ಈ ಎಲ್ಲಾ ವಿಚಾರದ ಬಗ್ಗೆ ಮಾತಾಡಿದ್ದೇವೆ. ಎರಡನೇದಾಗಿ ರಾಜಕಾರಣದ ಬಗ್ಗೆ ಮಾತಾಡಿದ್ದೇವೆ. ರಾಜ್ಯದ ಅಭಿವೃದ್ಧಿ, ಪಕ್ಷದ ಅಭಿವೃದ್ಧಿಗೆ ಏನು ಬೇಕು ಅದನ್ನ ಚರ್ಚೆ ಮಾಡಿದ್ದೇವೆ ಎಂದರು. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಸಂಪುಟ ಪುನಾರಚನೆ ಸರ್ಕಸ್ – 12 ಶಾಸಕರಿಂದ ರಣದೀಪ್ ಸುರ್ಜೇವಾಲ ಭೇಟಿ

TAGGED:bengalurucongressd k shivakumarಕಾಂಗ್ರೆಸ್ಡಿ.ಕೆ.ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
29 minutes ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
1 hour ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
1 hour ago
CRIME
Bengaluru City

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ  – ಇತ್ತ ಬಟ್ಟೆ ಬಿಚ್ಕೊಂಡು ನಿನ್ಮೇಲೆ ಕೇಸ್ ಹಾಕ್ತೀನಿ, ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ

Public TV
By Public TV
1 hour ago
mahindra car 1
Bengaluru City

ಕುಡಿದು ಬಂದವನಿಗೆ ಟೆಸ್ಟ್ ಡ್ರೈವ್ ನೀಡಿ ಕಾರ್ ಶೋರೂಂ ಸಿಬ್ಬಂದಿ ಎಡವಟ್ಟು – 4 ವಾಹನಗಳಿಗೆ ಡಿಕ್ಕಿ

Public TV
By Public TV
1 hour ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 6 ಮಂದಿ ಸಜೀವ ದಹನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?