ಪಂಚಾಂಗ
ಶ್ರೀ ಪರಾಭವನ ಸಂವತ್ಸರ,
ಉತ್ತರಾಯಣ, ವಸಂತ ಋತು,
ವೈಶಾಖ ಮಾಸ, ಶುಕ್ಲ ಪಕ್ಷ,
ಪ್ರಥಮಿ, ಶನಿವಾರ,
ಅಶ್ವಿನಿ ನಕ್ಷತ್ರ/ಭರಣಿ ನಕ್ಷತ್ರ
ರಾಹುಕಾಲ: 09:16 ರಿಂದ 10:49
ಗುಳಿಕಕಾಲ: 06:09 ರಿಂದ 07:43
ಯಮಗಂಡಕಾಲ: 01:56 ರಿಂದ 03:29
ಮೇಷ: ಆಧ್ಯಾತ್ಮಿಕ ಚಿಂತನೆ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾಭ್ಯಾಸದ ಹಂಬಲ, ಶುಭಕಾರ್ಯಗಳ ಯೋಚನೆ.
ವೃಷಭ: ದೂರ ಪ್ರಯಾಣ, ಆಯುಷ್ಯದ ಭೀತಿ, ಆಕಸ್ಮಿಕ ಧನಾಗಮನ, ಸೋಲು ನಷ್ಟ ನಿರಾಸೆ.
ಮಿಥುನ: ಪ್ರೀತಿ ಪ್ರೇಮದಲ್ಲಿ ಯಶಸ್ಸು, ಭಾವನಾತ್ಮಕ ಚಿಂತನೆ, ದೈಹಿಕ ಅಸಮತೋಲನ, ಪಾಲುದಾರಿಕೆಯಲ್ಲಿ ನಷ್ಟ.
ಕಟಕ: ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ದಾಂಪತ್ಯದಲ್ಲಿ ಮನಸ್ತಾಪ, ವ್ಯಾಪಾರ ವ್ಯವಹಾರದಲ್ಲಿ ನಷ್ಟ, ಸಾಲದ ಚಿಂತೆಗಳು.
ಸಿಂಹ: ಮಕ್ಕಳಿಂದ ಅನುಕೂಲ, ಉದ್ಯೋಗ ನಷ್ಟದ ಭೀತಿ, ಸ್ಪರ್ಧಾತ್ಮಕ ವಿಷಯಗಳ ಕಡೆ ಆಸಕ್ತಿ, ದಾಯಾದಿಗಳಿಂದ ತೊಂದರೆ.
ಕನ್ಯಾ: ಆರ್ಥಿಕ ಅನುಕೂಲ, ಸ್ಥಿರಾಸ್ತಿಯ ಮೇಲೆ ಸಾಲ, ಕೋರ್ಟ್ ಕೇಸುಗಳ ಚಿಂತೆ, ಪ್ರಯಾಣದಲ್ಲಿ ಅನುಕೂಲ.
ತುಲಾ: ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಶುಭಕಾರ್ಯದಲ್ಲಿ ಯಶಸ್ಸು, ಆಕಸ್ಮಿಕ ಪ್ರಯಾಣ, ಸ್ತ್ರೀಯರಿಂದ ಅನುಕೂಲ.
ವೃಶ್ಚಿಕ: ಪಾಲುದಾರಿಕೆಯಿಂದ ಧನಾಗಮನ, ಸಂಗಾತಿಯಿಂದ ಆರ್ಥಿಕ ಅನುಕೂಲ, ಶುಭ ಕಾರ್ಯದಲ್ಲಿ ಯಶಸ್ಸು, ರತ್ನಾಭರಣ ಖರೀದಿ, ಮೋಜು ಮಸ್ತಿಯ ಮಾತು.
ಧನಸ್ಸು: ಸಾಲದ ಚಿಂತೆಗಳು, ಗೌರವ ಮತ್ತು ಕೀರ್ತಿಯ ಹಂಬಲ, ಅನಾರೋಗ್ಯದಿಂದ ಮುಕ್ತಿ, ವಿದ್ಯಾಭ್ಯಾಸದಲ್ಲಿ ಒತ್ತಡಗಳು.
ಮಕರ: ಭಾವನಾತ್ಮಕ ವಿಷಯಗಳಲ್ಲಿ ಸೋಲು, ಪ್ರೀತಿ ಪ್ರೇಮದಲ್ಲಿ ಹಿನ್ನಡೆ, ಮಕ್ಕಳು ದೂರ, ವಿದ್ಯಾಭ್ಯಾಸದಿಂದ ನಿದ್ರಾಭಂಗ.
ಕುಂಭ: ಸ್ಥಿರಾಸ್ತಿ ಯೋಗ ಮತ್ತು ಲಾಭ, ವಾಹನ ಅನುಕೂಲ, ತಾಯಿಯಿಂದ ಸಹಕಾರ, ಗುಪ್ತ ಆಲೋಚನೆಗಳಲ್ಲಿ ಯಶಸ್ಸು, ಪರಿಹಾರ ಕಬ್ಬಿಣ ದಾನ ಮಾಡಿ.
ಮೀನ: ಉದ್ಯೋಗದಲ್ಲಿ ಒತ್ತಡಗಳು, ಧನ ನಷ್ಟಗಳು, ಅಪಮೃತ್ಯು ಭಯ, ಸೋಲಿನ ಚಿಂತೆ.

