Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಧ್ಯರಾತ್ರಿ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಹೊಸ ಅತಿಥಿಗಳು – ಬನ್ನೇರುಘಟ್ಟ ಮೃಗಾಲಯಕ್ಕೆ 4 ಚೀತಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಮಧ್ಯರಾತ್ರಿ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಹೊಸ ಅತಿಥಿಗಳು – ಬನ್ನೇರುಘಟ್ಟ ಮೃಗಾಲಯಕ್ಕೆ 4 ಚೀತಾ

Bengaluru Rural

ಮಧ್ಯರಾತ್ರಿ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಹೊಸ ಅತಿಥಿಗಳು – ಬನ್ನೇರುಘಟ್ಟ ಮೃಗಾಲಯಕ್ಕೆ 4 ಚೀತಾ

Public TV
Last updated: April 18, 2026 11:18 am
Public TV
Share
1 Min Read
shivangi cheetah
SHARE

ಆನೇಕಲ್: ಮಧ್ಯರಾತ್ರಿ ದಕ್ಷಿಣ ಆಫ್ರಕಾದಿಂದ (South Africa) ಬೆಂಗಳೂರಿಗೆ (Bengaluru) ಹೊಸ ಅತಿಥಿಗಳ ಆಗಮನವಾಗಿದೆ. ಎರಡು ಗಂಡು ಮತ್ತು ಎರಡು ಹೆಣ್ಣು ಚಿತಾ (ಸಿವಂಗಿ) ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದಿವೆ.

ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಚೀತಾಗಳನ್ನು ವಿಮಾನ ನಿಲ್ದಾಣಕ್ಕೆ ತೆರಳಿ ಅರಣ್ಯ ಸಚಿವ ಈಶ್ವರ ಖಂಡ್ರೆ ಬರಮಾಡಿಕೊಂಡಿದ್ದಾರೆ. ಈ ಚೀತಾಗಳಿಗೆ ವಾತಾವರಣ, ಹವಾಮಾನ ಬದಲಾವಣೆಯಾಗುವ ಕಾರಣ, ಅವುಗಳಿಗೆ ಯಾವುದೇ ತೊಂದರೆ ಆಗದಂತೆ ಮತ್ತು ಆರೋಗ್ಯ ಸಮಸ್ಯೆ ಎದುರಾಗದ ರೀತಿಯಲ್ಲಿ ಸೂಕ್ತ ನಿಗಾ ಇಡಲು ಸೂಚನೆ ನೀಡಲಾಗಿದೆ.‌ ಇದನ್ನೂ ಓದಿ: ಮೈಸೂರು | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮನೆ ಹೊಕ್ಕಿದ್ದ ಚಿರತೆ ಸೆರೆ

WhatsApp Image 2026 04 18 at 7.03.01 AM e1776479704566

ವನ್ಯಜೀವಿಗಳನ್ನು ಕ್ವಾರಂಟೈನಲ್ಲಿಡಬೇಕು, 30 ದಿನಗಳ ಕಾಲ ಗೊತ್ತುಪಡಿಸಿದ ಆಹಾರ ನೀಡಬೇಕು, ಈ ವಿದೇಶಿ ವನ್ಯಜೀವಿಗಳಿಗೆ ಸೋಂಕು ಏನಾದರೂ ಇದೆಯೇ ಎಂದು ಪರಿಶೀಲಿಸಬೇಕು. ಪ್ರಾಣಿಗಳನ್ನು ಸುರಕ್ಷಿತವಾಗಿ ಬನ್ನೇರುಘಟ್ಟಕ್ಕೆ ಸಾಗಿಸಬೇಕು ಎಂದು ಅಧಿಕಾರಿಗಳಿಗೆ ಮತ್ತು ಪಶುವೈದ್ಯಾಧಿಕಾರಿಗೆ ಸಚಿವರು ತಿಳಿಸಿದ್ದಾರೆ.

ಒಂದು ಕಾಲದಲ್ಲಿ ಕರ್ನಾಟಕದ ಕಾಡುಗಳಲ್ಲಿಯೇ ಸಿವಂಗಿ ಎಂದು ಕರೆಸಿಕೊಳ್ಳುವ ಚೀತಾಗಳಿದ್ದವು. ಆದರೆ, ರಾಜ್ಯದ ಕಾಡಿನಲ್ಲಿ ಇವು ಈಗ ನಾಮಾವಶೇಷ. ಹೀಗಾಗಿ, ಮೃಗಾಲಯಗಳಲ್ಲಾದರೂ ಇವುಗಳನ್ನು ನೋಡಲು ಅವಕಾಶ ಆಗಬೇಕೆಂದು ಅರಣ್ಯ ಇಲಾಖೆ ಚೀತಾಗಳನ್ನು ತರಿಸಿದೆ. ಚೀತಾಗಳ ಸುರಕ್ಷತೆಗೆ ಆದ್ಯ ಗಮನ ನೀಡುವಂತೆ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ್ ಪನ್ವಾರ್ ಅವರಿಗೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ

TAGGED:Bannerughatta ZoobengaluruShivangi Cheetahsouth africaದಕ್ಷಿಣ ಆಫ್ರಿಕಾಬನ್ನೇರುಘಟ್ಟ ಮೃಗಾಲಯಬೆಂಗಳೂರುಶಿವಂಗಿ ಚೀತಾ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

upi 1
Latest

ಇನ್ಮುಂದೆ 10,000 ರೂ.ಗಿಂತ ಹೆಚ್ಚಿನ ಯುಪಿಐ ಪಾವತಿಗೆ 1 ಗಂಟೆ

Public TV
By Public TV
7 minutes ago
HD Kumaraswamy 1
Bengaluru City

ಕಾಂಗ್ರೆಸ್‌ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ: ಹೆಚ್‌ಡಿಕೆ ಕಿಡಿ

Public TV
By Public TV
57 minutes ago
KRS
Districts

ಬೇಸಿಗೆ ಆರಂಭದಲ್ಲೇ 99 ಅಡಿಗೆ ಕುಸಿದ ಕೆಆರ್‌ಎಸ್‌

Public TV
By Public TV
2 hours ago
ice cream shop
Bellary

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್‌ಕ್ರೀಮ್ ಅಂಗಡಿ ತೆರೆದ ಮಹಿಳೆ

Public TV
By Public TV
2 hours ago
donald trump iran parliament speaker
Latest

ಅಮೆರಿಕ ನೌಕಾ ದಿಗ್ಬಂಧನ ತೆಗೆಯದಿದ್ರೆ, ಹಾರ್ಮುಜ್‌ ಜಲಸಂಧಿಯನ್ನ ಮತ್ತೆ ಮುಚ್ಚುತ್ತೇವೆ: ಇರಾನ್‌ ವಾರ್ನಿಂಗ್‌

Public TV
By Public TV
2 hours ago
Vachananand Shri 1
Davanagere

ಹರಿಹರ ಪಂಚಮಸಾಲಿ ಪೀಠದ ವಿವಾದ – ವಚನಾನಂದ ಶ್ರೀ ಮೇಲೆ ಪೋಕ್ಸೋ ಕೇಸ್ ತೂಗುಗತ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?