ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಂಡಿದ್ದರೂ ಅಲ್ಲಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ತುಮಕೂರಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಿರುಗಾಳಿ ಸಹಿತ-ಭಾರಿ ಮಳೆಯ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 30-21
ಮಂಗಳೂರು: 31-25
ಶಿವಮೊಗ್ಗ: 31-23
ಬೆಳಗಾವಿ: 30-23
ಮೈಸೂರು: 30-22

ಮಂಡ್ಯ: 31-22
ಮಡಿಕೇರಿ: 27-21
ರಾಮನಗರ: 31-22
ಹಾಸನ: 28-21
ಚಾಮರಾಜನಗರ: 31-22
ಚಿಕ್ಕಬಳ್ಳಾಪುರ: 30-21

ಕೋಲಾರ: 31-22
ತುಮಕೂರು: 31-22
ಉಡುಪಿ: 31-25
ಕಾರವಾರ: 30-27
ಚಿಕ್ಕಮಗಳೂರು: 27-20
ದಾವಣಗೆರೆ: 33-24

ಹುಬ್ಬಳ್ಳಿ: 32-23
ಚಿತ್ರದುರ್ಗ: 32-23
ಹಾವೇರಿ: 32-24
ಬಳ್ಳಾರಿ: 35-26
ಗದಗ: 33-23
ಕೊಪ್ಪಳ: 35-25

ರಾಯಚೂರು: 36-27
ಯಾದಗಿರಿ: 37-27
ವಿಜಯಪುರ: 36-26
ಕಲಬುರಗಿ: 36-26
ಬಾಗಲಕೋಟೆ: 35-25
